Top Tags
    ಬ್ರೇಕಿಂಗ್ ನ್ಯೂಸ್
    ಚಾಮರಾಜನಗರ: ವಿವಿಧ ಬಡಾವಣೆಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ; ಜನಗಣತಿ ಕಾರ್ಯ ಪರಿಶೀಲನೆಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ ಪಡೆದುಕೊಳ್ಳಿ: ಸಚಿವ ಡಾ. ಹೆಚ್.ಸಿ. ಮಹದೇವಪ್ಪಬಿಳಿಗಿರಿರಂಗನ ಬೆಟ್ಟದ ಬ್ರಹ್ಮ ರಥೋತ್ಸವ: ಜಿಲ್ಲಾಧಿಕಾರಿ ಹಾಗೂ ಶಾಸಕರ ನೇತೃತ್ವದಲ್ಲಿ ಭರ್ಜರಿ ಪೂರ್ವ ಸಿದ್ಧತೆಪಿರಿಯಾಪಟ್ಟಣದ ಸಮಗ್ರ ಅಭಿವೃದ್ಧಿಗೆ ₹419.78 ಕೋಟಿಗಳ ಕೊಡುಗೆ: ಶಾಸಕರು ಹಾಗೂ ಸಚಿವರ ಉಪಸ್ಥಿತಿಯಲ್ಲಿ ಚಾಲನೆಕೃಷಿ ಮಾರುಕಟ್ಟೆಯ ಸಮಗ್ರ ಅಭಿವೃದ್ಧಿಗೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಮುಂದು; ಎಪಿಎಂಸಿಯಿಂದ ಅಭಿನಂದನೆತಮಿಳುನಾಡು ಚುನಾವಣೆ: ಊಟಿಯ ಟೀ ಎಸ್ಟೇಟ್‌ಗಳಲ್ಲಿ ಛಲವಾದಿ ನಾರಾಯಣಸ್ವಾಮಿ ಅವರಿಂದ ಬಿರುಸಿನ ಪ್ರಚಾರಸಿದ್ಧಗಂಗಾ ಮಠಾಧ್ಯಕ್ಷರ ಸಾನ್ನಿಧ್ಯದಲ್ಲಿ ಬಸವ ಜಯಂತಿ ಸಂಭ್ರಮ: ನಗರದಲ್ಲಿ ಗಮನಸೆಳೆದ ಭವ್ಯ ಶೋಭಯಾತ್ರೆಕಾಯಕವೇ ಕೈಲಾಸ ತತ್ವ ವಿಶ್ವಕ್ಕೆ ಮಾದರಿ: ನಂಜನಗೂಡಿನಲ್ಲಿ ಬಸವ ಜಯಂತಿ ಆಚರಣೆಸೇಡಂನಲ್ಲಿ ಬಸವ ಜಯಂತಿ ಸಂಭ್ರಮ: ಬಸವೇಶ್ವರ ಪ್ರತಿಮೆಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಪುಷ್ಪ ನಮನಜಲಮೂಲಗಳ ರಕ್ಷಣೆಗೆ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಕ್ರಮ: ರಕ್ಕಸಕೊಪ್ಪ ಡ್ಯಾಂ ಹಾಗೂ ಮಾರ್ಕಂಡೇಯ ನದಿ ತೀರಕ್ಕೆ ಭೇಟಿ

    ಇತ್ತೀಚಿನ ಸುದ್ದಿ

    ನ್ಯೂಸ್

    ಬಳ್ಳಾರಿ ಫೈರಿಂಗ್ ಪ್ರಕರಣ: ಕೈ ಕಾರ್ಯಕರ್ತನ ಮೇಲೆ ಗುಂಡು ಹಾರಿಸಿದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್‌ಪಿ

    G.Janardhana Reddy: ಬಳ್ಳಾರಿಯಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ಗುರುವಾರ (ಜನವರಿ 1) ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಗುಂಡು ತಗುಲಿ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್ (28)…

    Continue reading
    ಹೈಕೋರ್ಟ್ ಮೆಟ್ಟಿಲೇರಿದ ಕೋಗಿಲು ಸಂಘರ್ಷ; ನ್ಯಾಯೋಚಿತ ಪರಿಹಾರ ಮತ್ತು ಪುನರ್ವಸತಿಗಾಗಿ ಸಂತ್ರಸ್ತರ ಅರ್ಜಿ.

    ಬೆಂಗಳೂರು: ಯಲಹಂಕದ ಕೋಗಿಲು ಬಡಾವಣೆಯ ವಸೀಂ ಮತ್ತು ಫಕೀರ್‌ ಕಾಲೋನಿಯ 300 ಮನೆಗಳ ತೆರವು ವಿವಾದ ಹೈಕೋರ್ಟ್‌ ಮೆಟ್ಟಿಲೇರಿದ್ದು, ಸಂತ್ರಸ್ತರು ಸೂಕ್ತ ಪರಿಹಾರ ಮತ್ತು ಪುನರ್ವಸತಿ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಬಡಾವಣೆ ನಿವಾಸಿಗಳು ಮತ್ತು ಸಂತ್ರಸ್ತರಾದ ಜೈಬಾ ತಬಸ್ಸಂ, ರೆಹಾನಾ ಮತ್ತು…

    Continue reading
    ಬಳ್ಳಾರಿ ಫೈರಿಂಗ್‌ ಪ್ರಕರಣ: ಅಧಿಕಾರ ವಹಿಸಿಕೊಂಡ ಮರುದಿನವೇ ಎಸ್‌ಪಿ ಪವನ್ ನೆಜ್ಜೂರ್ ಅಮಾನತು.

    ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಬ್ಯಾನರ್ ಗಲಾಟೆಯನ್ನು…

    Continue reading
    ಬಳ್ಳಾರಿ ಬ್ಯಾನರ್ ವಿವಾದ: ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಹೆಚ್ಚಿನ ಭದ್ರತೆ ನೀಡಲು ಬಿ.ವೈ. ವಿಜಯೇಂದ್ರ ಆಗ್ರಹ

    ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ‌ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ…

    Continue reading
    ಗಣಿನಾಡಿನಲ್ಲಿ ಗುಂಡಿನ ಸದ್ದು:  ಸಿದ್ದರಾಮಯ್ಯ ಸಿಟ್ಟು, ತಪ್ಪು ಮಾಡಿದವರ ವಿರುದ್ಧ ಕ್ರಮ ಎಂದ ಜಮೀರ್ ಅಹ್ಮದ್ ಖಾನ್

    ಬೆಂಗಳೂರು: ಬಳ್ಳಾರಿ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಿಟ್ಟು ಮಾಡಿಕೊಂಡಿದ್ದಾರೆ. ಸಣ್ಣದೊಂದು ಘಟನೆಯಾಗಿದೆ. ಇಷ್ಟೊಂದು ದೊಡ್ಡದು ಯಾಕಾಯ್ತು ಎಂದು ರೇಗಿದ್ದಾರೆ ಎಂದು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಬಳ್ಳಾರಿ ಗಲಾಟೆ ಹಾಗೂ ಗುಂಡಿನ ದಾಳಿಯಲ್ಲಿ…

    Continue reading
    ಯಮಕನಮರಡಿಯಲ್ಲಿ ಅತ್ಯಾಧುನಿಕ ಪೊಲೀಸ್ ಫೈರಿಂಗ್ ರೇಂಜ್ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ

    ಬೆಳಗಾವಿ: ಯಮಕನಮರಡಿ ಕ್ಷೇತ್ರದ ಪಾಶ್ಚಾಪೂರ ಗ್ರಾಮದ ಸಮೀಪದಲ್ಲಿ ಇಂದು ಕರ್ನಾಟಕ ಪೊಲೀಸ್ ಇಲಾಖೆಯ ಶೂಟಿಂಗ್ ತರಬೇತಿ ಕೇಂದ್ರವನ್ನು (ಫೈರಿಂಗ್ ರೇಂಜ್) ಉದ್ಘಾಟಿಸಲಾಯಿತು. ನಮ್ಮ ಯಮಕನಮರಡಿ ಕ್ಷೇತ್ರದಲ್ಲಿ ಪೊಲೀಸ್ ಇಲಾಖೆಯ ಮಹತ್ವದ ತರಬೇತಿ ಕೇಂದ್ರ ಸ್ಥಾಪನೆಯಾಗಿರುವುದು ಸಂತಸವನ್ನು ತಂದಿದೆ. ಈ‌ ವೇಳೆ ಬೆಳಗಾವಿ‌‌‌…

    Continue reading
    ಛಾಯಾಗ್ರಾಹಕ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ: ಶಾಸಕ ಅನಿಲ್ ಚಿಕ್ಕಮಾದು ಚಾಲನೆ

    ಮೈಸೂರು: ಇಲ್ಲಿನ ಲಲಿತ ಮಹಲ್ ಹೋಟೆಲ್‌ನಲ್ಲಿ ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲೂಕಿನ ಛಾಯಾಗ್ರಾಹಕ ಸಂಘದ ವತಿಯಿಂದ ಆಯೋಜಿಸಿದ್ದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಕ್ಯಾಲೆಂಡರ್ ಅನ್ನು ಹೆಚ್.ಡಿ. ಕೋಟೆ ಕ್ಷೇತ್ರದ ಶಾಸಕರಾದ ಶ್ರೀ ಅನಿಲ್ ಚಿಕ್ಕಮಾದು ಅವರು…

    Continue reading
    ಮೈಸೂರು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಅಧಿಕಾರ ಸ್ವೀಕಾರ

    ಮೈಸೂರು: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ಅವರು ಗುರುವಾರ (ಜನವರಿ 1, 2026) ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಗೌರವ ವಂದನೆ ಮತ್ತು ಸ್ವಾಗತ: ಮೈಸೂರಿನ ಜಿಲ್ಲಾ ಪೊಲೀಸ್ ಕಚೇರಿಗೆ ಆಗಮಿಸಿದ ನೂತನ ಎಸ್‌.ಪಿ ಅವರಿಗೆ…

    Continue reading
    ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅವಾಚ್ಯ ಪದ ಬಳಕೆ: ಇಬ್ಬರು ಇಂಜಿನಿಯರ್‌ಗಳ ಬಂಧನ

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಪೊಲೀಸರು ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಈ…

    Continue reading
    ಮೈಸೂರಿನಲ್ಲಿ ‘ಮಾರ್ಕ್’ ಹವಾ: ಕಿಚ್ಚನ ದರ್ಶನಕ್ಕೆ ಕಿಕ್ಕಿರಿದು ಜಮಾಯಿಸಿದ ಅಭಿಮಾನಿ ಸಾಗರ

    ಮೈಸೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ತಮ್ಮ ಬಹುನಿರೀಕ್ಷಿತ ‘ಮಾರ್ಕ್’ (Mark) ಚಿತ್ರದ ಪ್ರಚಾರಕ್ಕಾಗಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಿದ್ದು, ನಗರದಾದ್ಯಂತ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. 2025ರ ಹೊಸ ವರ್ಷದ ಸಂಭ್ರಮದ ನಡುವೆಯೇ ಸುದೀಪ್ ಅವರ ಆಗಮನ ಅಭಿಮಾನಿಗಳಲ್ಲಿ…

    Continue reading