ರಾಜ್ಯ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳ ಜೊತೆಗೆ ಪೊಲೀಸ್ ಇಲಾಖೆಯ ಐಜಿಪಿ ಮತ್ತು ಹಿರಿಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಸಿಸಿಎಫ್ ಮತ್ತು ಮೇಲ್ಮಟ್ಟದ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಹೊಸ ವರ್ಷದ ಶುಭ ಹಾರೈಸಿದರು.
ಸರ್ಕಾರದ ಮುಖ್ಯಕಾರ್ಯದರ್ಶಿ ಡಾ||ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಸಲೀಂ ಸೇರಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.







