Top Tags
    ಬ್ರೇಕಿಂಗ್ ನ್ಯೂಸ್
    ಬದನವಾಳು ಗ್ರಾಮದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ: ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿವಿಕಸಿತ ಭಾರತದ ಮೂಲಕ ಬಾಬಾಸಾಹೇಬರ ಸಮಾನತೆಯ ಕನಸು ನನಸು: ಬಾಗೇಪಲ್ಲಿಯಲ್ಲಿ ಡಾ. ಕೆ. ಸುಧಾಕರ್ ಪ್ರತಿಪಾದನೆಬಳ್ಳಾರಿಯ ಶ್ರೀರಾಮುಲು ಗೃಹ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆಜಾತಿ ವ್ಯವಸ್ಥೆ ನಿರ್ಮೂಲನೆಯಾಗದ ಹೊರತು ದೇಶದ ಪ್ರಗತಿ ಅಸಾಧ್ಯ: ತುಮಕೂರಿನಲ್ಲಿ ಡಾ. ಜಿ. ಪರಮೇಶ್ವರ್ ಪ್ರತಿಪಾದನೆಬಲಿಷ್ಠ ಭಾರತಕ್ಕೆ ಬಾಬಾಸಾಹೇಬರ ವಿಚಾರಧಾರೆಗಳೇ ದಾರಿದೀಪ: ಸಚಿವ ಮಧು ಬಂಗಾರಪ್ಪತಮಿಳು ಹೊಸ ವರ್ಷದಂದು ಕನ್ಯಾಕುಮಾರಿ ಭಗವತಿ ಅಮ್ಮನವರ ದರ್ಶನ ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಮೈಸೂರು ಟೌನ್ ಹಾಲ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ: ನಗರ ಪೊಲೀಸ್ ಆಯುಕ್ತರಿಂದ ಪುಷ್ಪನಮನಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಭೇಟಿ: ಸಿದ್ದತೆಗಳನ್ನು ಪರಿಶೀಲಿಸಿದ ಆರ್. ಅಶೋಕಅಂಬೇಡ್ಕರ್ ದೇಶದ ಸರ್ವ ವರ್ಗಗಳ ಹಿತ ಬಯಸಿದ ಮಾನವೀಯ ಮೌಲ್ಯಗಳ ಮಹಾನ್ ವ್ಯಕ್ತಿ: ಸಚಿವ ಕೆ. ವೆಂಕಟೇಶ್ಗಾಂಧಿನಗರದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಯದುವೀರ್ ಒಡೆಯರ್ ಮಾಲಾರ್ಪಣೆ

    ಇತ್ತೀಚಿನ ಸುದ್ದಿ

    ನ್ಯೂಸ್

    ನಂಜನಗೂಡು: ಮಡಿವಾಳರ ಸಂಘದ ಕ್ಯಾಲೆಂಡರ್ ಬಿಡುಗಡೆ ಹಾಗೂ ಸಿ. ನಂಜಪ್ಪನವರಿಗೆ ಅಭಿನಂದನಾ ಸಮಾರಂಭ

    ನಂಜನಗೂಡು: ಪಟ್ಟಣದ ಮಡಿವಾಳರ ಸಮುದಾಯ ಭವನದಲ್ಲಿ ತಾಲ್ಲೂಕು ಮಡಿವಾಳರ ಸಂಘದ (ರಿ.) ವತಿಯಿಂದ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಹಾಗೂ ಅಭಿನಂದನಾ ಸಮಾರಂಭವು ಅತ್ಯಂತ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಯುವ ಮುಖಂಡರಾದ ದರ್ಶನ್ ಧ್ರುವನಾರಾಯಣ್ ಅವರು,…

    Continue reading
    ವಡೋದರಾದಲ್ಲಿ ಭಾರತಕ್ಕೆ ‘ವಿರಾಟ್’ ಜಯ: ಕಿವೀಸ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ರೋಚಕ ಗೆಲುವು!

    ವಡೋದರಾ: ಆತಿಥೇಯ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಹಣಾಹಣಿಯಲ್ಲಿ ಟೀಮ್ ಇಂಡಿಯಾ 4 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ವಿರಾಟ್ ಕೊಹ್ಲಿ ಅವರ ಆಕರ್ಷಕ ಬ್ಯಾಟಿಂಗ್ ಹಾಗೂ ಕೆ.ಎಲ್. ರಾಹುಲ್-ಹರ್ಷಿತ್ ರಾಣಾ ಅವರ ಸಮಯೋಚಿತ…

    Continue reading
    ಸಾಂಸ್ಕೃತಿಕ ನಗರಿಯ ರಾಜಬೀದಿಗಳಲ್ಲಿ ಆರೋಗ್ಯದ ಕಿಚ್ಚು: “ಫಿಟ್ ಮೈಸೂರು” ಜಾಗೃತಿ ನಡಿಗೆಗೆ ಚಾಲನೆ

    ಮೈಸೂರು: ಸಾಂಸ್ಕೃತಿಕ ನಗರಿಯ ನಾಗರಿಕರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಮೈಸೂರು ವಿಶ್ವವಿದ್ಯಾನಿಲಯ, ಮಹಾನಗರ ಪಾಲಿಕೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಇಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ “ಫಿಟ್ ಮೈಸೂರು-ಸಾಮೂಹಿಕ ಆರೋಗ್ಯ ಹಾಗೂ ಜಾಗೃತಿ ನಡಿಗೆ” ಅಭಿಯಾನವು ಅತ್ಯಂತ ಯಶಸ್ವಿಯಾಗಿ ಜರುಗಿತು. ಸಮಾಜ…

    Continue reading
    ಯಡ್ರಾಮಿಯಲ್ಲಿ ನಾಳೆ ಅಭಿವೃದ್ಧಿ ಹಬ್ಬ: ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಆಗಮನ – ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸಿದ್ಧತಾ ಪರಿಶೀಲನೆ

    ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಯಡ್ರಾಮಿಯಲ್ಲಿ ನಾಳೆ (ಜನೆವರಿ 12, ಸೋಮವಾರ) ನಡೆಯಲಿರುವ ಬಹುನಿರೀಕ್ಷಿತ ‘ಪ್ರಜಾಸೌಧ’ಗಳ ಅಡಿಗಲ್ಲು ಸಮಾರಂಭ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ…

    Continue reading
    ಬದನವಾಳು ಖಾದಿ ಕೇಂದ್ರಕ್ಕೆ ₹40 ಕೋಟಿ ಅನುದಾನ: ಶತಮಾನೋತ್ಸವ ಭವನ ನಿರ್ಮಾಣಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ

    ನಂಜನಗೂಡು: ಐತಿಹಾಸಿಕ ಹಿನ್ನೆಲೆಯುಳ್ಳ ನಂಜನಗೂಡು ತಾಲ್ಲೂಕಿನ ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಸರ್ಕಾರದಿಂದ 40 ಕೋಟಿ ರೂ. ಅನುದಾನ ಬಿಡುಗಡೆಯ ಹಂತದಲ್ಲಿದ್ದು, ಶೀಘ್ರದಲ್ಲೇ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು. ಬದನವಾಳು ಖಾದಿ…

    Continue reading
    ನಾಮಧಾರಿಗೌಡ ಸಮುದಾಯವನ್ನು ‘2ಎ’ ಪ್ರವರ್ಗಕ್ಕೆ ಸೇರಿಸಲು ಪ್ರಾಮಾಣಿಕ ಬೆಂಬಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ

    ಕೆ.ಆರ್.ನಗರ: ಅತ್ಯಂತ ಸಣ್ಣ ಪ್ರಮಾಣದ ಜನಸಂಖ್ಯೆ ಹೊಂದಿರುವ ನಾಮಧಾರಿಗೌಡ ಸಮುದಾಯವನ್ನು ‘2ಎ’ ಪ್ರವರ್ಗಕ್ಕೆ ಸೇರಿಸುವ ಹೋರಾಟಕ್ಕೆ ತಾನು ಪ್ರಾಮಾಣಿಕವಾಗಿ ಬೆಂಬಲ ನೀಡುತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ…

    Continue reading
    ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು: ಉದ್ಯೋಗ ಸೃಷ್ಟಿಗೆ ಡಿಕೆಶಿ ಭರವಸೆ, ಕಂಬಳಕ್ಕೆ ಫಿದಾ!

    ಮಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಪ್ರವಾಸೋದ್ಯಮವನ್ನು ಕೇರಳ ಮತ್ತು ಗೋವಾ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು. ಇಲ್ಲಿ ಉದ್ಯೋಗಾವಕಾಶಗಳ ಕೊರತೆಯಿಂದ ಮಂಗಳೂರಿನ ಜನ ದುಬೈ, ಮುಂಬೈ, ಬೆಂಗಳೂರಿನಂತಹ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿ ವಿಚಾರದಲ್ಲಿ…

    Continue reading
    ತುಮಕೂರು ಅಭಿವೃದ್ಧಿಗೆ ‘ದೂರದೃಷ್ಟಿ’ಯ ಬಜೆಟ್: ಡಾ. ಜಿ. ಪರಮೇಶ್ವರ್ ಮಾರ್ಗದರ್ಶನ

    ತುಮಕೂರು: ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ 2026-27ನೇ ಸಾಲಿನ ಆಯವ್ಯಯವು ಕೇವಲ ತಾತ್ಕಾಲಿಕ ಯೋಜನೆಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಲಾಭ ನೀಡುವ ನವೀನ ಯೋಜನೆಗಳನ್ನು ಒಳಗೊಂಡಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿಗಳ…

    Continue reading
    ಶಿಕ್ಷಣಕ್ಕೆ ಪ್ರಥಮ ಆದ್ಯತೆ: ಜಿಲ್ಲೆಯಾದ್ಯಂತ 400 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳ ನಿರ್ಮಾಣಕ್ಕೆ ಸಚಿವ ಕೆ.ಎಚ್. ಮುನಿಯಪ್ಪ ಚಾಲನೆ

    ವಿಜಯಪುರ: “ವಿದ್ಯಾದಾನಕ್ಕಿಂತ ಶ್ರೇಷ್ಠವಾದ ದಾನ ಮತ್ತೊಂದಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದೇ ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದ್ದು, ಇದಕ್ಕಾಗಿ ಜಿಲ್ಲೆಯಾದ್ಯಂತ ಸಿಎಸ್‌ಆರ್ ಅನುದಾನದಡಿ 400 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳ ಉನ್ನತೀಕರಣಕ್ಕೆ ಕ್ರಮ ವಹಿಸಲಾಗಿದೆ,” ಎಂದು ಆಹಾರ ಮತ್ತು ನಾಗರಿಕ ಸರಬರಾಜು…

    Continue reading
    ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ಕವಚ: ಗಸ್ತು ವಾಹನಕ್ಕೆ ಸಚಿವ ಕೆ. ವೆಂಕಟೇಶ್ ಚಾಲನೆ

    ಚಾಮರಾಜನಗರ: ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಹಾಗೂ ಅವರಿಗೆ ತುರ್ತು ರಕ್ಷಣೆ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹತ್ವಾಕಾಂಕ್ಷಿ ‘ಅಕ್ಕ ಪಡೆ’ ಗಸ್ತು ವಾಹನಕ್ಕೆ ಪಶು ಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.…

    Continue reading