Top Tags
    ಬ್ರೇಕಿಂಗ್ ನ್ಯೂಸ್
    ಮಡಿಕೇರಿ: ವಿದ್ಯಾರ್ಥಿ ನಿಲಯದಲ್ಲಿ ಅಕ್ಕ ಪಡೆ ಸಿಬ್ಬಂದಿಯಿಂದ ತುರ್ತು ಸಹಾಯವಾಣಿ ಹಾಗೂ ಕಾನೂನು ಅರಿವು ಜಾಗೃತಿಕೊಳ್ಳೇಗಾಲ: ಅಂಬೇಡ್ಕರ್ ಜಯಂತಿ ಕೇವಲ ಭಾರತಕ್ಕಷ್ಟೇ ಸೀಮಿತವಲ್ಲ, ಅದು ‘ವಿಶ್ವ ಜ್ಞಾನದ ದಿನ’ – ಶಾಸಕ ಎ.ಆರ್. ಕೃಷ್ಣಮೂರ್ತಿಬಸವ ಜಯಂತಿ ಆಚರಣೆ: ಲೋಕಸಭಾ ಸಭಾಧ್ಯಕ್ಷರಿಗೆ ವಿ. ಸೋಮಣ್ಣ ಆಹ್ವಾನ – ಸಂಸತ್ ಭವನದಲ್ಲಿ ಪುಷ್ಪ ನಮನಕ್ಕೆ ಒಪ್ಪಿಗೆಪಾಂಡವಪುರ: ಜಾನಪದ ತಜ್ಞ ಡಾ. ರಾಮಣ್ಣ ಅವರಿಗೆ ‘ಜಾನಪದ ತಿಳಿಜಲ’ ಗೌರವಗ್ರಂಥ ಸಮರ್ಪಣೆಹರಪನಹಳ್ಳಿ: ಜಿಲ್ಲಾ ಖನಿಜ ನಿಧಿಯಡಿ ರಾಜಕಾಲುವೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಭಾ ಮಲ್ಲಿಕಾರ್ಜುನ್ ಚಾಲನೆನಂಜನಗೂಡು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮೆರವಣಿಗೆಗೆ ಅದ್ಧೂರಿ ಚಾಲನೆಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ ಹಂಚಿಕೆ: ಹೈಕೋರ್ಟ್ ಆದೇಶಕ್ಕೆ ಕೆಪಿಸಿಸಿ ಪದವೀಧರ ಘಟಕದ ಆಕ್ರೋಶಯಳಂದೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವಾದರ್ಶಗಳು ನಮ್ಮ ಬದುಕಿಗೆ ದಾರಿದೀಪ – ಶಾಸಕ ಎ.ಆರ್. ಕೃಷ್ಣಮೂರ್ತಿಸಮಾನತೆಯ ದ್ಯೋತಕ ಬಾಬಾ ಸಾಹೇಬರ ಚಿಂತನೆಗಳು ನನ್ನ ಬದುಕಿನ ದಾರಿದೀಪ: ಶಾಸಕ ದರ್ಶನ್ ಧ್ರುವನಾರಾಯಣ್ಮಲೆ ಮಹದೇಶ್ವರ ಬೆಟ್ಟದಲ್ಲಿ ‘ಹಸಿರು ನಾಳೆ’ಗೆ ಚಾಲನೆ: ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಯಂತ್ರೋಪಕರಣಗಳ ಉದ್ಘಾಟನೆ

    ಇತ್ತೀಚಿನ ಸುದ್ದಿ

    ನ್ಯೂಸ್

    ಮೈಸೂರು: ಸೆಸ್ಕ್ ವತಿಯಿಂದ ‘ರಾಷ್ಟ್ರೀಯ ಲೈನ್ ಮ್ಯಾನ್ ದಿನ’ ಆಚರಣೆ; ಸುರಕ್ಷತಾ ಜಾಗೃತಿ ಹಾಗೂ ಸನ್ಮಾನ

    ಮೈಸೂರು: ಸಾರ್ವಜನಿಕರಿಗೆ ನಿರಂತರ ವಿದ್ಯುತ್ ಸೇವೆ ನೀಡಲು ಹಗಲಿರುಳು ಶ್ರಮಿಸುವ ಲೈನ್ ಮ್ಯಾನ್‌ಗಳ ಸೇವೆಯನ್ನು ಸ್ಮರಿಸುವ ಸಲುವಾಗಿ, ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವತಿಯಿಂದ ನಗರದ ಎನ್.ಆರ್. ಮೊಹಲ್ಲಾ ಕಾರ್ಯ ಮತ್ತು ಪಾಲನಾ ವಿಭಾಗದ ಕಚೇರಿಯಲ್ಲಿ ಶನಿವಾರ (07-03-2026)…

    Continue reading
    ಮೈಸೂರು: ಸ್ವಚ್ಛತಾ ಕಾಯಕದ ಮಹಿಳೆಯರಿಂದ ಬಿಲ್ಲುಗಾರಿಕೆ ಸಾಹಸ; ಗಮನ ಸೆಳೆದ ವಿಶೇಷ ತರಬೇತಿ

    ಮೈಸೂರು: ಪ್ರತಿದಿನ ನಗರದ ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕ ಮಹಿಳೆಯರು ಇಂದು ಕೈಯಲ್ಲಿ ಕಸಬರಿಗಿಯ ಬದಲು ಬಿಲ್ಲು-ಬಾಣ ಹಿಡಿದು ಗುರಿ ಇಟ್ಟ ದೃಶ್ಯ ಮೈಸೂರಿನಲ್ಲಿ ಕಂಡುಬಂದಿತು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸ್ವಚ್ಛ ಸರ್ವೇಕ್ಷಣ್-2026ರ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ಮತ್ತು ಟೈಗರ್…

    Continue reading
    ಗಲ್ಫ್ ಕನ್ನಡಿಗರ ಸುರಕ್ಷತೆಗಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ: ರಕ್ಷಣೆಯ ಭರವಸೆ ನೀಡಿದ ಸಚಿವ ಎಸ್. ಜೈಶಂಕರ್

    ನವದೆಹಲಿ: ಬೆಹರೈನ್, ಕತಾರ್ ಹಾಗೂ ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಆತಂಕ ಹಾಗೂ ಯುದ್ಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಯ ಕುರಿತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್.…

    Continue reading
    ಡಿ.ಕೆ. ಶಿವಕುಮಾರ್ ಸಂಘಟನಾ ಚಾತುರ್ಯ ಮಾದರಿ: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಸಿಎಂಗೆ ಸಿಎಂ ಅಭಿನಂದನೆ

    ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಹೋರಾಟದ ಹಾದಿ ಮತ್ತು ಪಕ್ಷನಿಷ್ಠೆಯನ್ನು ಸಿಎಂ ಮುಕ್ತಕಂಠದಿಂದ…

    Continue reading
    ಬಳ್ಳಾರಿ-ವಿಜಯನಗರ-ಕೊಪ್ಪಳ ಭಾಗಕ್ಕೆ ಹೊಸ ವಿಮಾನ ನಿಲ್ದಾಣ: ವಿಧಾನ ಪರಿಷತ್ತಿನಲ್ಲಿ ಸಚಿವ ಎಂ.ಬಿ. ಪಾಟೀಲ್ ಘೋಷಣೆ

    ಬೆಂಗಳೂರು: ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಮತ್ತು ಈ ಭಾಗದ ಜನರ ಸುಗಮ ಪ್ರಯಾಣದ ಹಿತದೃಷ್ಟಿಯಿಂದ ಹೊಸ ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ…

    Continue reading
    ಮಡಿಕೇರಿ: ವನ್ಯಜೀವಿ ಸಂಘರ್ಷ ತಡೆಗೆ ತಂತ್ರಜ್ಞಾನದ ಬಳಕೆ – ಕಂಟ್ರೋಲ್ ರೂಮ್ ಪರಿಶೀಲಿಸಿದ ಶಾಸಕ ಡಾ. ಮಂತರ್ ಗೌಡ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಹಾಗೂ ರೈತರ ಬೆಳೆಹಾನಿ ನಷ್ಟದ ಕುರಿತು ಕ್ಷಿಪ್ರ ಮಾಹಿತಿ ಪಡೆಯಲು ಅರಣ್ಯ ಇಲಾಖೆ ರೂಪಿಸಿರುವ ಆಧುನಿಕ ತಂತ್ರಜ್ಞಾನದ ಕುರಿತು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರು ಇಂದು ಸುದೀರ್ಘ…

    Continue reading
    ಬಜೆಟ್ ಲೋಪದೋಷಗಳ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ವಿಧಾನ ಪರಿಷತ್ ಸದಸ್ಯರ ಮಹತ್ವದ ಸಭೆ

    ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ (ಬಜೆಟ್) ಲೋಪದೋಷಗಳನ್ನು ಸದನದಲ್ಲಿ ಸಮರ್ಥವಾಗಿ ಎತ್ತಿ ತೋರಿಸುವ ನಿಟ್ಟಿನಲ್ಲಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯರ ಮಹತ್ವದ ಜಂಟಿ ಸಭೆಯು ಇಂದು ನಡೆಯಿತು. ವಿಧಾನ ಪರಿಷತ್ತಿನ ವಿರೋಧ ಪಕ್ಷದ…

    Continue reading
    ಮಂಡ್ಯ: ‘ನಮ್ಮ ನಡೆ ಸ್ವಚ್ಛತೆ ಕಡೆ – ರನ್ ಫಾರ್ ಮಂಡ್ಯ’ ಮ್ಯಾರಥಾನ್‌ಗೆ ಚಾಲನೆ

    ಮಂಡ್ಯ: ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಸ್ವಚ್ಛತೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು “ನಮ್ಮ ನಡೆ ಸ್ವಚ್ಛತೆ ಕಡೆ – ರನ್ ಫಾರ್ ಮಂಡ್ಯ” ಮ್ಯಾರಥಾನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ…

    Continue reading
    ನವದೆಹಲಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ ತಾವ್ಡೆ ಅವರಿಗೆ ಅಭಿನಂದನಾ ಪೂರ್ವಕ ಸನ್ಮಾನ

    ನವದೆಹಲಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ವಿನೋದ್ ತಾವ್ಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಹಿನ್ನೆಲೆಯಲ್ಲಿ, ನವದೆಹಲಿಯ ನರ್ಮದಾ ಅಪಾರ್ಟ್‌ಮೆಂಟ್ಸ್‌ನಲ್ಲಿ ಇಂದು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಲಾಯಿತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಈ ಅಭಿನಂದನಾ ಕಾರ್ಯಕ್ರಮ ನಡೆಯಿತು.…

    Continue reading
    ಮೌಂಟ್ ಎವರೆಸ್ಟ್ ಏರಲು ಸನ್ನದ್ಧರಾದ ಕನ್ನಡಿಗರು; ಸಿಎಂ ಸಿದ್ದರಾಮಯ್ಯ ಅವರಿಂದ ಶುಭ ಹಾರೈಕೆ

    ಬೆಂಗಳೂರು: ವಿಶ್ವದ ಅತ್ಯುನ್ನತ ಶಿಖರ ಮೌಂಟ್ ಎವರೆಸ್ಟ್ ಅನ್ನು ಏರಲು ಸಿದ್ಧರಾಗಿರುವ ಕರ್ನಾಟಕದ ಪರ್ವತಾರೋಹಿಗಳ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜವನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಬರುವ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ…

    Continue reading