Top Tags
    ಬ್ರೇಕಿಂಗ್ ನ್ಯೂಸ್
    ಮೈಸೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ: ಸಂವಿಧಾನ ಶಿಲ್ಪಿಗೆ ಪೊಲೀಸ್ ಪಡಡೆಯಿಂದ ಗೌರವಅಶೋಕಪುರಂನಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಪ್ರತಿಭಾನ್ವಿತ ಮಕ್ಕಳ ಯೋಗ ಪ್ರದರ್ಶನಕ್ಕೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಶ್ಲಾಘನೆಮೂಲಸೌಲಭ್ಯಕ್ಕೆ ಬಲ: ರೈಲ್ವೆ ಹಾಗೂ ವಿಮಾನ ನಿಲ್ದಾಣ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವ ಎಂ.ಬಿ. ಪಾಟೀಲ್ ಗಡುವುಮೈಸೂರಿನಲ್ಲಿ ತಲೆಎತ್ತಲಿದೆ ಡಾ. ಬಿ.ಆರ್. ಅಂಬೇಡ್ಕರ್ ಥೀಮ್ ಪಾರ್ಕ್: ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆಆದಿಚುಂಚನಗಿರಿಯಲ್ಲಿ ‘ಶ್ರೀ ಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ: ಪ್ರಧಾನಿ ಮೋದಿ ಭಕ್ತಿಪೂರ್ವಕ ಸಮರ್ಪಣೆಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಬ್ಯಾಡ್ಮಿಂಟನ್ ಸಾಧಕ ಆಯುಷ್ ಶೆಟ್ಟಿಗೆ ಕುಮಾರ್ ಬಂಗಾರಪ್ಪ ಸನ್ಮಾನ: ಐತಿಹಾಸಿಕ ಬೆಳ್ಳಿ ಪದಕಕ್ಕೆ ಅಭಿನಂದನೆಚಿಂತಾಮಣಿ: ಮಹಾಪುರುಷರ ಜಯಂತಿ ಆಚರಣೆ; ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣಕ್ಕೆ ₹10 ಕೋಟಿ ಅನುದಾನ: ಪ್ರಗತಿ ಪರಿಶೀಲಿಸಿದ ಸಚಿವ ಡಾ. ಎಂ.ಸಿ. ಸುಧಾಕರ್ಬಿಹಾರದ ನೂತನ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರಿಗೆ ಅಭಿನಂದನೆಗಳ ಮಹಾಪೂರ

    ಇತ್ತೀಚಿನ ಸುದ್ದಿ

    ನ್ಯೂಸ್

    ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕೆಪಿಸಿಸಿ ಕಚೇರಿಯಲ್ಲಿ ಉಸ್ತುವಾರಿ ಸಮಿತಿ ಮಹತ್ವದ ಸಭೆ

    ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ, ಚುನಾವಣಾ ತಂತ್ರಗಾರಿಕೆ ಮತ್ತು ಜವಾಬ್ದಾರಿಗಳ ಕುರಿತು ಚರ್ಚಿಸಲು ಕೆಪಿಸಿಸಿ ಕಚೇರಿಯಲ್ಲಿ ಇಂದು ಉಸ್ತುವಾರಿ ಸಮಿತಿಯ ಮಹತ್ವದ ಸಭೆ ಜರುಗಿತು. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ…

    Continue reading
    ಮಂಗಲ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮ ಸಭೆ: ಅಧಿಕಾರಿಗಳ ಮುಂದೆ ಸಮಸ್ಯೆಗಳ ಸುರಿಮಳೆಗೈದ ಗ್ರಾಮಸ್ಥರು

    ಹನೂರು: ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿಯಲ್ಲಿ 2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ನಾಡಗೀತೆ ಹಾಡುವುದರ ಮೂಲಕ ಚಾಲನೆ ನೀಡಲಾದ ಈ ಸಭೆಯಲ್ಲಿ, ಕಳೆದ ಎರಡು ವರ್ಷಗಳ…

    Continue reading
    ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಹಾಗೂ ಕಳಪೆ ಧೋರಣೆ ಸಹಿಸುವುದಿಲ್ಲ: ಅಧಿಕಾರಿಗಳಿಗೆ ಸಂಸದ ಸುನಿಲ್ ಬೋಸ್ ಎಚ್ಚರಿಕೆ

    ಚಾಮರಾಜನಗರ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಕಂಡುಬರುತ್ತಿರುವ ಕಳಪೆ ಗುಣಮಟ್ಟ ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನವನ್ನು ಇನ್ನು ಮುಂದೆ ಸಹಿಸಲು ಸಾಧ್ಯವಿಲ್ಲ ಎಂದು ಸಂಸದರಾದ ಸುನಿಲ್ ಬೋಸ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅವರ ಅಧ್ಯಕ್ಷತೆಯಲ್ಲಿ…

    Continue reading
    ದೇವನಹಳ್ಳಿ ವಿಜಯಪುರ ದರ್ಗಾಕ್ಕೆ ಕೆ.ಹೆಚ್. ಮುನಿಯಪ್ಪ ಭೇಟಿ – ರಂಜಾನ್ ಶುಭಾಶಯ ವಿನಿಮಯ

    ದೇವನಹಳ್ಳಿ: ಪವಿತ್ರ ರಂಜಾನ್ ಮಾಸದ ಅಂಗವಾಗಿ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ದರ್ಗಾಕ್ಕೆ ಭೇಟಿ ನೀಡಿ, ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು. ದರ್ಗಾದಲ್ಲಿ ವಿಶೇಷ ಪ್ರಾರ್ಥನೆ…

    Continue reading
    ಮಲೆನಾಡು ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಶಾಸಕ ಸಿಮೆಂಟ್ ಮಂಜು ಆಗ್ರಹ: ಆಶಾ ಕಾರ್ಯಕರ್ತೆಯರ ಪರ ಸದನದಲ್ಲಿ ಧ್ವನಿ

    ಬೆಂಗಳೂರು: ಮಲೆನಾಡು ಭಾಗದ ಭೌಗೋಳಿಕ ಪರಿಸ್ಥಿತಿ ಮತ್ತು ಅಲ್ಲಿನ ಜನರ ಆರೋಗ್ಯದ ಸವಾಲುಗಳನ್ನು ಮನಗಂಡು ಸರ್ಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ಇಂದು ವಿಧಾನ ಸಭೆಯಲ್ಲಿ ಆಗ್ರಹಿಸಿದರು. ಜನಸಂಖ್ಯೆ ಆಧಾರಿತ ಪಿಎಚ್‌ಸಿ (PHC)…

    Continue reading
    BTDA ನೂತನ ಅಧ್ಯಕ್ಷ ಪ್ರಕಾಶ ತಪಶಟ್ಟಿ ಅವರಿಂದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸನ್ಮಾನ

    ಬೆಂಗಳೂರು: ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ (BTDA) ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ ಶ್ರೀ ಪ್ರಕಾಶ ಈಶ್ವರಪ್ಪ ತಪಶಟ್ಟಿ ಅವರು ಇಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದರು. ಆತ್ಮೀಯ ಸನ್ಮಾನ…

    Continue reading
    ನಂಜನಗೂಡಿನಲ್ಲಿ ರಂಗೋಲಿ ವೈಭವ: ‘ಗರಳಪುರಿ ಉತ್ಸವ’ಕ್ಕೆ ಮನೆಮನೆಗಳಲ್ಲಿ ಸುಂದರ ಸ್ವಾಗತ!

    ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ, ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಆಯೋಜಿಸಲಾಗಿರುವ ‘ಗರಳಪುರಿ ಉತ್ಸವ – 2026’ ಈಗ ಮನೆಮನೆಗಳ ಹಬ್ಬವಾಗಿ ಮಾರ್ಪಟ್ಟಿದೆ. ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಬೃಹತ್ ರಂಗೋಲಿ…

    Continue reading
    ಹಳೇ ಎಫ್.ಸಿ. ಶುಲ್ಕ ನೀತಿ ಜಾರಿಗೆ ಆಗ್ರಹ: ಚಾಮರಾಜನಗರ ಆರ್‌ಟಿಒ ಕಚೇರಿ ಎದುರು ಲಾರಿ ಮಾಲಿಕರ ಪ್ರತಿಭಟನೆ

    ಚಾಮರಾಜನಗರ: ಲಾರಿ ಮಾಲಿಕರ ವಿರುದ್ಧ ರಾಜ್ಯ ಸರ್ಕಾರ ಅನುಸರಿಸುತ್ತಿರುವ ‘ಮಲತಾಯಿ ಧೋರಣೆ’ಯನ್ನು ಖಂಡಿಸಿ, ಜಿಲ್ಲಾ ಲೋಕಲ್ ಲಾರಿ ಮಾಲಿಕರ ಸಂಘದ ಪದಾಧಿಕಾರಿಗಳು ಇಂದು ನಗರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಹಳೇ ಶುಲ್ಕ ನೀತಿಯೇ ಮುಂದುವರಿಯಲಿ…

    Continue reading
    ಹೆಣ್ಣಿನ ತ್ಯಾಗ ಮತ್ತು ಛಲ ಜಗತ್ತನ್ನೇ ಬದಲಿಸಬಲ್ಲದು: ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್

    ಬೆಂಗಳೂರು: “ಪ್ರತಿಯೊಬ್ಬ ಮಹಿಳೆಯರಲ್ಲಿರುವ ಧೈರ್ಯ ಮತ್ತು ತ್ಯಾಗದ ಶಕ್ತಿ ಸರಿಯಾದ ರೀತಿಯಲ್ಲಿ ಬಳಕೆಯಾದರೆ ಇಡೀ ಜಗತ್ತನ್ನೇ ಬದಲಾಯಿಸಲು ಸಾಧ್ಯ,” ಎಂದು ಐಎಎಸ್ ಅಧಿಕಾರಿ ಹಾಗೂ ಕೆಎಸ್‌ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ವಿದ್ಯುತ್…

    Continue reading
    ಮನ್ಮನೆ ಭಾಗದ ಜನರಿಗೆ ಸುಗಮ ಸಂಚಾರದ ಭರವಸೆ: ₹20 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿಗೆ ಭೀಮಣ್ಣ ನಾಯಕ್ ಭೂಮಿಪೂಜೆ

    ಸಿದ್ದಾಪುರ: ಗ್ರಾಮೀಣ ಭಾಗದ ರಸ್ತೆ ಸಂಪರ್ಕವನ್ನು ಬಲಪಡಿಸುವ ಮತ್ತು ಸಾರ್ವಜನಿಕರ ಸಂಚಾರದ ಸಂಕಷ್ಟಗಳನ್ನು ನೀಗಿಸುವ ನಿಟ್ಟಿನಲ್ಲಿ ಶಾಸಕ ಭೀಮಣ್ಣ ನಾಯಕ್ ಅವರು ಮತ್ತೊಂದು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಮನ್ಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಸುಧಾರಣೆಗಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು…

    Continue reading