ಬಳ್ಳಾರಿ ಘಟನೆ: ಬಿಜೆಪಿ ನಿಯೋಗದಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಕೆ.

ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರದ ಗೂಂಡಾ ರಾಜ್‌ ಧೋರಣೆ ಮತ್ತು ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆಯನ್ನು ಖಂಡಿಸಿ ಇಂದು ಬಿಜೆಪಿ ನಿಯೋಗವು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಸಿ. ಸಿ. ಪಾಟೀಲ್‌, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್,‌‌ ಶಾಸಕರಾದ ಶ್ರೀ ಮಹೇಶ್‌ ಟೆಂಗಿನಕಾಯಿ, ವಿಧಾನಪರಿಷತ್ ಸದಸ್ಯರಾದ ಶ್ರೀ ಕೇಶವ ಪ್ರಸಾದ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ, ನಿವೃತ್ತ ಐಪಿಎಸ್‌ ಅಧಿಕಾರಿಗಳಾದ ಶ್ರೀ ಭಾಸ್ಕರ್‌ ರಾವ್ ಅವರು ಉಪಸ್ಥಿತರಿದ್ದರು.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *