Top Tags
    ಬ್ರೇಕಿಂಗ್ ನ್ಯೂಸ್
    ವಸತಿ ಶಾಲೆಗಳ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ರಾಂತಿ: ಪಿಯುಸಿಯಲ್ಲಿ 97.22% ಫಲಿತಾಂಶ, 200 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟುಕೊಳ್ಳೇಗಾಲದ ನಿಸರ್ಗ ಪಿಯು ಕಾಲೇಜಿಗೆ ಶೇ. 99 ಫಲಿತಾಂಶ: ಮನಸ್ವಿಗೆ 600ಕ್ಕೆ 600 ಅಂಕ!ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆ.ಜಿ.ಎಫ್ ಅಭಿವೃದ್ಧಿ ಪ್ರಸ್ತಾವನೆ ಸಲ್ಲಿಸಿದ ಶಾಸಕಿ ಡಾ. ರೂಪಕಲಾ ಶಶಿಧರ್ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹೆಚ್.ಕೆ.ಇ ಸಂಸ್ಥೆಯ ವಿದ್ಯಾರ್ಥಿನಿ ಸೃಷ್ಟಿ ಪಾಟೀಲ್: ಶಶೀಲ್ ಜಿ. ನಮೋಶಿ ಅಭಿನಂದನೆಮೈಸೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ‘ದಿಶಾ’ ಸಭೆ; ಅಭಿವೃದ್ಧಿ ಕಾಮಗಾರಿಗಳ ಪರಾಮರ್ಶೆಎಲ್‌ಪಿಜಿ ಹಾಗೂ ಆಟೋ ಗ್ಯಾಸ್ ಸಮಸ್ಯೆಗಳ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಮಹತ್ವದ ಸಭೆನವದೆಹಲಿಯಲ್ಲಿ ನಿತಿನ್ ಗಡ್ಕರಿ ಭೇಟಿ: ಧಾರವಾಡ ಕ್ಷೇತ್ರದ ರಸ್ತೆ ಅಭಿವೃದ್ಧಿ ಕುರಿತು ಪ್ರಲ್ಹಾದ್ ಜೋಶಿ ಚರ್ಚೆಬಿಳ್ಳೂರು ಗ್ರಾಮದಲ್ಲಿ ಪಾತಪಾಳ್ಯ ಪೊಲೀಸರಿಂದ ಜನಸಂಪರ್ಕ ಸಭೆ: ಸಾರ್ವಜನಿಕರಲ್ಲಿ ಜಾಗೃತಿ

    ಇತ್ತೀಚಿನ ಸುದ್ದಿ

    ನ್ಯೂಸ್

    ದಾವಣಗೆರೆ ದಕ್ಷಿಣ ಉಪಚುನಾವಣೆ: ಕೆ.ಎಚ್. ಮುನಿಯಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣಾ ಪೂರ್ವಸಿದ್ಧತಾ ಸಭೆ

    ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಚಟುವಟಿಕೆಗಳನ್ನು ತೀವ್ರಗೊಳಿಸಿದೆ. ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾರ್ಗದರ್ಶನದಲ್ಲಿ, ಸಚಿವರಾದ ಕೆ.ಎಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ಪ್ರಮುಖ ನಾಯಕರ ಮಹತ್ವದ…

    Continue reading
    ಮೂಡಿಗೆರೆ: ಸಂಭ್ರಮದ ಅಂಬೇಡ್ಕರ್ ಜಯಂತಿಗೆ ಸಿದ್ಧತೆ; ಶಾಸಕಿ ನಯನಾ ಮೋಟಮ್ಮ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ

    ಮೂಡಿಗೆರೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ತಾಲ್ಲೂಕಿನಾದ್ಯಂತ ಅರ್ಥಪೂರ್ಣವಾಗಿ ಮತ್ತು ಸಂಭ್ರಮದಿಂದ ಆಚರಿಸುವ ನಿಟ್ಟಿನಲ್ಲಿ ಶಾಸಕಿ ನಯನಾ ಮೋಟಮ್ಮ ಅವರ ಅಧ್ಯಕ್ಷತೆಯಲ್ಲಿ ಇಂದು ಮೂಡಿಗೆರೆ ತಾಲ್ಲೂಕು ಕಛೇರಿಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಏಪ್ರಿಲ್ 14 ರಂದು ನಡೆಯಲಿರುವ…

    Continue reading
    ಮೌಂಟ್ ಕಾರ್ಮೆಲ್ ಕಾಲೇಜು ವಾರ್ಷಿಕೋತ್ಸವ: “ಸೋಲು ನಮ್ಮನ್ನು ಬಲಪಡಿಸುವ ದೊಡ್ಡ ಗುರು” – ಸಚಿವ ಪ್ರಿಯಾಂಕ್ ಖರ್ಗೆ

    ಬೆಂಗಳೂರು: “ಜೀವನದಲ್ಲಿ ಎದುರಾಗುವ ಸೋಲುಗಳು ಕೇವಲ ಹಿನ್ನಡೆಯಲ್ಲ, ಅವು ನಮ್ಮನ್ನು ಆಳವಾಗಿ ಆಲೋಚಿಸಲು ಮತ್ತು ಮಾನಸಿಕವಾಗಿ ಬಲಗೊಳ್ಳಲು ಪ್ರೇರೇಪಿಸುವ ಅತ್ಯಂತ ದೊಡ್ಡ ಗುರುಗಳು,” ಎಂದು ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು. ನಗರದ ಪ್ರತಿಷ್ಠಿತ ಮೌಂಟ್ ಕಾರ್ಮೆಲ್…

    Continue reading
    ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಭೇಟಿ: ಕಾನೂನು ಸುವ್ಯವಸ್ಥೆ ಪರಿಶೀಲನೆ

    ಮಡಿಕೇರಿ: ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರಾದ (DG & IGP) ಡಾ. ಎಂ.ಎ. ಸಲೀಂ, ಐಪಿಎಸ್ ಅವರು ಇಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯ ಒಟ್ಟಾರೆ ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು.…

    Continue reading
    ಬಾಗಲಕೋಟೆ ಉಪಚುನಾವಣೆ: ಉಮೇಶ್ ಮೇಟಿ ಗೆಲುವಿನಿಂದಲೇ ದಿವಂಗತ ಹೆಚ್.ವೈ.ಮೇಟಿ ಆತ್ಮಕ್ಕೆ ಶಾಂತಿ – ಸಿಎಂ ಸಿದ್ದರಾಮಯ್ಯ

    ಬಾಗಲಕೋಟೆ: “ಬಿಜೆಪಿ ಸರ್ಕಾರವು ಕೇವಲ ಲೂಟಿ ಮಾಡುವುದರಲ್ಲಿ ಕಾಲ ಕಳೆಯಿತೇ ವಿನಃ ಅಭಿವೃದ್ಧಿ ಮಾಡಲಿಲ್ಲ. ನುಡಿದಂತೆ ನಡೆಯುವ ನಮ್ಮ ಸರ್ಕಾರಕ್ಕೆ ನಿಮ್ಮ ಬೆಂಬಲವಿರಲಿ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆಯಲ್ಲಿ ಮತದಾರರಿಗೆ ಕರೆ ನೀಡಿದರು. ಬಾಗಲಕೋಟೆ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

    Continue reading
    ಸೇಡಂ: ಹೊಸಳ್ಳಿ ಗ್ರಾಮದ ದಶಕಗಳ ಕನಸು ನನಸು; 80 ಲಕ್ಷ ರೂ. ವೆಚ್ಚದ ಸೇತುವೆ ನಿರ್ಮಾಣಕ್ಕೆ ಡಾ. ಶರಣಪ್ರಕಾಶ್ ಪಾಟೀಲ್ ಅಡಿಗಲ್ಲು

    ಸೇಡಂ: ಗ್ರಾಮೀಣ ಭಾಗದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿರುವ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು, ಇಂದು ಸೇಡಂ ತಾಲೂಕಿನ ಹೊಸಳ್ಳಿ ಗ್ರಾಮದ ಕೂಡು ರಸ್ತೆಯಲ್ಲಿ ಸುಮಾರು 80 ಲಕ್ಷ ರೂಪಾಯಿ ವೆಚ್ಚದ…

    Continue reading
    ನಂಜನಗೂಡು: ಸ್ವಚ್ಛತಾಗಾರರ ಸೇವೆ ಸಮಾಜದ ಆರೋಗ್ಯಕ್ಕೆ ಅಡಿಪಾಯ; ದರ್ಶನ್ ಧ್ರುವನಾರಾಯಣ ಶ್ಲಾಘನೆ

    ನಂಜನಗೂಡು: “ನಮ್ಮ ಸಮಾಜದ ಆರೋಗ್ಯ ಮತ್ತು ಅಭಿವೃದ್ಧಿಯಲ್ಲಿ ಸ್ವಚ್ಛತಾಗಾರರ ಪಾತ್ರ ಅತ್ಯಂತ ದೊಡ್ಡದು. ಹಗಲಿರುಳು ಶ್ರಮಿಸುವ ಅವರ ಪರಿಶ್ರಮವನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ,” ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದರ್ಶನ್ ಧ್ರುವನಾರಾಯಣ ಅವರು ತಿಳಿಸಿದರು. ನಗರದ ಡಾ. ಬಿ.…

    Continue reading
    ಪಿರಿಯಾಪಟ್ಟಣ: ಮಹಿಳಾ ಸಬಲೀಕರಣವೇ ಸರ್ಕಾರದ ಗುರಿ; ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಚಾಲನೆ

    ಪಿರಿಯಾಪಟ್ಟಣ: “ಮಹಿಳೆಯರು ಸೃಷ್ಟಿಯ ಅದ್ಭುತ ರೂಪ. ತಾಳ್ಮೆ ಮತ್ತು ಸಾಧನೆಯ ಸಾಕಾರಮೂರ್ತಿಯಾದ ಅವರು ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ. ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಪ್ರತಿಯೊಬ್ಬರನ್ನೂ ತಲುಪಿ, ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ನಮ್ಮ ಆಶಯ,”…

    Continue reading
    ಪುದುಚೇರಿ: ಕಾಂಗ್ರೆಸ್ ಅಭ್ಯರ್ಥಿ ವೈಯಿತಿಲಿಂಗಂ ಪರ ದಿನೇಶ್ ಗುಂಡೂರಾವ್ ಅಬ್ಬರದ ಪ್ರಚಾರ

    ಪುದುಚೇರಿ: ಪುದುಚೇರಿ ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ವೈಯಿತಿಲಿಂಗಂ ಅವರ ಪರವಾಗಿ ಕರ್ನಾಟಕದ ಆರೋಗ್ಯ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರು ಇಂದು ತೀವ್ರಗತಿಯ ಮತಯಾಚನೆ ನಡೆಸಿದರು. ಪುದುಚೇರಿಯ ಪ್ರಮುಖ ಬಡಾವಣೆಗಳಲ್ಲಿ ಸಂಚರಿಸಿದ…

    Continue reading
    ಎನ್‌ಜಿಟಿ ನಿರ್ದೇಶನ: ಹಿರಿಯಕ್ಕೇಶಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ಭೇಟಿ, ಸ್ಥಳ ಪರಿಶೀಲನೆ

    ಸಂಕೇಶ್ವರ: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ (NGT) ಕಟ್ಟುನಿಟ್ಟಿನ ನಿರ್ದೇಶನದ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲಾಧಿಕಾರಿಗಳು ಇಂದು ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರದಲ್ಲಿರುವ ಮೆ: ಹಿರಿಯಕ್ಕೇಶಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಸುದೀರ್ಘ ಸ್ಥಳ ಪರಿಶೀಲನೆ ನಡೆಸಿದರು. ಕಾರ್ಖಾನೆಯ ವಿರುದ್ಧ ಸಲ್ಲಿಕೆಯಾಗಿರುವ ಪರಿಸರ ಸಂಬಂಧಿ ದೂರುಗಳು…

    Continue reading