Top Tags
    ಬ್ರೇಕಿಂಗ್ ನ್ಯೂಸ್
    ವಿಧಾನಸೌಧಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಥಮ ಭೇಟಿ: ಜೆಡಿಎಸ್ ಶಾಸಕರಿಂದ ಅದ್ಧೂರಿ ಸ್ವಾಗತಹಂದೂರು – ಎನ್.ಆರ್. ಪುರ ಸಂಪರ್ಕಿಸುವ ಭದ್ರಾ ಸೇತುವೆ ಲೋಕಾರ್ಪಣೆ: ಸಿದ್ದರಾಮಯ್ಯ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆವಿಜಯನಗರ ಬಿಜೆಪಿ ಪ್ರಶಿಕ್ಷಣ ವರ್ಗ: ಪಕ್ಷದ ಸಂಘಟನೆ ಹಾಗೂ ಸಿದ್ಧಾಂತದ ಕುರಿತು ತೇಜಸ್ವಿ ಸೂರ್ಯ ಭಾಷಣಕೊಳ್ಳೇಗಾಲದಲ್ಲಿ ಸಂಭ್ರಮದ “ಅಂಬೇಡ್ಕರ್ ಹಬ್ಬ”: ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡ ಎನ್. ಮಹೇಶ್ನಂಜನಗೂಡಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆಯಾಗದಂತೆ ಕ್ರಮ: ಶಾಸಕ ದರ್ಶನ್ ಧ್ರುವನಾರಾಯಣ್ ಕಟ್ಟುನಿಟ್ಟಿನ ಸೂಚನೆಬಾಗಲೂರು ಸಂಚಾರ ದಟ್ಟಣೆ ನಿವಾರಣೆಗೆ ಮಾಸ್ಟರ್ ಪ್ಲಾನ್: ಮೇಲ್ಸೇತುವೆ ಕಾಮಗಾರಿ ಕುರಿತು ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಮಹತ್ವದ ಸಭೆನೆಲಮಂಗಲಕ್ಕೆ ಸೋಲೂರು ಹೋಬಳಿ ಅಧಿಕೃತ ಸೇರ್ಪಡೆ: ದಾಖಲಾತಿಗಳ ಹಸ್ತಾಂತರ ಪ್ರಕ್ರಿಯೆಗೆ ಚಾಲನೆಸೂರಹಳ್ಳಿ: ಬಾಬು ಜಗಜೀವನ್ ರಾಮ್ ಹಾಗೂ ಜೈ ಭೀಮ್ ಯುವಕರ ಸಂಘ ಉದ್ಘಾಟನೆಚಿಕ್ಕಬಳ್ಳಾಪುರ: ಜೈನ್ ಮಿಷನ್ ಆಸ್ಪತ್ರೆಯ ನೂತನ ಮೂರು ಬ್ಲಾಕ್‌ಗಳ ಲೋಕಾರ್ಪಣೆಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ನಾಡೋಜ ಡಾ. ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವಕ್ಕೆ ಆಹ್ವಾನ

    ಇತ್ತೀಚಿನ ಸುದ್ದಿ

    ನ್ಯೂಸ್

    ‘ನಂಗಡ ನೆಲ ನಂಗಡ ನಮ್ಮೆ’: ಬೆಂಗಳೂರು ಕೊಡವ ಸಮಾಜಕ್ಕೆ ಸರ್ಕಾರದ ಬೆಂಬಲ – ಎ.ಎಸ್. ಪೊನ್ನಣ್ಣ ಕೃತಜ್ಞತೆ

    ಬೆಂಗಳೂರು: ಕೊಡವ ಸಂಸ್ಕೃತಿ, ಪರಂಪರೆ ಮತ್ತು ಬಾಂಧವ್ಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಕೊಡವ ಸಮಾಜ ಬೆಂಗಳೂರು ವತಿಯಿಂದ ಆಯೋಜಿಸಲಾಗಿದ್ದ ‘ನಂಗಡ ನೆಲ ನಂಗಡ ನಮ್ಮೆ’ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರು ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಸಮಾಜದ…

    Continue reading
    ನಂಜನಗೂಡು: ವೀರದೇವನಪುರದಲ್ಲಿ ನೂತನ ನ್ಯಾಯಬೆಲೆ ಅಂಗಡಿ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ

    ನಂಜನಗೂಡು: ತಾಲ್ಲೂಕಿನ ವೀರದೇವನಪುರ ಗ್ರಾಮದ ಜನತೆಗೆ ಪಡಿತರ ಸೌಲಭ್ಯವನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಹೊಸದಾಗಿ ಆರಂಭಿಸಲಾದ ನ್ಯಾಯಬೆಲೆ ಅಂಗಡಿಯನ್ನು ಶಾಸಕ ದರ್ಶನ್ ಧ್ರುವನಾರಾಯಣ ಅವರು ಇಂದು ಉದ್ಘಾಟಿಸಿದರು. ಗ್ರಾಮಸ್ಥರ ದೈನಂದಿನ ಅಗತ್ಯಗಳನ್ನು ಪೂರೈಸುವಲ್ಲಿ ಈ ಕೇಂದ್ರವು ಪ್ರಮುಖ ಪಾತ್ರ ವಹಿಸಲಿದೆ ಎಂದು…

    Continue reading
    ಮೈಸೂರು: ರಂಜಾನ್ ಹಿನ್ನೆಲೆ ಮಂಡಿ, ಉದಯಗಿರಿಯಲ್ಲಿ ಪೊಲೀಸರಿಂದ ಪಥಸಂಚಲನ; ಡ್ರೋನ್ ಮೂಲಕ ಹದ್ದಿನ ಕಣ್ಣು

    ಮೈಸೂರು: ಪವಿತ್ರ ರಂಜಾನ್ ಹಬ್ಬದ ಸಂದರ್ಭದಲ್ಲಿ ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮೈಸೂರು ನಗರ ಪೊಲೀಸರು ಇಂದು ಬಿಗಿ ಬಂದೋಬಸ್ತ್ ಹಾಗೂ ಜಾಗೃತಿ ಕ್ರಮಗಳನ್ನು ಕೈಗೊಂಡಿದ್ದಾರೆ. ನಗರದ ಸೂಕ್ಷ್ಮ ಪ್ರದೇಶಗಳಾದ ಮಂಡಿ ಮತ್ತು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

    Continue reading
    ಬೆಂಗಳೂರು: ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆ ಸಿದ್ಧತೆ; ಕೆಪಿಸಿಸಿ ಕಚೇರಿಯಲ್ಲಿ ಟಿಕೆಟ್ ಆಯ್ಕೆ ಸಮಿತಿ ಮಹತ್ವದ ಸಭೆ

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣಾ ತಂತ್ರಗಾರಿಕೆಯ ಕುರಿತು ಮಹತ್ವದ…

    Continue reading
    ತುಮಕೂರು: ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿಗಳ ಭೇಟಿ; ಪೂರ್ವಭಾವಿ ಸಭೆ ನಡೆಸಿದ ಸಚಿವ ವಿ. ಸೋಮಣ್ಣ

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿಗಳವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿದ್ಧತೆಗಳು ಬಿರುಸಿನಿಂದ ಸಾಗಿವೆ. ಏಪ್ರಿಲ್ 1ರಂದು ನಡೆಯಲಿರುವ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು…

    Continue reading
    ವಿಜಯಪುರ: ಬೇಗಂ ತಲಾಬ್ ಕೆರೆ ಬಳಿ ಹೈಟೆಕ್ ‘ವಾಟರ್ ಪಾರ್ಕ್’ ಲೋಕಾರ್ಪಣೆ ಮಾಡಿದ ಸಚಿವ ಎಂ. ಬಿ. ಪಾಟೀಲ್

    ವಿಜಯಪುರ: ಬಿಸಿಲ ನಗರಿ ವಿಜಯಪುರದ ಜನತೆಗೆ ಬೇಸಿಗೆಯ ಸಂಭ್ರಮವನ್ನು ಹೆಚ್ಚಿಸಲು ನಗರದ ಐತಿಹಾಸಿಕ ಬೇಗಂ ತಲಾಬ್ ಕೆರೆ ಸಮೀಪ ನೂತನವಾಗಿ ನಿರ್ಮಿಸಲಾದ ಸುಂದರ ‘ವಾಟರ್ ಪಾರ್ಕ್’ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ. ಬಿ. ಪಾಟೀಲ್ ಅವರು ಉದ್ಘಾಟಿಸಿದರು.…

    Continue reading
    ವಿಜಯಪುರ: ಈದ್ಗಾ ಮೈದಾನದಲ್ಲಿ ಎಂ. ಬಿ. ಪಾಟೀಲ್ ಪ್ರಾರ್ಥನೆ; ಸೌಹಾರ್ದತೆಯ ಸಂದೇಶ

    ವಿಜಯಪುರ: ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ನಗರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಜರುಗಿದ ಸಾಮೂಹಿಕ ಪ್ರಾರ್ಥನೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ. ಬಿ. ಪಾಟೀಲ್ ಅವರು ಪಾಲ್ಗೊಂಡು, ಮುಸ್ಲಿಂ ಬಾಂಧವರೊಂದಿಗೆ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಭಾವೈಕ್ಯತೆಯ ಸಂಗಮ ಸಾವಿರಾರು…

    Continue reading
    ನಂಜನಗೂಡು: ಗರಳಪುರಿ ಉತ್ಸವಕ್ಕೆ ಅದ್ಧೂರಿ ಚಾಲನೆ; ಕನ್ನಡ ಭಾವಗೀತೆಗಳ ಮೂಲಕ ಸಾಂಸ್ಕೃತಿಕ ವೈಭವ ಅನಾವರಣ

    ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರೆ ಮಹೋತ್ಸವದ ಅಂಗವಾಗಿ, ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ ‘ಗರಳಪುರಿ ಉತ್ಸವ – 2026’ ರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇಂದು ಅಧಿಕೃತ ಚಾಲನೆ ದೊರೆಯಿತು. ತಾಲೂಕು ಕನ್ನಡ…

    Continue reading
    ದಾವಣಗೆರೆ: ಹದಡಿ ಗ್ರಾಮದಲ್ಲಿ ಬಿ.ಜೆ.ಪಿ ಅಭ್ಯರ್ಥಿ ಪರ ಬಿರುಸಿನ ಪ್ರಚಾರ; ದಾಸಾಕರಿಯಪ್ಪ ಅವರಿಗೆ ಬೆಂಬಲಿಸಲು ಮನವಿ

    ದಾವಣಗೆರೆ: ವಿಧಾನಸಭಾ ಉಪಚುನಾವಣೆಯ ಕಣ ರಂಗೇರುತ್ತಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಾಕರಿಯಪ್ಪ ಅವರ ಪರವಾಗಿ ಇಂದು ಹದಡಿ ಗ್ರಾಮದಲ್ಲಿ ಭರ್ಜರಿ ಮತಯಾಚನೆ ನಡೆಸಲಾಯಿತು. ಕ್ಷೇತ್ರದ ಪ್ರಮುಖ ಗ್ರಾಮಗಳಲ್ಲಿ ಒಂದಾದ ಹದಡಿಗೆ ಭೇಟಿ ನೀಡಿದ ಬಿಜೆಪಿ ಮುಖಂಡರು ಮತ್ತು…

    Continue reading
    ಗ್ರಾಮ ಗ್ರಂಥಾಲಯಗಳು ಇನ್ನು ಸಾಮಾಜಿಕ ಕೇಂದ್ರಗಳು: ಪಂಚಾಯತ್ ರಾಜ್ ಇಲಾಖೆ ಹಾಗೂ ಮ್ಯಾಕ್ಸ್ ಮುಲ್ಲರ್ ಭವನದಿಂದ ವಿಶೇಷ ಕಾರ್ಯಾಗಾರ

    ಬೆಂಗಳೂರು: ರಾಜ್ಯದ ಆಯ್ದ ಗ್ರಾಮ ಪಂಚಾಯತಿಗಳ ‘ಅರಿವು ಕೇಂದ್ರ’ಗಳ (ಗ್ರಂಥಾಲಯ) ಮೇಲ್ವಿಚಾರಕರಿಗಾಗಿ ಆಯೋಜಿಸಲಾಗಿದ್ದ ಎರಡು ದಿನಗಳ ವಿಶೇಷ ಕಾರ್ಯಾಗಾರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯದ ನಿರ್ದೇಶಕರಾದ ಅಮರೇಶ್ ಆರ್. ಅವರು ಚಾಲನೆ ನೀಡಿದರು. ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಬೆಂಗಳೂರಿನ…

    Continue reading