Top Tags
    ಬ್ರೇಕಿಂಗ್ ನ್ಯೂಸ್
    ಗಾಂಧಿನಗರದ ಸಮಗ್ರ ಅಭಿವೃದ್ಧಿಯೇ ನಮ್ಮ ಧ್ಯೇಯ: ಕಾಟನ್ ಪೇಟೆ ವಾರ್ಡ್‌ನಲ್ಲಿ ವಿವಿಧ ಕಾಮಗಾರಿಗಳಿಗೆ ದಿನೇಶ್ ಗುಂಡೂರಾವ್ ಚಾಲನೆಬೆಳಗಾವಿ: ಬಸವಣ್ಣನವರ ತತ್ವಗಳು ವಿಶ್ವದ ಯುವಜನತೆಗೆ ತಲುಪಲಿ – ಮಹಾಂತೇಶ ನಗರದಲ್ಲಿ ಬಸವ ಜಯಂತಿ ಆಚರಣೆಮಂಡ್ಯ: ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಬಸವ ಜಯಂತಿ ಮೆರವಣಿಗೆಗೆ ಅದ್ಧೂರಿ ಚಾಲನೆಮಂಡ್ಯ: “ನಿಮ್ಮ ಮನೆ ಬಾಗಿಲಿಗೆ ಮಹಿಳಾ ಆಯೋಗ” – ಅಹವಾಲು ಆಲಿಸಿದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿಕಲಬುರಗಿಯಲ್ಲಿ ಬಸವ ಸಂಭ್ರಮ: ವಿಶ್ವಗುರು ಬಸವಣ್ಣನವರ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿವಿಜಯಪುರದಲ್ಲಿ ಬಸವ ವಚನಗಳ ಭವ್ಯ ಶೋಭಾಯಾತ್ರೆ: ಶರಣ ಸಂಸ್ಕೃತಿಯ ಸಡಗರಹುಣಸೂರು: ಮುತ್ತು ಮಾರಮ್ಮ ದೇವಿಯ ಬೆಳ್ಳಿ ರಥ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯತುಮಕೂರಿನಲ್ಲಿ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸಂಭ್ರಮ: ಸಿದ್ಧತೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳುಗುಂಡ್ಲುಪೇಟೆ: ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ – ಎಸ್‌ಪಿ ಅವರಿಂದ ಭದ್ರತಾ ಪರಿಶೀಲನೆ ಹಾಗೂ ಸಿಬ್ಬಂದಿಗೆ ಬ್ರಿಫಿಂಗ್ಹುಣಸೂರು: ಬಸವ ಮಹಾದ್ವಾರ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    ಇತ್ತೀಚಿನ ಸುದ್ದಿ

    ನ್ಯೂಸ್

    ಕರ್ನಾಟಕದ ಸಾಂಸ್ಕೃತಿಕ ನಾಯಕನಿಗೆ ಸಿಎಂ ನಮನ: ವಿಧಾನಸೌಧ ಹಾಗೂ ಚಾಲುಕ್ಯ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ

    ಬೆಂಗಳೂರು: ಜಗಜ್ಯೋತಿ ಬಸವೇಶ್ವರರ ಜಯಂತಿಯ ಅಂಗವಾಗಿ ಇಂದು ರಾಜ್ಯ ರಾಜಧಾನಿಯಲ್ಲಿ ಭಕ್ತಿ ಮತ್ತು ಸಂಭ್ರಮ ಮನೆ ಮಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿರುವ ವಿಶ್ವಗುರು ಬಸವಣ್ಣನವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ನಾಡಿನ ಸಾಂಸ್ಕೃತಿಕ ನಾಯಕನಿಗೆ ಗೌರವ ಸಲ್ಲಿಸಿದರು.…

    Continue reading
    ನಂಜನಗೂಡಿನಲ್ಲಿ ಬಸವ ಜಯಂತಿ ಸಂಭ್ರಮ: ಬಸವಣ್ಣನವರ ಭಾವಚಿತ್ರಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಪುಷ್ಪ ನಮನ

    ನಂಜನಗೂಡು: ವಿಶ್ವಗುರು, ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯ ಅಂಗವಾಗಿ ನಂಜನಗೂಡು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅರ್ಥಪೂರ್ಣ ಆಚರಣೆ ನಡೆಯಿತು. ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾಯಕಯೋಗಿಗೆ ಭಕ್ತಿಪೂರ್ವಕ ಗೌರವ ನಮನ…

    Continue reading
    ಬಸವಣ್ಣನವರನ್ನು ಕೇವಲ ಚಿತ್ರಪಟಕ್ಕೆ ಸೀಮಿತಗೊಳಿಸಬೇಡಿ, ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ: ಸಚಿವ ಸತೀಶ್ ಜಾರಕಿಹೊಳಿ ಕರೆ

    ಬೆಳಗಾವಿ: “ವಿಶ್ವಗುರು ಬಸವಣ್ಣನವರನ್ನು ಕೇವಲ ಚಿತ್ರಪಟಗಳಿಗೆ ಅಥವಾ ಹಬ್ಬದ ದಿನಗಳಿಗೆ ಸೀಮಿತಗೊಳಿಸುವುದರಿಂದ ಅವರ ಮಹತ್ತರ ತತ್ವಗಳಿಗೆ ನ್ಯಾಯ ದೊರೆಯುವುದಿಲ್ಲ. ಅವರ ಸಮಾನತೆಯ ಸಿದ್ಧಾಂತಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಆಚರಣೆಗೆ ನಿಜವಾದ ಅರ್ಥ ಸಿಗುತ್ತದೆ” ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ…

    Continue reading
    ಮೈಸೂರಿನಲ್ಲಿ ಬಸವ ಜಯಂತಿ ಸಂಭ್ರಮ: ಬಸವಣ್ಣನವರ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗಣ್ಯರಿಂದ ಪುಷ್ಪ ನಮನ

    ಮೈಸೂರು: ಸಮಾನತೆಯ ಹರಿಕಾರ, ಜಗಜ್ಯೋತಿ ಬಸವೇಶ್ವರರ ಜಯಂತಿಯ ಅಂಗವಾಗಿ ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ಆಚರಣೆ ನಡೆಯಿತು. ಮೈಸೂರಿನ ಗನ್ ಹೌಸ್ ಬಳಿಯ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ…

    Continue reading
    ಸಂಸತ್ ಆವರಣದಲ್ಲಿ 895ನೇ ಬಸವ ಜಯಂತಿ ಸಂಭ್ರಮ: ಬಸವಣ್ಣನವರ ಪ್ರತಿಮೆಗೆ ಗಣ್ಯರಿಂದ ಪುಷ್ಪ ನಮನ

    ನವದೆಹಲಿ: 12ನೇ ಶತಮಾನದ ವಿಶ್ವಗುರು, ಸಮಾಜ ಸುಧಾರಕ ಜಗಜ್ಯೋತಿ ಬಸವೇಶ್ವರರ 895ನೇ ಜಯಂತಿಯನ್ನು ಇಂದು ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಸಂಸತ್ ಆವರಣದಲ್ಲಿರುವ ಬಸವಣ್ಣನವರ ಪ್ರತಿಮೆಗೆ ಕೇಂದ್ರ ಸಚಿವರುಗಳು ಹಾಗೂ ಮಠಾಧೀಶರು ಪುಷ್ಪ ನಮನ ಸಲ್ಲಿಸಿದರು.…

    Continue reading
    ಕರಾವಳಿ ಕುವರಿಯ ಜಾಗತಿಕ ಸಾಧನೆ: ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಸಾಧ್ವಿ ಸೈಲ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    ಮೈಸೂರು: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ “ಫೆಮಿನಾ ಮಿಸ್ ಇಂಡಿಯಾ-2026” ಸೌಂದರ್ಯ ಸ್ಪರ್ಧೆಯಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರು ಪ್ರಶಸ್ತಿ ಗೆಲ್ಲುವ ಮೂಲಕ ರಾಜ್ಯದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದಿದ್ದಾರೆ. ಈ ಐತಿಹಾಸಿಕ…

    Continue reading
    ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

    ಮೈಸೂರು: “ನಾವು ಮಹಿಳಾ ಮೀಸಲಾತಿಯ ಪರವಾಗಿದ್ದೇವೆ, ಆದರೆ ಅದರ ಹೆಸರಿನಲ್ಲಿ ಕ್ಷೇತ್ರ ಮರುವಿಂಗಡನೆ ಮಾಡಿ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಮಾಡುವುದನ್ನು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸೋಮವಾರ ಮೈಸೂರು ವಿಮಾನ ನಿಲ್ದಾಣದಲ್ಲಿ…

    Continue reading
    ಕಲಬುರ್ಗಿ: ವಿಶ್ವಗುರು ಬಸವಣ್ಣನವರ 893ನೇ ಜಯಂತೋತ್ಸವ – ಸಚಿವ ಈಶ್ವರ್ ಖಂಡ್ರೆ ಅವರಿಗೆ ಅದ್ಧೂರಿ ಸನ್ಮಾನ

    ಕಲಬುರ್ಗಿ: “ಬಸವಣ್ಣನವರ ಸಮಾನತೆ, ಸತ್ಯ ಮತ್ತು ಮಾನವತೆಯ ಸಂದೇಶಗಳು ಕೇವಲ ಒಂದು ಕಾಲಕ್ಕೆ ಸೀಮಿತವಲ್ಲ, ಅವು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆ,” ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಅಭಿಪ್ರಾಯಪಟ್ಟರು. ಕಲಬುರ್ಗಿ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬಸವ…

    Continue reading
    ವಿಜಯಪುರ: “ಸಂಡೇಸ್ ಆನ್ ಸೈಕಲ್- ಸ್ವಚ್ಛತಾ ರೈಡ್” ಮೂಲಕ ಸ್ವಚ್ಛತೆಯ ಸಂದೇಶ ಸಾರಿದ ಜಿಲ್ಲಾ ಪಂಚಾಯತ್

    ವಿಜಯಪುರ: ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಸಾರ್ವಜನಿಕರಲ್ಲಿ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ವಿಜಯಪುರ ಜಿಲ್ಲಾ ಪಂಚಾಯತ್ ಭಾನುವಾರ ವಿಶಿಷ್ಟವಾದ “ಸಂಡೇಸ್ ಆನ್ ಸೈಕಲ್- ಸ್ವಚ್ಛತಾ ರೈಡ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ…

    Continue reading
    ನಿಟ್ಟೂರು ಗ್ರಾಮದ ಸಾಮರಸ್ಯಕ್ಕೆ ಸಿದ್ಧರಾಮಯ್ಯ ಶ್ಲಾಘನೆ: ‘ಸರ್ವಜನಾಂಗದ ಶಾಂತಿಯ ತೋಟ’ ನಿರ್ಮಾಣಕ್ಕೆ ಕರೆ

    ರಾಣೇಬೆನ್ನೂರು: “ಕೇವಲ 13 ಕುರುಬ ಕುಟುಂಬಗಳಿರುವ ನಿಟ್ಟೂರು ಗ್ರಾಮದಲ್ಲಿ ಬೀರಲಿಂಗೇಶ್ವರ ದೇವಾಲಯದ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಇಲ್ಲಿನ ಕೋಮು ಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದಾಗ ಮಾತ್ರ ನಿಜವಾದ ಮಾನವ ಸಮಾಜ ನಿರ್ಮಾಣ ಸಾಧ್ಯ,” ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾರ್ಮಿಕವಾಗಿ…

    Continue reading