Top Tags
    ಬ್ರೇಕಿಂಗ್ ನ್ಯೂಸ್
    ಬೆಳಗಾವಿಯಲ್ಲಿ 144 ಸುಸಜ್ಜಿತ ಪೊಲೀಸ್ ವಸತಿಗೃಹಗಳ ಲೋಕಾರ್ಪಣೆ: ಸಿಬ್ಬಂದಿ ವರ್ಗಕ್ಕೆ ಕೀ ಹಸ್ತಾಂತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ಜಾಗತಿಕ ತಂತ್ರಜ್ಞಾನ ನಾಯಕತ್ವಕ್ಕೆ ಬೆಂಗಳೂರೇ ಇಂಜಿನ್: ದೆಹಲಿಯಲ್ಲಿ 80ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳೊಂದಿಗೆ ಡಿ.ಕೆ. ಶಿವಕುಮಾರ್ ಸಂವಾದಉಕ್ಕು ವಲಯದಲ್ಲಿ ಭಾರತ-ನೈಜೀರಿಯಾ ದ್ವಿಪಕ್ಷೀಯ ಸಹಕಾರ: ನೈಜೀರಿಯಾ ಸಚಿವರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಚರ್ಚೆ‘ಬೆಂಗಳೂರು ಹವಾಮಾನ ಶೃಂಗಸಭೆ-2026’ ಲೋಗೋ ಬಿಡುಗಡೆ: ಜೂನ್‌ನಲ್ಲಿ ಪರಿಸರ ಜಾಗೃತಿಯ ಬೃಹತ್ ಸಮಾವೇಶಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ‘ನಾರಿ ಶಕ್ತಿ ವಂದನಾ’ ಕಾಯ್ದೆಗೆ ಹಿನ್ನಡೆ: ಕಾಂಗ್ರೆಸ್ ಸಂಸ್ಕೃತಿ ಪ್ರಜಾಪ್ರಭುತ್ವದ ಕರಾಳ ದಿನ ಎಂದ ಬಿ.ವೈ. ವಿಜಯೇಂದ್ರಮುಖ್ಯಮಂತ್ರಿಗಳ ಗುಂಡ್ಲುಪೇಟೆ ಭೇಟಿ: ಭದ್ರತಾ ವ್ಯವಸ್ಥೆ ಹಾಗೂ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳುತಹಶೀಲ್ದಾರ್‌ಗಳ ಕಾರ್ಯವೈಖರಿಗೆ ಸಚಿವ ಕೃಷ್ಣ ಬೈರೇಗೌಡ ಚಾಟಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆಮಡಿಕೇರಿ: ವಿದ್ಯಾರ್ಥಿ ನಿಲಯದಲ್ಲಿ ಅಕ್ಕ ಪಡೆ ಸಿಬ್ಬಂದಿಯಿಂದ ತುರ್ತು ಸಹಾಯವಾಣಿ ಹಾಗೂ ಕಾನೂನು ಅರಿವು ಜಾಗೃತಿಕೊಳ್ಳೇಗಾಲ: ಅಂಬೇಡ್ಕರ್ ಜಯಂತಿ ಕೇವಲ ಭಾರತಕ್ಕಷ್ಟೇ ಸೀಮಿತವಲ್ಲ, ಅದು ‘ವಿಶ್ವ ಜ್ಞಾನದ ದಿನ’ – ಶಾಸಕ ಎ.ಆರ್. ಕೃಷ್ಣಮೂರ್ತಿಬಸವ ಜಯಂತಿ ಆಚರಣೆ: ಲೋಕಸಭಾ ಸಭಾಧ್ಯಕ್ಷರಿಗೆ ವಿ. ಸೋಮಣ್ಣ ಆಹ್ವಾನ – ಸಂಸತ್ ಭವನದಲ್ಲಿ ಪುಷ್ಪ ನಮನಕ್ಕೆ ಒಪ್ಪಿಗೆ

    ಇತ್ತೀಚಿನ ಸುದ್ದಿ

    ನ್ಯೂಸ್

    ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಿ.ವೈ. ವಿಜಯೇಂದ್ರ: ಸೂಕ್ತ ಚಿಕಿತ್ಸೆಗೆ ವೈದ್ಯರಿಗೆ ಸೂಚನೆ

    ಶಿವಮೊಗ್ಗ/ಶಿಕಾರಿಪುರ: ಶಿಕಾರಿಪುರ ಕ್ಷೇತ್ರದಲ್ಲಿ ನಿನ್ನೆ ಸಂಭವಿಸಿದ ಖಾಸಗಿ ಬಸ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಪ್ರಯಾಣಿಕರನ್ನು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಇಂದು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಆಸ್ಪತ್ರೆಗಳಿಗೆ ಭೇಟಿ: ಶಿಕಾರಿಪುರ ಸರ್ಕಾರಿ ಆಸ್ಪತ್ರೆ ಹಾಗೂ…

    Continue reading
    ತುಮಕೂರು: ಮಾಚೇನಹಳ್ಳಿಯಲ್ಲಿ ಸುಸಜ್ಜಿತ ಬಡಾವಣೆ ನಿರ್ಮಾಣಕ್ಕೆ ಭೂಮಿ ಪೂಜೆ; 2 ಸಾವಿರ ನಿವೇಶನಗಳ ಸೃಜನೆ

    ತುಮಕೂರು: ಜಿಲ್ಲೆಯ ಜನತೆಯ ಸ್ವಂತ ಮನೆಯ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲಾಡಳಿತ ಹಾಗೂ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ (TUDA) ವತಿಯಿಂದ ಮಹತ್ವದ ಹೆಜ್ಜೆ ಇರಿಸಲಾಗಿದೆ. ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿಯ ಮಾಚೇನಹಳ್ಳಿ ಗ್ರಾಮದಲ್ಲಿ ಉದ್ದೇಶಿತ ನೂತನ ವಸತಿ ಬಡಾವಣೆ ಯೋಜನೆಗೆ…

    Continue reading
    ಬದನವಾಳು ಗ್ರಾಮದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ: ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ

    ನಂಜನಗೂಡು: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಪಾಲ್ಗೊಂಡು ಗೌರವ ನಮನ ಸಲ್ಲಿಸಿದರು. ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು,…

    Continue reading
    ವಿಕಸಿತ ಭಾರತದ ಮೂಲಕ ಬಾಬಾಸಾಹೇಬರ ಸಮಾನತೆಯ ಕನಸು ನನಸು: ಬಾಗೇಪಲ್ಲಿಯಲ್ಲಿ ಡಾ. ಕೆ. ಸುಧಾಕರ್ ಪ್ರತಿಪಾದನೆ

    ಬಾಗೇಪಲ್ಲಿ: “ಸಮೃದ್ಧ ಮತ್ತು ಸಮಾನತೆಯ ಭಾರತದ ಕನಸು ಕಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಸಂಕಲ್ಪದ ಮೂಲಕ ನನಸಾಗುತ್ತಿವೆ,” ಎಂದು ಮಾಜಿ ಸಚಿವರಾದ ಡಾ. ಕೆ. ಸುಧಾಕರ್…

    Continue reading
    ಬಳ್ಳಾರಿಯ ಶ್ರೀರಾಮುಲು ಗೃಹ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

    ಬಳ್ಳಾರಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಮಾಜಿ ಸಚಿವರಾದ ಬಿ. ಶ್ರೀರಾಮುಲು ಅವರ ಇಲ್ಲಿನ ಗೃಹ ಕಚೇರಿಯಲ್ಲಿ ಇಂದು ಅತ್ಯಂತ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀರಾಮುಲು ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರ…

    Continue reading
    ಜಾತಿ ವ್ಯವಸ್ಥೆ ನಿರ್ಮೂಲನೆಯಾಗದ ಹೊರತು ದೇಶದ ಪ್ರಗತಿ ಅಸಾಧ್ಯ: ತುಮಕೂರಿನಲ್ಲಿ ಡಾ. ಜಿ. ಪರಮೇಶ್ವರ್ ಪ್ರತಿಪಾದನೆ

    ತುಮಕೂರು: “ದೇಶದಲ್ಲಿ ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಜೀವಂತವಾಗಿರುತ್ತದೆಯೋ ಅಲ್ಲಿಯವರೆಗೂ ಜನರಲ್ಲಿ ಐಕ್ಯತೆಯ ಭಾವನೆ ಮೂಡಲು ಸಾಧ್ಯವಿಲ್ಲ. ಜಾತಿ ಪದ್ಧತಿ ತೊಲಗದ ಹೊರತು ಭಾರತದ ನೈಜ ಪ್ರಗತಿ ಅಸಾಧ್ಯ,” ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಅಭಿಪ್ರಾಯಪಟ್ಟರು. ತುಮಕೂರು ಜಿಲ್ಲಾಡಳಿತ,…

    Continue reading
    ಬಲಿಷ್ಠ ಭಾರತಕ್ಕೆ ಬಾಬಾಸಾಹೇಬರ ವಿಚಾರಧಾರೆಗಳೇ ದಾರಿದೀಪ: ಸಚಿವ ಮಧು ಬಂಗಾರಪ್ಪ

    ಬೆಂಗಳೂರು: “ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತಳಹದಿಯ ಮೇಲೆ ಬಲಿಷ್ಠ ಭಾರತವನ್ನು ಕಟ್ಟಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ನಮ್ಮ ಆಡಳಿತ ಮತ್ತು ಸಮಾಜಕ್ಕೆ ಸದಾ ದಾರಿದೀಪ,” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು…

    Continue reading
    ತಮಿಳು ಹೊಸ ವರ್ಷದಂದು ಕನ್ಯಾಕುಮಾರಿ ಭಗವತಿ ಅಮ್ಮನವರ ದರ್ಶನ ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

    ಕನ್ಯಾಕುಮಾರಿ: ತಮಿಳು ಹೊಸ ವರ್ಷದ ಪವಿತ್ರ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರು ಇಂದು ಕನ್ಯಾಕುಮಾರಿಯ ಪ್ರಸಿದ್ಧ ಪುಣ್ಯಕ್ಷೇತ್ರ ಅರುಳ್ಮಿಗು ಭಗವತಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸಮುದ್ರ ತೀರದಲ್ಲಿರುವ ಈ ಐತಿಹಾಸಿಕ ದೇವಸ್ಥಾನದಲ್ಲಿ ದೇವಿಯ…

    Continue reading
    ಮೈಸೂರು ಟೌನ್ ಹಾಲ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ: ನಗರ ಪೊಲೀಸ್ ಆಯುಕ್ತರಿಂದ ಪುಷ್ಪನಮನ

    ಮೈಸೂರು: ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಇಂದು ಮೈಸೂರಿನ ಟೌನ್ ಹಾಲ್ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಅತ್ಯಂತ ಸಡಗರ ಮತ್ತು ಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೈಸೂರು ನಗರ ಪೊಲೀಸ್…

    Continue reading
    ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಭೇಟಿ: ಸಿದ್ದತೆಗಳನ್ನು ಪರಿಶೀಲಿಸಿದ ಆರ್. ಅಶೋಕ

    ಮಂಡ್ಯ/ಬೆಂಗಳೂರು: “ನಮ್ಮೆಲ್ಲರ ಹೆಮ್ಮೆಯ ನಾಯಕ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಆದಿಚುಂಚನಗಿರಿ ಪವಿತ್ರ ಕ್ಷೇತ್ರಕ್ಕೆ ಆಗಮಿಸುತ್ತಿರುವುದು ಮತ್ತು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡುತ್ತಿರುವುದು ಇಡೀ ರಾಜ್ಯಕ್ಕೆ ಹೆಮ್ಮೆಯ ಕ್ಷಣವಾಗಿದೆ,” ಎಂದು ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ…

    Continue reading