Top Tags
    ಬ್ರೇಕಿಂಗ್ ನ್ಯೂಸ್
    ವಿಧಾನಸೌಧಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಥಮ ಭೇಟಿ: ಜೆಡಿಎಸ್ ಶಾಸಕರಿಂದ ಅದ್ಧೂರಿ ಸ್ವಾಗತಹಂದೂರು – ಎನ್.ಆರ್. ಪುರ ಸಂಪರ್ಕಿಸುವ ಭದ್ರಾ ಸೇತುವೆ ಲೋಕಾರ್ಪಣೆ: ಸಿದ್ದರಾಮಯ್ಯ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆವಿಜಯನಗರ ಬಿಜೆಪಿ ಪ್ರಶಿಕ್ಷಣ ವರ್ಗ: ಪಕ್ಷದ ಸಂಘಟನೆ ಹಾಗೂ ಸಿದ್ಧಾಂತದ ಕುರಿತು ತೇಜಸ್ವಿ ಸೂರ್ಯ ಭಾಷಣಕೊಳ್ಳೇಗಾಲದಲ್ಲಿ ಸಂಭ್ರಮದ “ಅಂಬೇಡ್ಕರ್ ಹಬ್ಬ”: ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡ ಎನ್. ಮಹೇಶ್ನಂಜನಗೂಡಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆಯಾಗದಂತೆ ಕ್ರಮ: ಶಾಸಕ ದರ್ಶನ್ ಧ್ರುವನಾರಾಯಣ್ ಕಟ್ಟುನಿಟ್ಟಿನ ಸೂಚನೆಬಾಗಲೂರು ಸಂಚಾರ ದಟ್ಟಣೆ ನಿವಾರಣೆಗೆ ಮಾಸ್ಟರ್ ಪ್ಲಾನ್: ಮೇಲ್ಸೇತುವೆ ಕಾಮಗಾರಿ ಕುರಿತು ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಮಹತ್ವದ ಸಭೆನೆಲಮಂಗಲಕ್ಕೆ ಸೋಲೂರು ಹೋಬಳಿ ಅಧಿಕೃತ ಸೇರ್ಪಡೆ: ದಾಖಲಾತಿಗಳ ಹಸ್ತಾಂತರ ಪ್ರಕ್ರಿಯೆಗೆ ಚಾಲನೆಸೂರಹಳ್ಳಿ: ಬಾಬು ಜಗಜೀವನ್ ರಾಮ್ ಹಾಗೂ ಜೈ ಭೀಮ್ ಯುವಕರ ಸಂಘ ಉದ್ಘಾಟನೆಚಿಕ್ಕಬಳ್ಳಾಪುರ: ಜೈನ್ ಮಿಷನ್ ಆಸ್ಪತ್ರೆಯ ನೂತನ ಮೂರು ಬ್ಲಾಕ್‌ಗಳ ಲೋಕಾರ್ಪಣೆಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ನಾಡೋಜ ಡಾ. ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವಕ್ಕೆ ಆಹ್ವಾನ

    ಇತ್ತೀಚಿನ ಸುದ್ದಿ

    ನ್ಯೂಸ್

    ಹಾವೇರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಮತ್ತು ಟ್ರಾಮಾ ಸೆಂಟರ್ ಭಾಗ್ಯ: ಸಿಎಂ ಸಿದ್ದರಾಮಯ್ಯ ಘೋಷಣೆ

    ಹಾವೇರಿ: “ಉತ್ತರ ಕರ್ನಾಟಕದ ಹೆಬ್ಬಾಗಿಲು” ಎಂದೇ ಪ್ರಸಿದ್ಧವಾದ ಹಾವೇರಿ ಜಿಲ್ಲೆಯ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ. ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (HIMS) ನೂತನ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶೀಘ್ರದಲ್ಲೇ ಕ್ಯಾನ್ಸರ್ ಆಸ್ಪತ್ರೆ,…

    Continue reading
    ‘ರಾಜ್ಯದಲ್ಲಿರೋದು ರಬ್ಬರ್ ಸ್ಟ್ಯಾಂಪ್ ಗೃಹ ಸಚಿವರಾ?’: ಡಿಸಿಎಂ ಸಭೆಗೆ ಹೆಚ್‌ಡಿಕೆ ತೀಕ್ಷ್ಣ ಪ್ರಶ್ನೆ

    ನವದೆಹಲಿ: ಬಳ್ಳಾರಿಯಲ್ಲಿ ಉಪಮುಖ್ಯಮಂತ್ರಿಗಳು ಪೊಲೀಸ್ ಅಧಿಕಾರಿಗಳ ಸಭೆ ನಡೆಸಿರುವುದಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಪೊಲೀಸ್ ಅಧಿಕಾರಿಗಳ ಸಭೆ ನಡೆಸಲು ಡಿಸಿಎಂಗೆ ಅಧಿಕಾರ ಕೊಟ್ಟವರು ಯಾರು? ರಾಜ್ಯದಲ್ಲಿ ಗೃಹ ಸಚಿವರು…

    Continue reading
    ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಹಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಘರ್ಜನೆ

    ಹಾವೇರಿ: “ರಾಜಕಾರಣದಲ್ಲಿ ಮುಂದುವರಿಯಲು ಜನರ ಆಶೀರ್ವಾದ ಮುಖ್ಯ. ಜನರ ಬೆಂಬಲದಿಂದಲೇ ನಾನು ಇಲ್ಲಿಯವರೆಗೆ ಬಂದಿದ್ದೇನೆ ಮತ್ತು ಅವರ ಆಶೀರ್ವಾದ ಇರುವವರೆಗೂ ರಾಜಕೀಯದಲ್ಲಿ ಸಕ್ರಿಯನಾಗಿರುತ್ತೇನೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ, ಕೇಂದ್ರ…

    Continue reading
    ಸಿದ್ದರಾಮಯ್ಯ ಅವರಿಗೆ ಅರಸು ಹೆಸರು ಹೇಳುವ ನೈತಿಕತೆ ಇಲ್ಲ: ಬಿ.ವೈ. ವಿಜಯೇಂದ್ರ ವೀರೋಚಿತ ವಾಗ್ದಾಳಿ

    ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಕಾಂಗ್ರೆಸ್ ಮತ್ತು ಅಧಿಕಾರದ ದಾಖಲೆಗಳ ಬಗ್ಗೆ ಬೆನ್ನು ತಟ್ಟಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ವಿಬಿಜಿ ರಾಮ್ ಜಿ’ ಕಾಯ್ದೆ…

    Continue reading
    ಹೆಚ್.ಡಿ. ಕೋಟೆ: ಪತ್ರಕರ್ತರ ಸಂಘದ 2026ರ ಕ್ಯಾಲೆಂಡರ್ ಬಿಡುಗಡೆ ಮಾಡಿದ ಶಾಸಕ ಅನಿಲ್ ಚಿಕ್ಕಮಾದು

    ಹೆಚ್.ಡಿ. ಕೋಟೆ: ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಜನಸಾಮಾನ್ಯರ ಧ್ವನಿಯಾಗುವ ಪತ್ರಕರ್ತರ ಜವಾಬ್ದಾರಿ ಅತ್ಯಂತ ದೊಡ್ಡದು ಎಂದು ಹೆಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರು ತಿಳಿಸಿದರು. ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ದಮ್ಮನಕಟ್ಟೆ ಸಫಾರಿ ಕೇಂದ್ರದ ಆವರಣದಲ್ಲಿ ಇಂದು…

    Continue reading
    ಹುಣಸೂರಿನಲ್ಲಿ ವೈಭವದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣೋತ್ಸವ: ಅಯೋಧ್ಯೆ ಬಾಲರಾಮನ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಬೆಳ್ಳಿ ಕಡಗ ತೊಡಿಸಿ ಸನ್ಮಾನ

    ಹುಣಸೂರು: ಕಲೆ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಅಪೂರ್ವ ಸಂಗಮಕ್ಕೆ ಹುಣಸೂರು ಪಟ್ಟಣದ ಅಂಬೇಡ್ಕರ್ ಭವನ ಇಂದು ಸಾಕ್ಷಿಯಾಯಿತು. ತಾಲ್ಲೂಕು ವಿಶ್ವಕರ್ಮ ಯುವ ಸಂಘ, ವಿಶ್ವಕರ್ಮ ಅಭಿವೃದ್ಧಿ ಸಹಕಾರ ಸಂಘ ಹಾಗೂ ವಿಶ್ವಕರ್ಮ ಮಹಿಳಾ ಘಟಕದ ಸಂಯುಕ್ತಾಶ್ರಯದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣೋತ್ಸವ ಮತ್ತು…

    Continue reading
    ಹಾವೇರಿಯಲ್ಲಿ ಅಭಿವೃದ್ಧಿ ಪರ್ವ: ನೂತನ ವೈದ್ಯಕೀಯ ಕಾಲೇಜು ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

    ಹಾವೇರಿ: ಹಾವೇರಿ ಜಿಲ್ಲೆಯ ಜನರ ಬಹುದಿನಗಳ ಕನಸಾಗಿದ್ದ ಸುಸಜ್ಜಿತ ವೈದ್ಯಕೀಯ ಸೇವೆ ಹಾಗೂ ಮೂಲಸೌಕರ್ಯ ಯೋಜನೆಗಳಿಗೆ ಇಂದು ಅಧಿಕೃತ ಚಾಲನೆ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು, ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಹಾವೇರಿ…

    Continue reading
    ಬಳ್ಳಾರಿ ಫೈರಿಂಗ್ ಕೇಸ್: ಶಾಸಕರ ಆಪ್ತನ ಗನ್‌ಮ್ಯಾನ್ ಅರೆಸ್ಟ್; 26 ಆರೋಪಿಗಳು ಬೆಂಗಳೂರಿಗೆ ಶಿಫ್ಟ್

    ಬಳ್ಳಾರಿ: ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಮತ್ತು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ರಾಜಶೇಖರ್ ಮೃತಪಟ್ಟಿರುವುದು ಶಾಸಕ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿಯ ಗನ್‌ಮ್ಯಾನ್ ನಡೆಸಿದ ಗುಂಡಿನ ದಾಳಿಯಿಂದಲೇ ಎಂಬುದು ಪ್ರಾಥಮಿಕ ತನಿಖೆಯಲ್ಲಿ…

    Continue reading
    ಕೋಲಾರದಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ: ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಹೊಸ ಭರವಸೆ

    ಕೋಲಾರ: ಜಿಲ್ಲೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ಹಾಗೂ ಸಬಲೀಕರಣಕ್ಕೆ ಹೊಸ ವೇಗ ನೀಡುವ ಉದ್ದೇಶದಿಂದ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ‘ಅಕ್ಕ ಪಡೆ’ ಯೋಜನೆಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು.…

    Continue reading
    ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕೆಲಸ ಮಾಡಿ, ಏಜೆಂಟ್‌ಗಳ ಹಾವಳಿಗೆ ಬ್ರೇಕ್ ಹಾಕಿ: ಡಿ.ಕೆ. ಶಿವಕುಮಾರ್ ಸೂಚನೆ

    ಬೆಂಗಳೂರು: “ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಚೇರಿಗೆ ಬರುವವರು ಹೆಚ್ಚಾಗಿ ನೊಂದವರೇ ಆಗಿರುತ್ತಾರೆ. ಅವರ ನೋವಿಗೆ ಸ್ಪಂದಿಸುವುದು ನಿಮ್ಮ ಕರ್ತವ್ಯ. ಬಿಡಿಎ ಸಿಬ್ಬಂದಿ ಪೂರ್ಣ ಪ್ರಮಾಣದ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಬೇಕು,” ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು…

    Continue reading