ಹೊಸ ವರ್ಷದ ಸಂಭ್ರಮ: ಸಮಸ್ತ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಶುಭಾಶಯ.

ಬೆಂಗಳೂರು: ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಹೊಸ ವರ್ಷದ ಶುಭಾಶಯಗಳನ್ನು ಕೊರಿದ್ದಾರೆ.
ಬುಧವಾರ ಎಕ್ಸ್‍ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, ‘2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ-ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸೋಣ. ಸರ್ವರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು’ ಎಂದು ತಿಳಿಸಿದ್ದಾರೆ.
ಕರ್ನಾಟಕದ ಜನತೆಗೆ ಹೊಸ ವರ್ಷ-2026ರ ಶುಭಾಶಯಗಳು. ಈ ಹೊಸ ವರ್ಷವೂ ನಮ್ಮ ದೇಶವನ್ನು ಶಾಂತಿ, ಸಮೃದ್ಧಿ ಮತ್ತು ಏಕತೆಯ ಮಾರ್ಗದಲ್ಲಿ ಮುನ್ನಡೆಸುವ ಒದಗಿಸಲಿ ಹಾಗೂ ಎಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಮಿತಿಯಿಲ್ಲದ ಅವಕಾಶಗಳನ್ನು ತರಲಿ.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *