Top Tags
    ಬ್ರೇಕಿಂಗ್ ನ್ಯೂಸ್
    ಬ್ರಹ್ಮ ರಥೋತ್ಸವದ ಸಿದ್ಧತೆ: ಚಾಮರಾಜನಗರ ಜಿಲ್ಲಾಡಳಿತದಿಂದ ಮಹತ್ವದ ಸಭೆಬೆಳಗಾವಿಯಲ್ಲಿ 144 ಸುಸಜ್ಜಿತ ಪೊಲೀಸ್ ವಸತಿಗೃಹಗಳ ಲೋಕಾರ್ಪಣೆ: ಸಿಬ್ಬಂದಿ ವರ್ಗಕ್ಕೆ ಕೀ ಹಸ್ತಾಂತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ಜಾಗತಿಕ ತಂತ್ರಜ್ಞಾನ ನಾಯಕತ್ವಕ್ಕೆ ಬೆಂಗಳೂರೇ ಇಂಜಿನ್: ದೆಹಲಿಯಲ್ಲಿ 80ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳೊಂದಿಗೆ ಡಿ.ಕೆ. ಶಿವಕುಮಾರ್ ಸಂವಾದಉಕ್ಕು ವಲಯದಲ್ಲಿ ಭಾರತ-ನೈಜೀರಿಯಾ ದ್ವಿಪಕ್ಷೀಯ ಸಹಕಾರ: ನೈಜೀರಿಯಾ ಸಚಿವರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಚರ್ಚೆ‘ಬೆಂಗಳೂರು ಹವಾಮಾನ ಶೃಂಗಸಭೆ-2026’ ಲೋಗೋ ಬಿಡುಗಡೆ: ಜೂನ್‌ನಲ್ಲಿ ಪರಿಸರ ಜಾಗೃತಿಯ ಬೃಹತ್ ಸಮಾವೇಶಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ‘ನಾರಿ ಶಕ್ತಿ ವಂದನಾ’ ಕಾಯ್ದೆಗೆ ಹಿನ್ನಡೆ: ಕಾಂಗ್ರೆಸ್ ಸಂಸ್ಕೃತಿ ಪ್ರಜಾಪ್ರಭುತ್ವದ ಕರಾಳ ದಿನ ಎಂದ ಬಿ.ವೈ. ವಿಜಯೇಂದ್ರಮುಖ್ಯಮಂತ್ರಿಗಳ ಗುಂಡ್ಲುಪೇಟೆ ಭೇಟಿ: ಭದ್ರತಾ ವ್ಯವಸ್ಥೆ ಹಾಗೂ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳುತಹಶೀಲ್ದಾರ್‌ಗಳ ಕಾರ್ಯವೈಖರಿಗೆ ಸಚಿವ ಕೃಷ್ಣ ಬೈರೇಗೌಡ ಚಾಟಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆಮಡಿಕೇರಿ: ವಿದ್ಯಾರ್ಥಿ ನಿಲಯದಲ್ಲಿ ಅಕ್ಕ ಪಡೆ ಸಿಬ್ಬಂದಿಯಿಂದ ತುರ್ತು ಸಹಾಯವಾಣಿ ಹಾಗೂ ಕಾನೂನು ಅರಿವು ಜಾಗೃತಿಕೊಳ್ಳೇಗಾಲ: ಅಂಬೇಡ್ಕರ್ ಜಯಂತಿ ಕೇವಲ ಭಾರತಕ್ಕಷ್ಟೇ ಸೀಮಿತವಲ್ಲ, ಅದು ‘ವಿಶ್ವ ಜ್ಞಾನದ ದಿನ’ – ಶಾಸಕ ಎ.ಆರ್. ಕೃಷ್ಣಮೂರ್ತಿ

    ಇತ್ತೀಚಿನ ಸುದ್ದಿ

    ನ್ಯೂಸ್

    ನಮ್ಮ ಹೆಮ್ಮೆಯ ಗ್ಯಾರಂಟಿ ಯೋಜನೆಗಳು ಇಂದು ರಾಷ್ಟ್ರಮಟ್ಟದಲ್ಲಿ ಚರ್ಚೆ -ಸಚಿವ ಈಶ್ವರ್ ಖಂಡ್ರೆ
    • adminadmin
    • December 31, 2025

    ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೇ ಮಾದರಿಯಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆಯವರು ಹೇಳಿದ್ದಾರೆ. ಮಂಗಳವಾರ ನಗರದ ಪ್ರತಾಪ್ ನಗರದ ಘಾಳೆ ಲಕ್ಜುರೀಸ್ ಕನ್ವೆನ್ಷನ್ ಹಾಲ್‌ನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್…

    Continue reading
    ಹೊಸ ವರ್ಷ, ಹೊಸ ಭರವಸೆ!  ಸಿಲಿಕಾನ್ ಸಿಟಿಯ ಬೀದಿಗಳಲ್ಲಿ ಸಂಭ್ರಮದ ಅಲೆ. 2026ಕ್ಕೆ ಅದ್ಧೂರಿ ಮುನ್ನುಡಿ ಬರೆದ ಬೆಂಗಳೂರಿಗರು.
    • adminadmin
    • December 31, 2025

    ಬೆಂಗಳೂರು: ಜಗಮಗಿಸುವ ಬಣ್ಣದ ಬೆಳಕು… ರಂಗೇರಿದ ರಾತ್ರಿ… ಮತ್ತಿನ ಗಮ್ಮತ್ತಿನಲ್ಲಿ ನೆರೆದ ಸಹಸ್ರಾರು ಜನರು… ‘ಹ್ಯಾಪಿ ನ್ಯೂ ಇಯರ್‌’ ಎಂಬ ಮುಗಿಲೆತ್ತರದ ಘೋಷಣೆ… ಚುಂಬನ, ಆಲಿಂಗನ… ಜಾತಿ, ಧರ್ಮ, ಲಿಂಗ ಭೇದವಿಲ್ಲದ ಸಮ್ಮಿಲನ… ಶುಭಾಶಯಗಳ ವಿನಿಮಯ.. ಇದು ರಾಜಧಾನಿಯಲ್ಲಿ’ ಹೊಸ ವರ್ಷ…

    Continue reading
    ಹೊಸ ವರ್ಷದ ಸಂಭ್ರಮ: ಸಮಸ್ತ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಶುಭಾಶಯ.
    • adminadmin
    • December 31, 2025

    ಬೆಂಗಳೂರು: ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಹೊಸ ವರ್ಷದ ಶುಭಾಶಯಗಳನ್ನು ಕೊರಿದ್ದಾರೆ.ಬುಧವಾರ ಎಕ್ಸ್‍ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, ‘2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ-ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ…

    Continue reading
    ಕೋಗಿಲು ಬಡಾವಣೆ ಅಕ್ರಮ ನಿವಾಸಿಗಳ ತನಿಖೆ NIAಗೆ ವಹಿಸಿ – ಆರ್  ಅಶೋಕ್
    • adminadmin
    • December 31, 2025

    ಕೋಗಿಲು ಫಕೀರ್‌ ಬಡಾವಣೆಗೆ ಆರ್ ಅಶೋಕ, ಚಲವಾದಿ ನಾರಾಯಣಸ್ವಾಮಿ, ಅಶ್ವತ್ಥ ನಾರಾಯಣ್  ಭೇಟಿ; ಅಕ್ರಮ ನಿವಾಸಿಗಳ ಪೌರತ್ವ ಪರಿಶೀಲನೆಗೆ ಒತ್ತಾಯ ಕೋಗಿಲು ಕ್ರಾಸ್‌ನ ಫಕೀರ್‌ ಬಡಾವಣೆ ಕ್ರಮೇಣ ಸ್ಲೀಪರ್‌ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು.…

    Continue reading
    ನಾರಾಯಣ ಗುರುಗಳ ಜೀವನ – ಉಪದೇಶಗಳನ್ನು ಸ್ಮರಿಸಿದ ಸಿಎಂ ಸಿದ್ದರಾಮಯ್ಯ
    • adminadmin
    • December 31, 2025

    ಕೇರಳ: ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಇಂದು ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್‌ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಪಾಲ್ಗೊಂಡು, ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕ ಸುಧಾರಣೆಗೆ ಮುನ್ನುಡಿ ಬರೆದ ದಾರ್ಶನಿಕ ನಾರಾಯಣ ಗುರುಗಳ ಜೀವನ – ಉಪದೇಶಗಳನ್ನು ಸ್ಮರಿಸಿರು.…

    Continue reading
    ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮುಹೂರ್ತ ಫಿಕ್ಸ್: ಸಚಿವ ಅಶ್ವಿನಿ ವೈಷ್ಣವ್‌, ವಿ ಸೋಮಣ್ಣ ಮಹತ್ವದ ಮಾಹಿತಿ; 3 ಎಕ್ಸ್‌ಪ್ರೆಸ್‌?
    • adminadmin
    • December 31, 2025

    ಬೆಂಗಳೂರು: ಬೆಂಗಳೂರು – ಮಂಗಳೂರು ನಡುವಿನ ವಂದೇ ಭಾರತ್ ರೈಲು ಸಂಚಾರ ಕಾಲ ಸನ್ನಿಹಿತವಾಗಿದೆ. ಸ್ವತಃ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಈ ಬಗ್ಗೆ ಉಲ್ಲೇಖಿಸಿದ್ದು, ವಿದ್ಯುದೀಕರಣ ಪೂರ್ಣವಾಗಿದ್ದು,…

    Continue reading
    ಕುಮಟಾ-ಶಿರಸಿ ಪ್ರಯಾಣಿಕರಿಗೆ ಸಿಹಿ ಸುದ್ದಿ: ಡಿಸೆಂಬರ್ 30 ರಿಂದ ಬಸ್ ಸಂಚಾರ ಪುನರಾರಂಭ – ಜಿಲ್ಲಾಧಿಕಾರಿ ಆದೇಶ
    • adminadmin
    • December 31, 2025

    ಶಿರಸಿ:-ಕಾರವಾರ, ಡಿ.29:- ಕುಮಟಾ-ಶಿರಸಿ, (sirsi) ರಾಷ್ಟ್ರೀಯ ಹೆದ್ದಾರಿ-766 ಇ ರಸ್ತೆಯಲ್ಲಿ ನಿಷೇಧಿಸಲಾದ ಬಸ್ ಸಂಚಾರವನ್ನು , ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ , ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಹಾಗೂ ಯೋಜನಾ ನಿರ್ದೇಶಕರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾರವಾರ…

    Continue reading
    ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣಕ್ಕೆ ಅಬಕಾರಿ ಇಲಾಖೆ ಆದಾಯ ಟಾರ್ಗೆಟ್:‌ ಬಿ ವೈ ವಿಜಯೇಂದ್ರ
    • adminadmin
    • December 31, 2025

    ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ವಿಚಾರದಲ್ಲಿ ಸಚಿವೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಫೆಬ್ರವರಿ, ಮಾರ್ಚ್ ತಿಂಗಳಿನ 5 ಸಾವಿರ ಕೋಟಿ ಫಲಾನುಭವಿಗಳಿಗೆ ಸಿಕ್ಕಿಲ್ಲ. ಹಣಕಾಸು ಸಚಿವರಾದ ಮುಖ್ಯಮಂತ್ರಿಗಳು ಈ ಕುರಿತು ಉತ್ತರ ಕೊಡಬೇಕಿತ್ತಲ್ಲವೇ? ಗ್ಯಾರಂಟಿ ಯೋಜನೆಗೆ ಹಣ ಕ್ರೋಡೀಕರಿಸಲು ಸಾಧ್ಯ ಆಗದೇ…

    Continue reading
    ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯ – ಡಿಕೆ ಶಿವಕುಮಾರ್
    • adminadmin
    • December 31, 2025

    ಕಾರವಾರ: ಕಣ್ಮನ ಸೆಳೆದ ಕಾರವಾರ ಕಡಲ ತೀರದ ಕರಾವಳಿ ಉತ್ಸವ! ಕರಾವಳಿ ಉತ್ಸವ ಸಪ್ತಾಹ-2025 ಕಾರ್ಯಕ್ರಮದಲ್ಲಿ ಭಾಗವಹಿಸಿ, ನಾಡಿನ ಶ್ರೀಮಂತ ಪರಂಪರೆಯನ್ನು ಕಣ್ತುಂಬಿಕೊಳ್ಳುವ ಸಾಂಸ್ಕೃತಿಕ ಹಬ್ಬವನ್ನು ವೀಕ್ಷಿಸಿ, ಮಾತನಾಡಿದ ಕ್ಷಣಗಳು. ಕರಾವಳಿ ಉತ್ಸವವು ಕೇವಲ ಒಂದು ಕಾರ್ಯಕ್ರಮವಲ್ಲ, ಇದು ಇಡೀ ಕರಾವಳಿ…

    Continue reading
    APK ವಂಚನೆ ಜಾಲ: ವಾಹನ ಮಾಲೀಕರೇ ಇತ್ತ ಗಮನಿಸಿ!
    • adminadmin
    • December 31, 2025

    ಬೆಂಗಳೂರು: ಇಂದಿನ ದಿನಮಾನಗಳಲ್ಲಿ ತಂತ್ರಜ್ಞಾನವು ನಕಾರಾತ್ಮಕವಾಗಿಯೂ ಹೆಚ್ಚು ಬಳಕೆ ಆಗುತ್ತಿದೆ. ಅದಕ್ಕೀಗಾಗಲೇ ಸಾಕಷ್ಟು ಪುರಾವೆಗಳು ನಮ್ಮ ಮುಂದಿವೆ. ಸೈಬರ್ ವಂಚಕರ ಹಾವಳಿ ಹೆಚ್ಚುತ್ತಿದ್ದು, ಇವರು ಹೊಸ ಹೊಸ ವಿಧಾನಗಳ ಮೂಲಕ ಎಪಿಕೆ ಫೈಲ್ ಲಿಂಕ್ ಕಳುಹಿಸಿ ಜನರನ್ನು ವಂಚಿಸುವ ಯತ್ನ ಮುಂದುವರಿಸಿದ್ದಾರೆ.…

    Continue reading