Top Tags
    ಬ್ರೇಕಿಂಗ್ ನ್ಯೂಸ್
    ಮೈಸೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ: ಸಂವಿಧಾನ ಶಿಲ್ಪಿಗೆ ಪೊಲೀಸ್ ಪಡಡೆಯಿಂದ ಗೌರವಅಶೋಕಪುರಂನಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಪ್ರತಿಭಾನ್ವಿತ ಮಕ್ಕಳ ಯೋಗ ಪ್ರದರ್ಶನಕ್ಕೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಶ್ಲಾಘನೆಮೂಲಸೌಲಭ್ಯಕ್ಕೆ ಬಲ: ರೈಲ್ವೆ ಹಾಗೂ ವಿಮಾನ ನಿಲ್ದಾಣ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವ ಎಂ.ಬಿ. ಪಾಟೀಲ್ ಗಡುವುಮೈಸೂರಿನಲ್ಲಿ ತಲೆಎತ್ತಲಿದೆ ಡಾ. ಬಿ.ಆರ್. ಅಂಬೇಡ್ಕರ್ ಥೀಮ್ ಪಾರ್ಕ್: ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆಆದಿಚುಂಚನಗಿರಿಯಲ್ಲಿ ‘ಶ್ರೀ ಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ: ಪ್ರಧಾನಿ ಮೋದಿ ಭಕ್ತಿಪೂರ್ವಕ ಸಮರ್ಪಣೆಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಬ್ಯಾಡ್ಮಿಂಟನ್ ಸಾಧಕ ಆಯುಷ್ ಶೆಟ್ಟಿಗೆ ಕುಮಾರ್ ಬಂಗಾರಪ್ಪ ಸನ್ಮಾನ: ಐತಿಹಾಸಿಕ ಬೆಳ್ಳಿ ಪದಕಕ್ಕೆ ಅಭಿನಂದನೆಚಿಂತಾಮಣಿ: ಮಹಾಪುರುಷರ ಜಯಂತಿ ಆಚರಣೆ; ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣಕ್ಕೆ ₹10 ಕೋಟಿ ಅನುದಾನ: ಪ್ರಗತಿ ಪರಿಶೀಲಿಸಿದ ಸಚಿವ ಡಾ. ಎಂ.ಸಿ. ಸುಧಾಕರ್ಬಿಹಾರದ ನೂತನ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರಿಗೆ ಅಭಿನಂದನೆಗಳ ಮಹಾಪೂರ

    ಇತ್ತೀಚಿನ ಸುದ್ದಿ

    ನ್ಯೂಸ್

    ಗಣರಾಜ್ಯೋತ್ಸವ ಪಥಸಂಚಲನಕ್ಕೆ ನಾಪೋಕ್ಲುವಿನ ಸ್ವಾತಿ ಆಯ್ಕೆ

    ಮಡಿಕೇರಿ: ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯಲಿರುವ ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪಾಲ್ಗೊಳ್ಳಲು ಕೊಡಗು ಜಿಲ್ಲೆಯ ನಾಪೋಕ್ಲುವಿನ ಜೆ.ಡಿ. ಸ್ವಾತಿ ಅವರು ಆಯ್ಕೆಯಾಗುವ ಮೂಲಕ ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕರ್ನಾಟಕದ ಪ್ರತಿನಿಧಿಯಾಗಿ ಸ್ವಾತಿ: ಮೈಸೂರಿನ ಸೆಂಟ್ ಫಿಲೋಮಿನಾಸ್ ಕಾಲೇಜಿನಲ್ಲಿ…

    Continue reading
    ನನ್ನ ಮಗ ಆತ್ಮಹತ್ಯೆಗೆ ಯತ್ನಿಸಿಲ್ಲ”: ಸುಳ್ಳು ವದಂತಿಗಳಿಗೆ ತೆರೆ ಎಳೆದ ಎಸ್ಪಿ ಪವನ್ ನೆಜ್ಜೂರ್ ತಂದೆ

    ತುಮಕೂರು: ಬಳ್ಳಾರಿಯ ಬ್ಯಾನರ್ ಗಲಾಟೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಎಸ್ ಪಿ ಪವನ್ ನೆಜ್ಜೂರ್ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ದೊರೆತಿದ್ದು, ಆತ್ಮಹತ್ಯೆ ಪ್ರಯತ್ನದ ಕುರಿತು ಅವರ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿ ಗಲಾಟೆ ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ ಅಂತಾ ಬಳ್ಳಾರಿಗೆ 24…

    Continue reading
    ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ₹25 ಲಕ್ಷ ಪರಿಹಾರ: ಸಂಕಷ್ಟದ ಸಮಯದಲ್ಲಿ ಧೈರ್ಯ ತುಂಬಿದ ಸಚಿವ ಜಮೀರ್ ಅಹ್ಮದ್ ಖಾನ್

    ಬಳ್ಳಾರಿ:   ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಮೃತ ರಾಜಶೇಖರ್  ಮನೆಗೆ  ಇಂದು ಭೇಟಿ ನೀಡಿ  ಕುಟುಂಬಸ್ಥರಿಗೆ…

    Continue reading
    ಬಿಜೆಪಿಗೆ ಗಾಂಧೀಜಿ ಹೆಸರೆತ್ತುವ ನೈತಿಕ ಹಕ್ಕಿಲ್ಲ: ‘ಜಿ ರಾಮ್‌ಜಿ’ ಕಾಯ್ದೆ ವಿರುದ್ಧ ಡಿಕೆಶಿ ಕಿಡಿ!

    ಬೆಂಗಳೂರು: “ಮಹಾತ್ಮ ಗಾಂಧೀಜಿಯವರ ಸಿದ್ಧಾಂತಗಳನ್ನು ಮಣ್ಣುಪಾಲು ಮಾಡುತ್ತಿರುವ ಬಿಜೆಪಿಯವರಿಗೆ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುವ ಯಾವ ನೈತಿಕ ಹಕ್ಕಿದೆ?”. ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (ಮನರೇಗಾ) ವ್ಯವಸ್ಥಿತವಾಗಿ ರದ್ದು ಮಾಡುವ ಮೂಲಕ ಬಡವರ…

    Continue reading
    ವಿರಾಜಪೇಟೆ: ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಎ.ಎಸ್. ಪೊನ್ನಣ್ಣ ಸೂಚನೆ

    ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕುಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿರಾಜಪೇಟೆಯ…

    Continue reading
    ಮಾತುಕತೆಗೆ ಕರೆದು ಮಾಜಿ ಡಿಸಿಎಂ ಸವದಿಯವರಿಂದ ಮಾರಣಾಂತಿಕ ಹಲ್ಲೆ: ಸವದಿಯವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ ಕರೆಣ್ಣವರ

    ಬೆಳಗಾವಿ: ಅಥಣಿ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಅವರ ಪುತ್ರ ಚಿದಾನಂದ ಸವದಿ ಅವರು ತಮ್ಮ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಲೇಬರ್ ಯೂನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ ಗಂಭೀರ ಆರೋಪ ಮಾಡಿದ್ದಾರೆ.…

    Continue reading
    ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಭೇಟಿಯಾದ ಕೊಡಗಿನ ನೂತನ ಎಸ್ಪಿ ಬಿಂದು ಮಣಿ

    ವಿರಾಜಪೇಟೆ: ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ಅಧಿಕಾರ ವಹಿಸಿಕೊಂಡಿರುವ ಬಿಂದು ಮಣಿ ಅವರು ಇಂದು ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿಯಾದರು. ವಿರಾಜಪೇಟೆಯಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ನಡೆದ…

    Continue reading
    ಸಿಂಧನೂರು: ನೀರಾವರಿ ಯೋಜನೆಗಳಿಗೆ ವೇಗ, ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತವಾಗಿಲ್ಲ – ಮುಖ್ಯಮಂತ್ರಿ ಪ್ರತಿಪಾದನೆ

    ಸಿಂಧನೂರು: “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎನ್ನುವುದು ಅಪ್ಪಟ ಸುಳ್ಳು,” ಎಂದು ಮುಖ್ಯಮಂತ್ರಿಗಳು ತಿಳಿಸಿದರು. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಶ್ರೀ ಅಂಬಾಮಠದಲ್ಲಿ ಶನಿವಾರ ಆಯೋಜಿಸಿದ್ದ…

    Continue reading
    ಸಿಗರೇಟ್ ಮೇಲೆ ಅಬಕಾರಿ ಸುಂಕ ಏರಿಕೆ ಬಿಸಿ: ಐಟಿಸಿ (ITC) ಮಾರುಕಟ್ಟೆ ಮೌಲ್ಯದಲ್ಲಿ ₹63,000 ಕೋಟಿ ಭಾರಿ ಕುಸಿತ!

    ನವದೆಹಲಿ: ಕೇಂದ್ರ ಸರ್ಕಾರ ಸಿಗರೇಟ್ (cigarette) ಮೇಲಿ ಘೋಷಿಸಿರುವ ತೆರಿಗೆಯಿಂದಾಗಿ, ಭಾರತದ ಅತಿದೊಡ್ಡ ಸಿಗರೇಟ್ ತಯಾರಕ ಕಂಪನಿಯಾದ ಐಟಿಸಿ ಲಿಮಿಟೆಡ್ (ITC Ltd.) ನ ಮಾರುಕಟ್ಟೆ ಮೌಲ್ಯ ಸುಮಾರು $7 ಬಿಲಿಯನ್ (ಸುಮಾರು 63,000 ಕೋಟಿ ರೂ.) ಕುಸಿತ ಕಂಡಿದೆ ಎಂದು ವರದಿಗಳು ತಿಳಿಸಿವೆ. ಐಟಿಸಿಯ ಷೇರು ಬೆಲೆ…

    Continue reading
    ಬಳ್ಳಾರಿಯ ಘಟನೆಗಳಿಂದ ಮನಸ್ಸಿಗೆ ನೋವಾಗಿದೆ: ಗಲಭೆ ಕುರಿತು ಹೆಚ್.ಡಿ. ದೇವೇಗೌಡ ವಿಷಾದ

    ಬೆಂಗಳೂರು:     ಬಳ್ಳಾರಿಯಲ್ಲಿ ನಡೆದಿರುವ ಗುಂಡಿನ ದಾಳಿ, ಗಲಭೆ ಪ್ರಕರಣದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು  ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಳ್ಳಾರಿ ಘಟನೆಯನ್ನು  ಟಿವಿಯಲ್ಲಿ ನೋಡಿದ್ದೇನೆ.…

    Continue reading