Top Tags
    ಬ್ರೇಕಿಂಗ್ ನ್ಯೂಸ್
    ಕರ್ನಾಟಕದ ಸಾಂಸ್ಕೃತಿಕ ನಾಯಕನಿಗೆ ಸಿಎಂ ನಮನ: ವಿಧಾನಸೌಧ ಹಾಗೂ ಚಾಲುಕ್ಯ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆನಂಜನಗೂಡಿನಲ್ಲಿ ಬಸವ ಜಯಂತಿ ಸಂಭ್ರಮ: ಬಸವಣ್ಣನವರ ಭಾವಚಿತ್ರಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಪುಷ್ಪ ನಮನಬಸವಣ್ಣನವರನ್ನು ಕೇವಲ ಚಿತ್ರಪಟಕ್ಕೆ ಸೀಮಿತಗೊಳಿಸಬೇಡಿ, ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ: ಸಚಿವ ಸತೀಶ್ ಜಾರಕಿಹೊಳಿ ಕರೆಮೈಸೂರಿನಲ್ಲಿ ಬಸವ ಜಯಂತಿ ಸಂಭ್ರಮ: ಬಸವಣ್ಣನವರ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗಣ್ಯರಿಂದ ಪುಷ್ಪ ನಮನಸಂಸತ್ ಆವರಣದಲ್ಲಿ 895ನೇ ಬಸವ ಜಯಂತಿ ಸಂಭ್ರಮ: ಬಸವಣ್ಣನವರ ಪ್ರತಿಮೆಗೆ ಗಣ್ಯರಿಂದ ಪುಷ್ಪ ನಮನಕರಾವಳಿ ಕುವರಿಯ ಜಾಗತಿಕ ಸಾಧನೆ: ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಸಾಧ್ವಿ ಸೈಲ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶಕಲಬುರ್ಗಿ: ವಿಶ್ವಗುರು ಬಸವಣ್ಣನವರ 893ನೇ ಜಯಂತೋತ್ಸವ – ಸಚಿವ ಈಶ್ವರ್ ಖಂಡ್ರೆ ಅವರಿಗೆ ಅದ್ಧೂರಿ ಸನ್ಮಾನವಿಜಯಪುರ: “ಸಂಡೇಸ್ ಆನ್ ಸೈಕಲ್- ಸ್ವಚ್ಛತಾ ರೈಡ್” ಮೂಲಕ ಸ್ವಚ್ಛತೆಯ ಸಂದೇಶ ಸಾರಿದ ಜಿಲ್ಲಾ ಪಂಚಾಯತ್ನಿಟ್ಟೂರು ಗ್ರಾಮದ ಸಾಮರಸ್ಯಕ್ಕೆ ಸಿದ್ಧರಾಮಯ್ಯ ಶ್ಲಾಘನೆ: ‘ಸರ್ವಜನಾಂಗದ ಶಾಂತಿಯ ತೋಟ’ ನಿರ್ಮಾಣಕ್ಕೆ ಕರೆ

    ಇತ್ತೀಚಿನ ಸುದ್ದಿ

    ನ್ಯೂಸ್

    ಕಾಂಗ್ರೆಸ್ ಸರ್ಕಾರದ ವಿರುದ್ಧ ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ: “ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ” – ಬಿ.ವೈ. ವಿಜಯೇಂದ್ರ ಕಿಡಿ

    ಬಳ್ಳಾರಿ: “ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಶಾಸಕರ ಮೇಲಿನ ಹಲ್ಲೆ ಹಾಗೂ ಸರಣಿ ಕೊಲೆಗಳಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ವಿಶ್ರಮಿಸುವುದಿಲ್ಲ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಬಿ.ವೈ. ವಿಜಯೇಂದ್ರ ಗುಡುಗಿದರು. ಬಳ್ಳಾರಿಯಲ್ಲಿ ಶನಿವಾರ ನಡೆದ…

    Continue reading
    ಪೊಲೀಸರೇ ಅಪರಾಧದಲ್ಲಿ ಭಾಗಿಯಾಗುವುದು ನಾಚಿಗೇಡಿನ ಸಂಗತಿ: ಹಿರಿಯ ಅಧಿಕಾರಿಗಳ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಗರಂ

    ಬೆಂಗಳೂರು: “ಕಾನೂನು ಎಲ್ಲರಿಗೂ ಒಂದೇ, ಯಾರು ತಪ್ಪು ಮಾಡಿದರೂ ಶಿಕ್ಷೆ ಖಚಿತ. ಆದರೆ ರಕ್ಷಣೆ ನೀಡಬೇಕಾದ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಅತ್ಯಂತ ನಾಚಿಗೇಡಿನ ವಿಷಯ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಇಲಾಖೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಗರದ…

    Continue reading
    ಡಿಸಿಸಿ ಬ್ಯಾಂಕ್ ನಿರ್ದೇಶಕ ಅನಿಲ್ ಚಿಕ್ಕಮಾದು ಅವರಿಗೆ ಹೆಚ್.ಡಿ.ಕೋಟೆಯಲ್ಲಿ ಅದ್ಧೂರಿ ಸ್ವಾಗತ: ಜನತೆಗೆ ಧನ್ಯವಾದ ಸಮರ್ಪಣೆ

    ಹೆಚ್.ಡಿ.ಕೋಟೆ: ಮೈಸೂರು–ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (MCDCC) ನಿರ್ದೇಶಕರಾಗಿ ನೂತನವಾಗಿ ಆಯ್ಕೆಯಾದ ಶಾಸಕ ಶ್ರೀ ಅನಿಲ್ ಚಿಕ್ಕಮಾದು ಅವರಿಗೆ ಶನಿವಾರ ಹೆಚ್.ಡಿ.ಕೋಟೆ ಪಟ್ಟಣದ ಸಹಕಾರ ಬ್ಯಾಂಕ್ ಆವರಣದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಆಯ್ಕೆಯಾದ ಬಳಿಕ…

    Continue reading
    ಬಳ್ಳಾರಿ ಗಲಭೆ ಸಂತ್ರಸ್ತ ಕುಟುಂಬಕ್ಕೆ ಬಿಜೆಪಿ ಸಾಂತ್ವನ: 10 ಲಕ್ಷ ರೂ. ಪರಿಹಾರ ವಿತರಣೆ, ಸಿಬಿಐ ತನಿಖೆಗೆ ಆರ್. ಅಶೋಕ್ ಆಗ್ರಹ

    ಬಳ್ಳಾರಿ: ನಗರದಲ್ಲಿ ಇತ್ತೀಚೆಗೆ ಫ್ಲೆಕ್ಸ್ ಅಳವಡಿಕೆ ವಿಚಾರವಾಗಿ ಕಾಂಗ್ರೆಸ್ ಪ್ರಾಯೋಜಿತ ಗಲಭೆಯಲ್ಲಿ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಅವರ ಮನೆಗೆ ಬಿಜೆಪಿ ಮುಖಂಡರು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ತಿಳಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಕರ್ನಾಟಕ ಘಟಕದ ವತಿಯಿಂದ ಮೃತರ…

    Continue reading
    ವಿಕಲಚೇತನ ಉದ್ಯೋಗಿಗಳೊಂದಿಗೆ ಎಚ್.ಡಿ. ಕುಮಾರಸ್ವಾಮಿ ಸಂಕ್ರಾಂತಿ ಸಂಭ್ರಮ: 7ನೇ ವರ್ಷದ ‘ಸುಗ್ಗಿ’ ಆಚರಣೆ

    ಬಿಡದಿ: “ವಿಕಲಚೇತನರ ಸೇವೆ ಈಶ ಸೇವೆ ಎಂದು ನಾನು ನಂಬಿದ್ದೇನೆ. ಭಗವಂತ ಕೊಟ್ಟ ಅವಕಾಶದಲ್ಲಿ ಈ ಕುಟುಂಬಗಳಿಗೆ ನೆರವಾಗುವ ಸೌಭಾಗ್ಯ ನನಗೆ ಸಿಕ್ಕಿರುವುದು ನನ್ನ ಜೀವನದ ಧನ್ಯತೆ,” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರು…

    Continue reading
    ‘ಬೆಂಗಳೂರು ಹಬ್ಬ 2026’ಕ್ಕೆ ಅದ್ಧೂರಿ ಚಾಲನೆ: “ಕನ್ನಡ ಕಲಿತು ಕನ್ನಡಿಗರಾಗಿ ಬಾಳಿ” ಎಂದು ಸಿಎಂ ಸಿದ್ದರಾಮಯ್ಯ ಕರೆ

    ಬೆಂಗಳೂರು: “ಬೆಂಗಳೂರಿನಲ್ಲಿ ವಾಸಿಸುವವರು ಯಾವುದೇ ರಾಜ್ಯದವರಾಗಿರಲಿ, ಅವರು ಕನ್ನಡವನ್ನು ಕಲಿತು ಕನ್ನಡಿಗರಾಗಿ ಬಾಳಬೇಕು. ಇಲ್ಲಿ ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಮಿಕವಾಗಿ ನುಡಿದರು. ಶನಿವಾರ ಸಂಜೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗ…

    Continue reading
    ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ತುಮಕೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

    ತುಮಕೂರು: “ಕ್ರೀಡೆಯಿಂದ ಜೀವನದಲ್ಲಿ ಶಿಸ್ತು, ಸಂಯಮ ಮತ್ತು ಸಮಯಪ್ರಜ್ಞೆ ಬೆಳೆಯುತ್ತದೆ. ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಪೊಲೀಸ್ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ವಿಶೇಷ ಮೀಸಲಾತಿಯನ್ನು ನೀಡಲಾಗುತ್ತಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ನಗರದಲ್ಲಿ ಆಯೋಜಿಸಲಾಗಿದ್ದ “ಕರ್ನಾಟಕ ಕ್ರೀಡಾಕೂಟ…

    Continue reading
    ಮೈಸೂರಿನಲ್ಲಿ ಹಳೆಯ ಕೆಎಸ್‌ಆರ್‌ಟಿಸಿ ಬಸ್‌ಗಳ ಹಾವಳಿ: ಯದುವೀರ್ ಒಡೆಯರ್ ಆಕ್ರೋಶ, ಸಾರಿಗೆ ಸಚಿವರಿಗೆ ಮನವಿ

    ಮೈಸೂರು: ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಎಂಬ ಖ್ಯಾತಿಯ ಮೈಸೂರಿನಲ್ಲಿ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಇಲಾಖೆಗಳು ಹಳೆಯ ಹಾಗೂ ಅವಧಿ ಮುಗಿದಿರುವ ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಮೈಸೂರು-ಕೊಡಗು ಸಂಸದರಾದ ಶ್ರೀ…

    Continue reading
    ಹುಬ್ಬಳ್ಳಿ: ಕೈಗಾರಿಕಾ ಪ್ರಗತಿಗೆ ಕೆ.ಎಂ.ಟಿ.ಆರ್.ಸಿ ಕೊಡುಗೆ ಅಪಾರ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶ್ಲಾಘನೆ

    ಹುಬ್ಬಳ್ಳಿ: ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಇಂಡಸ್ಟ್ರಿಯಲ್ ಎಸ್ಟೇಟ್‌ನ ಕರ್ನಾಟಕ ವಸ್ತು ಪರೀಕ್ಷೆ ಮತ್ತು ಸಂಶೋಧನಾ ಕೇಂದ್ರಕ್ಕೆ (KMTRC) ಕೇಂದ್ರ ಸಚಿವೆ ಶ್ರೀಮತಿ ಶೋಭಾ ಕರಂದ್ಲಾಜೆ ಅವರು ಇಂದು ಭೇಟಿ ನೀಡಿ, ಕೇಂದ್ರದ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಎಂಎಸ್‌ಎಂಇಗಳ ಶಕ್ತಿಯಾಗಿ ಕೆ.ಎಂ.ಟಿ.ಆರ್.ಸಿ ಕೇಂದ್ರದ ವಿವಿಧ…

    Continue reading
    ಬೀದರ್‌ನಲ್ಲಿ ಜನವರಿ 24ರಿಂದ 26ರವರೆಗೆ ರಾಜ್ಯ ಮಟ್ಟದ ‘ವೀರಲೋಕ ಪುಸ್ತಕ ಸಂತೆ’: ಲೋಗೋ ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ

    ಬೀದರ್: ಭಾಲ್ಕಿಯ ಹಿರೇಮಠ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಜನೆವರಿ 24, 25 ಮತ್ತು 26 ರಂದು ಬೀದರ್ ನಗರದ ಸಾಯಿ ಸ್ಕೂಲ್ ಮೈದಾನದಲ್ಲಿ ರಾಜ್ಯ ಮಟ್ಟದ ‘ವೀರಲೋಕ ಪುಸ್ತಕ ಸಂತೆ’ ಆಯೋಜಿಸಲಾಗಿದೆ ಎಂದು ಅರಣ್ಯ ಹಾಗೂ…

    Continue reading