Top Tags
    ಬ್ರೇಕಿಂಗ್ ನ್ಯೂಸ್
    ಮೈಸೂರಿನಲ್ಲಿ ತಲೆಎತ್ತಲಿದೆ ಡಾ. ಬಿ.ಆರ್. ಅಂಬೇಡ್ಕರ್ ಥೀಮ್ ಪಾರ್ಕ್: ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆಆದಿಚುಂಚನಗಿರಿಯಲ್ಲಿ ‘ಶ್ರೀ ಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ: ಪ್ರಧಾನಿ ಮೋದಿ ಭಕ್ತಿಪೂರ್ವಕ ಸಮರ್ಪಣೆಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಬ್ಯಾಡ್ಮಿಂಟನ್ ಸಾಧಕ ಆಯುಷ್ ಶೆಟ್ಟಿಗೆ ಕುಮಾರ್ ಬಂಗಾರಪ್ಪ ಸನ್ಮಾನ: ಐತಿಹಾಸಿಕ ಬೆಳ್ಳಿ ಪದಕಕ್ಕೆ ಅಭಿನಂದನೆಚಿಂತಾಮಣಿ: ಮಹಾಪುರುಷರ ಜಯಂತಿ ಆಚರಣೆ; ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣಕ್ಕೆ ₹10 ಕೋಟಿ ಅನುದಾನ: ಪ್ರಗತಿ ಪರಿಶೀಲಿಸಿದ ಸಚಿವ ಡಾ. ಎಂ.ಸಿ. ಸುಧಾಕರ್ಬಿಹಾರದ ನೂತನ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರಿಗೆ ಅಭಿನಂದನೆಗಳ ಮಹಾಪೂರಗಾಂಧಿನಗರ: ಚಿಕ್ಕಪೇಟೆ ವಾರ್ಡ್‌ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಚಿವ ದಿನೇಶ್ ಗುಂಡೂರಾವ್ವಿಕಾಸಸೌಧದಲ್ಲಿ ಆರೋಗ್ಯ ಸಿಬ್ಬಂದಿಗಳೊಂದಿಗೆ ದಿನೇಶ್ ಗುಂಡೂರಾವ್ ಸರಣಿ ಸಭೆ: ಅಹವಾಲು ಆಲಿಸಿ ಸಕಾರಾತ್ಮಕ ಸ್ಪಂದನೆಪುಲಕೇಶಿನಗರ: ಅಂಬೇಡ್ಕರ್ ಜಯಂತಿ ಪ್ರಯುಕ್ತ ಬಿಜೆಪಿ ಯುವ ಮೋರ್ಚಾದಿಂದ ರಕ್ತದಾನ ಶಿಬಿರ; ಜನಸೇವೆಗೆ ಆದ್ಯತೆ

    ಇತ್ತೀಚಿನ ಸುದ್ದಿ

    ನ್ಯೂಸ್

    ಪ್ರಿಯಾಂಕ್ ಖರ್ಗೆ ರಾಜ್ಯದ ಮುಂದಿನ ಭವಿಷ್ಯ: ಚಿತ್ತಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶಂಸೆ

    ಚಿತ್ತಾಪುರ: “ಈ ರಾಜ್ಯದ ಮುಂದಿನ ಭವಿಷ್ಯಕ್ಕಾಗಿ ನೀವು ಪ್ರಿಯಾಂಕ್‌ ಖರ್ಗೆ ಅವರನ್ನು ನೀಡಿದ್ದೀರಿ, ಅವರಿಗೆ ನಿಮ್ಮ ಆಶೀರ್ವಾದ ಸದಾ ಇರಲಿ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಲ್ಲಿನ ಜನತೆಗೆ ಕರೆ ನೀಡಿದರು. ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ವಿವಿಧ…

    Continue reading
    ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ‘ಈಚ್ ಒನ್ ಟೀಚ್ ಒನ್’ ಮಂತ್ರ: ಮಂಡ್ಯ ಜಿ.ಪಂ. ಸಿಇಒ ನಂದಿನಿ ಕೆ.ಆರ್. ಸೂಚನೆ

    ಮಂಡ್ಯ: ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಶೇಕಡ 95ಕ್ಕೆ ಹೆಚ್ಚಿಸುವ ಗುರಿಯೊಂದಿಗೆ, ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಮೇಲೆ ವಿಶೇಷ ಗಮನ ಹರಿಸಲು ‘ಈಚ್ ಒನ್ ಟೀಚ್ ಒನ್’ (Each One Teach One) ಮಾದರಿಯನ್ನು ಅಳವಡಿಸಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ…

    Continue reading
    UPSC ಸಾಧಕರಿಗೆ ಸಚಿವ ಸತೀಶ್ ಜಾರಕಿಹೊಳಿ ಅಭಿನಂದನೆ: ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ಕಿರಣ್ ಕಮತೆಗೆ ವಿಶೇಷ ಗೌರವ

    ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ ಇಬ್ಬರು ಯುವ ಸಾಧಕರನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ,…

    Continue reading
    ಅನುದಾನ ದುರುಪಯೋಗ ಆರೋಪ: ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ವಾಗ್ದಾಳಿ

    ಮೈಸೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ (SCSP) ಮತ್ತು ಪರಿಶಿಷ್ಟ ಪಂಗಡದ (TSP) ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸಿ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿ ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಮಾಜಿ ಶಾಸಕ ಬಿ.…

    Continue reading
    ಚಿಕ್ಕಮಸ್ಕಲ್ ಸೇತುವೆ ಕಾಮಗಾರಿ ಪರಿಶೀಲನೆ: 15 ಕಿ.ಮೀ ದೂರದ ಪ್ರಯಾಣ ಉಳಿತಾಯ – ಶಾಸಕ ಎಚ್.ಸಿ. ಬಾಲಕೃಷ್ಣ

    ಮಾಗಡಿ: ತಾಲೂಕಿನ ಬಾಚೇನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಸ್ಕಲ್ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (KSRDC) ವತಿಯಿಂದ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಸೇತುವೆ ಹಾಗೂ ಸಂಪರ್ಕ ರಸ್ತೆಯ ಕಾಮಗಾರಿಯನ್ನು ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ…

    Continue reading
    ಮಹದೇವಪುರ ಬಹುಗ್ರಾಮ ಕುಡಿಯುವ ನೀರು ಯೋಜನೆ: ಸಿಇಒ ನಂದಿನಿ ಕೆ.ಆರ್. ಅವರಿಂದ ದಿಢೀರ್ ಸ್ಥಳ ಪರಿಶೀಲನೆ

    ಶ್ರೀರಂಗಪಟ್ಟಣ: ತಾಲೂಕಿನ ಮಹದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ (MVS)ಯ ಕಾರ್ಯಾಚರಣೆ ಹಾಗೂ ನಿರ್ವಹಣೆಯನ್ನು (O & M) ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್. ಅವರು ಇಂದು ಖುದ್ದು ಸ್ಥಳಕ್ಕೆ…

    Continue reading
    ಬೆಂಗಳೂರು ಏರೋಸ್ಪೇಸ್ ವಲಯಕ್ಕೆ ಹೊಸ ಮೈಲಿಗಲ್ಲು: ಏರ್‌ಬಸ್ ಇಂಡಿಯಾ ಟೆಕ್ನಾಲಜಿ ಸೆಂಟರ್ ಲೋಕಾರ್ಪಣೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಜಾಗತಿಕ ಏರೋಸ್ಪೇಸ್ ನಾವೀನ್ಯತೆಯ ಕೇಂದ್ರವಾಗಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ವೈಟ್‌ಫೀಲ್ಡ್‌ನ ಟೈಟಾನಿಯಂ ಟೆಕ್ ಪಾರ್ಕ್‌ನಲ್ಲಿ ನೂತನ ‘ಏರ್‌ಬಸ್ ಇಂಡಿಯಾ ಟೆಕ್ನಾಲಜಿ ಸೆಂಟರ್’ (Airbus India Technology Centre) ಅನ್ನು ಇಂದು ಅದ್ಧೂರಿಯಾಗಿ ಉದ್ಘಾಟಿಸಲಾಯಿತು. ಉಪಮುಖ್ಯಮಂತ್ರಿ…

    Continue reading
    ಮಳವಳ್ಳಿ: ವಿದ್ಯಾರ್ಥಿ ನಿಲಯಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ; ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಿದ್ಧತೆ ಪರಿಶೀಲನೆ

    ಮಳವಳ್ಳಿ: ಮಳವಳ್ಳಿ ಟೌನ್‌ನಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ಪದವಿಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಭೇಟಿ ನೀಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಿದರು. ಮುಂಬರುವ ಎಸ್‌ಎಸ್‌ಎಲ್‌ಸಿ…

    Continue reading
    ಮಧುವನಹಳ್ಳಿಯಲ್ಲಿ ಶ್ರೀ ಸಿದ್ದಪ್ಪಾಜಿ ಕೊಂಡೋತ್ಸವ: ಭಕ್ತಿ ಪರವಶರಾದ ನೂರಾರು ಭಕ್ತಾದಿಗಳು

    ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಸಿದ್ದಪ್ಪಾಜಿ ಸ್ವಾಮಿಯ ಕೊಂಡೋತ್ಸವವು ಇಂದು ಬೆಳಗಿನ ಜಾವ ಅತ್ಯಂತ ಶ್ರದ್ಧೆ ಹಾಗೂ ಭಕ್ತಿಯಿಂದ ನೆರವೇರಿತು. ಗ್ರಾಮದ ಸಾಂಪ್ರದಾಯಿಕ ರಾಕಸಮ್ಮನ ಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ಈ ಕೊಂಡೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡು ಪುನೀತರಾದರು.…

    Continue reading
    ಗುತ್ತಿಗೆದಾರರ ನೋವು ನನಗೆ ಅರ್ಥವಾಗುತ್ತದೆ: ಬಾಕಿ ಬಿಲ್ ಪಾವತಿ ಕುರಿತು ಡಿ.ಕೆ. ಶಿವಕುಮಾರ್ ಭರವಸೆ

    ಬೆಂಗಳೂರು: ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಭೇಟಿ ಮಾಡಿ, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು. ಗುತ್ತಿಗೆದಾರರ ಅಹವಾಲುಗಳನ್ನು ತಾಳ್ಮೆಯಿಂದ ಸ್ವೀಕರಿಸಿದ…

    Continue reading