Top Tags
    ಬ್ರೇಕಿಂಗ್ ನ್ಯೂಸ್
    ಬೈಲಹೊಂಗಲ ಪದವಿ ಪೂರ್ವ ಕಾಲೇಜು ಭೇಟಿ: ಗ್ರಂಥಾಲಯ ಅಭಿವೃದ್ಧಿಗೆ ಸಚಿವ ಜಿ. ಪರಮೇಶ್ವರ್ ವೈಯಕ್ತಿಕ ದೇಣಿಗೆದಕ್ಷಿಣ ಕನ್ನಡ ಜಿಲ್ಲಾ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆಕೆರೆಹಳ್ಳಿ ಸಿ.ಎಸ್.ಐ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ: ಧಾರ್ಮಿಕ ಐಕ್ಯತೆಗೆ ಸಾಕ್ಷಿಯಾದ ಸಮಾರಂಭಹಿಂದುಳಿದ ವರ್ಗಗಳ ಮಠಗಳ ಅಭಿವೃದ್ಧಿಗೆ ₹40 ಕೋಟಿ ಅನುದಾನ: ಸಚಿವ ಸತೀಶ್ ಜಾರಕಿಹೊಳಿ ಭರವಸೆಮೆಜೆಸ್ಟಿಕ್ ಪರಿಸರದಲ್ಲಿ ಹೈಟೆಕ್ ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆಬ್ರಹ್ಮ ರಥೋತ್ಸವದ ಸಿದ್ಧತೆ: ಚಾಮರಾಜನಗರ ಜಿಲ್ಲಾಡಳಿತದಿಂದ ಮಹತ್ವದ ಸಭೆಬೆಳಗಾವಿಯಲ್ಲಿ 144 ಸುಸಜ್ಜಿತ ಪೊಲೀಸ್ ವಸತಿಗೃಹಗಳ ಲೋಕಾರ್ಪಣೆ: ಸಿಬ್ಬಂದಿ ವರ್ಗಕ್ಕೆ ಕೀ ಹಸ್ತಾಂತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ಜಾಗತಿಕ ತಂತ್ರಜ್ಞಾನ ನಾಯಕತ್ವಕ್ಕೆ ಬೆಂಗಳೂರೇ ಇಂಜಿನ್: ದೆಹಲಿಯಲ್ಲಿ 80ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳೊಂದಿಗೆ ಡಿ.ಕೆ. ಶಿವಕುಮಾರ್ ಸಂವಾದಉಕ್ಕು ವಲಯದಲ್ಲಿ ಭಾರತ-ನೈಜೀರಿಯಾ ದ್ವಿಪಕ್ಷೀಯ ಸಹಕಾರ: ನೈಜೀರಿಯಾ ಸಚಿವರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಚರ್ಚೆ‘ಬೆಂಗಳೂರು ಹವಾಮಾನ ಶೃಂಗಸಭೆ-2026’ ಲೋಗೋ ಬಿಡುಗಡೆ: ಜೂನ್‌ನಲ್ಲಿ ಪರಿಸರ ಜಾಗೃತಿಯ ಬೃಹತ್ ಸಮಾವೇಶಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ

    ಇತ್ತೀಚಿನ ಸುದ್ದಿ

    ನ್ಯೂಸ್

    ರೈತರನ್ನು ಉದ್ಯಮಿಗಳನ್ನಾಗಿಸುವುದೇ ನಮ್ಮ ಸರ್ಕಾರದ ಗುರಿ: ಸಚಿವ ಎನ್. ಚಲುವರಾಯಸ್ವಾಮಿ

    ಬೆಂಗಳೂರು: ರೈತರ ಆದಾಯವನ್ನು ದ್ವಿಗುಣಗೊಳಿಸುವ ಮತ್ತು ಅವರನ್ನು ಕೇವಲ ಉತ್ಪಾದಕರಿಗಿಂತ ಹೆಚ್ಚಾಗಿ ‘ಉದ್ಯಮಿಗಳನ್ನಾಗಿ’ ರೂಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ದೇಶದಲ್ಲೇ ಮೊದಲ ಬಾರಿಗೆ ವಿಶಿಷ್ಟ ಹೆಜ್ಜೆ ಇಟ್ಟಿದೆ. ಈ ಉದ್ದೇಶದೊಂದಿಗೆ ಫೆಬ್ರವರಿ 6 ರಿಂದ 8 ರವರೆಗೆ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ…

    Continue reading
    ಆನೇಕಲ್ ರೈಲ್ವೆ ಸಮಸ್ಯೆಗಳಿಗೆ ಶೀಘ್ರವೇ ಮುಕ್ತಿ: ಕೇಂದ್ರ ರೈಲ್ವೆ ಸಚಿವರಿಗೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ

    ನವದೆಹಲಿ: ಆನೇಕಲ್ ತಾಲ್ಲೂಕಿನ ಜನತೆಯ ದಶಕಗಳ ರೈಲ್ವೆ ಬೇಡಿಕೆಗಳು ಹಾಗೂ ಸುರಕ್ಷತೆಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳ ಪರಿಹಾರಕ್ಕಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್…

    Continue reading
    ಉಕ್ಕು ವಲಯದ ಬಲವರ್ಧನೆಗೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾಸ್ಟರ್ ಪ್ಲಾನ್: ವಿತ್ತ ಸಚಿವರೊಂದಿಗೆ ಮಹತ್ವದ ಸಮಾಲೋಚನೆ

    ನವದೆಹಲಿ: ಭಾರತವನ್ನು ಉಕ್ಕು ಉತ್ಪಾದನೆಯಲ್ಲಿ ಜಾಗತಿಕ ಹಬ್ ಮಾಡುವ ಉದ್ದೇಶದಿಂದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು.…

    Continue reading
    ಯಡಗನಹಳ್ಳಿಯಲ್ಲಿ ಧಾರ್ಮಿಕ ಸಂಭ್ರಮ: ಶ್ರೀ ಮಂಚಮ್ಮ ಹಾಗೂ ಶ್ರೀ ಮಾಸ್ತಮ್ಮ ದೇವಿ ದೇವಸ್ಥಾನಗಳ ಪುನರ್ ಪ್ರತಿಷ್ಠಾಪನೆ

    ಮದ್ದೂರು: ತಾಲ್ಲೂಕಿನ ಯಡಗನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಮಂಚಮ್ಮ ದೇವಿ ಹಾಗೂ ಶ್ರೀ ಮಾಸ್ತಮ್ಮ ದೇವಿಯ ದೇವಸ್ಥಾನಗಳ ಪುನರ್ ಪ್ರತಿಷ್ಠಾಪನೆ ಮತ್ತು ಕಳಸ ಪ್ರತಿಷ್ಠಾಪನೆ ಮಹೋತ್ಸವವು ಅತ್ಯಂತ ಶ್ರದ್ಧಾಭಕ್ತಿಗಳೊಂದಿಗೆ ನೆರವೇರಿತು. ಯುವ ಜನತಾದಳದ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಈ…

    Continue reading
    ಮತದಾರರ ಪಟ್ಟಿ ಪರಿಷ್ಕರಣೆ: ಮಾಗಡಿಯಲ್ಲಿ ಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳಿಗೆ ವಿಶೇಷ ಕಾರ್ಯಾಗಾರ

    ಮಾಗಡಿ: ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಅತ್ಯಂತ ಜಾಗರೂಕತೆಯಿಂದ ನಿರ್ವಹಿಸಲು ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಮಟ್ಟದ ಏಜೆಂಟ್‌ಗಳ (BLA) ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಜೆಡಿಎಸ್ ಮುಖಂಡರು ಹಾಗೂ ಮಾಗಡಿ ಕ್ಷೇತ್ರದ ಮಾಜಿ…

    Continue reading
    ‘ಆರೋಗ್ಯವಂತ ತಾಯಿಯಿಂದಲೇ ಸುದೃಢ ಕುಟುಂಬ’: ಕನಕಪುರ ತಾಯಿ-ಮಕ್ಕಳ ಆಸ್ಪತ್ರೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್

    ಕನಕಪುರ: “ಆರೋಗ್ಯವಂತ ತಾಯಿಯಿಂದ ಮಾತ್ರ ಒಂದು ಆರೋಗ್ಯವಂತ ಕುಟುಂಬ ನಿರ್ಮಾಣ ಸಾಧ್ಯ. ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೆ ಸರ್ಕಾರ ಮೊದಲ ಆದ್ಯತೆ ನೀಡಲಿದೆ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕನಕಪುರದಲ್ಲಿರುವ ತಾಯಿ-ಮಕ್ಕಳ ಸರ್ಕಾರಿ ಆಸ್ಪತ್ರೆಗೆ ಇಂದು ಭೇಟಿ…

    Continue reading
    ಸರ್ಕಾರಿ ಆಡಳಿತದಲ್ಲಿ ಹಿಂದಿ ಬಳಕೆಗೆ ಒತ್ತು: ಎಂಎಸ್‌ಎಂಇ ವಲಯದ ಚೊಚ್ಚಲ ನಿಯತಕಾಲಿಕೆ ಬಿಡುಗಡೆ ಮಾಡಿದ ಸಚಿವೆ ಶೋಭಾ ಕರಂದ್ಲಾಜೆ

    ನವದೆಹಲಿ: ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಸಚಿವಾಲಯವು ಆಯೋಜಿಸಿದ್ದ ಮೊದಲ ‘ಅಧಿಕೃತ ಭಾಷಾ ಸಮ್ಮೇಳನ’ ಹಾಗೂ ನಿಯತಕಾಲಿಕೆ ಬಿಡುಗಡೆ ಸಮಾರಂಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪಾಲ್ಗೊಂಡರು. ನವದೆಹಲಿಯಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ…

    Continue reading
    ನಂದಿ ಗಿರಿ ಪ್ರದಕ್ಷಿಣೆ ಇನ್ನು ಮುಂದೆ ಪ್ರತಿ ತಿಂಗಳ ಸಂಪ್ರದಾಯ: ಚಿಕ್ಕಬಳ್ಳಾಪುರದ ‘ಹೆಗ್ಗುರುತು’ ಮಾಡಲು ಡಾ. ಕೆ. ಸುಧಾಕರ್ ಸಂಕಲ್ಪ

    ಚಿಕ್ಕಬಳ್ಳಾಪುರ: ಜಿಲ್ಲೆಯ ಪವಿತ್ರ ಹಾಗೂ ಐತಿಹಾಸಿಕ ತಾಣವಾದ ನಂದಿ ಬೆಟ್ಟದ ಸುತ್ತ ನಡೆದ ‘ನಂದಿ ಗಿರಿ ಪ್ರದಕ್ಷಿಣೆ’ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಕಂಡಿದೆ. ಈ ಹಿನ್ನೆಲೆಯಲ್ಲಿ, ಈ ಧಾರ್ಮಿಕ ಮತ್ತು ಸಾಂಸ್ಕೃತಿಕ ನಡಿಗೆಯನ್ನು ಇನ್ನು ಮುಂದೆ ಪ್ರತಿ ತಿಂಗಳ ಹುಣ್ಣಿಮೆಯಂದು ಆಚರಿಸಲು…

    Continue reading
    ಗ್ರಾಮೀಣ ಆರ್ಥಿಕತೆಗೆ ಬಜೆಟ್ ಆನೆಬಲ: ‘ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್’ ಯೋಜನೆಯಿಂದ ಕುಶಲಕರ್ಮಿಗಳಿಗೆ ಹೊಸ ಚೈತನ್ಯ – ಶೋಭಾ ಕರಂದ್ಲಾಜೆ

    ನವದೆಹಲಿ: ಕೇಂದ್ರ ಬಜೆಟ್ 2026-27ರಲ್ಲಿ ಎಂಎಸ್‌ಎಂಇ (MSME) ವಲಯಕ್ಕೆ ಘೋಷಿಸಲಾಗಿರುವ ಕ್ರಾಂತಿಕಾರಿ ಯೋಜನೆಗಳ ಅನುಷ್ಠಾನದ ಕುರಿತು ನವದೆಹಲಿಯಲ್ಲಿಂದು ಮಹತ್ವದ ಸಭೆ ನಡೆಯಿತು. ಕೇಂದ್ರ ಸಚಿವ ಶ್ರೀ ಜಿತನ್ ರಾಮ್ ಮಾಂಝಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ…

    Continue reading
    ಹಿರಿಯೂರು: ಶ್ರೀ ತೇರುಮಲ್ಲೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಂಭ್ರಮ; ಸಚಿವ ಡಿ. ಸುಧಾಕರ್ ಅವರಿಂದ ಮುಕ್ತಿ ಬಾವುಟ ಸ್ವೀಕಾರ

    ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರ, ‘ದಕ್ಷಿಣಕಾಶಿ’ ಎಂದೇ ಖ್ಯಾತಿ ಪಡೆದಿರುವ ಹಿರಿಯೂರು ತಾಲ್ಲೂಕಿನ ಆರಾಧ್ಯ ದೈವ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಬುಧವಾರ ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮದಲ್ಲಿ ಯೋಜನಾ ಹಾಗೂ ಸಾಂಖ್ಯಿಕ…

    Continue reading