Top Tags
    ಬ್ರೇಕಿಂಗ್ ನ್ಯೂಸ್
    ಶನಿವಾರಸಂತೆ ಭಾರತ್ ಗ್ಯಾಸ್ ಅವ್ಯವಸ್ಥೆಗೆ ‘ಕರವೇ’ ಬ್ರೇಕ್: ಏಜೆನ್ಸಿ ಸೀಜ್ ಮಾಡುವ ಎಚ್ಚರಿಕೆ ನೀಡಿದ ಅಧಿಕಾರಿಗಳುಚಾಮರಾಜನಗರ: ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯ ವಿವಿಧ ನೂತನ ಕಟ್ಟಡಗಳ ಭೂಮಿಪೂಜೆ ನೆರವೇರಿಸಿದ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ಮಂಡ್ಯ: ದಕ್ಷ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಶೋಭಾರಾಣಿ ವಿ.ಜೆ.ಕ್ಯಾಂಪಸ್ ಮಟ್ಟದಲ್ಲಿ ಪ್ರಜಾಪ್ರಭುತ್ವದ ಬಲವರ್ಧನೆ: ವಿದ್ಯಾರ್ಥಿ ಚುನಾವಣೆ ಕುರಿತು ಸಚಿವ ಡಾ. ಎಂ.ಸಿ. ಸುಧಾಕರ್ ಮಹತ್ವದ ಸಂವಾದಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ನೇರ ಹೊಣೆ: ಜಿಲ್ಲಾಧಿಕಾರಿ ಶ್ರೀರೂಪ ಎಚ್ಚರಿಕೆಗ್ರಾಮೀಣ ಭಾಗದ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಡಾ. ಆಕಾಶ್ ಎಸ್. ಕಟ್ಟುನಿಟ್ಟಿನ ಸೂಚನೆರಾಜ್ಯದ ತೆಂಗಿನ ನಾರಿನ ಉತ್ಪನ್ನಗಳಿಗೆ ದೆಹಲಿ ಮಾರುಕಟ್ಟೆ: ರಫ್ತು ವಾಹನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆಜಕ್ಕರಾಯನಕೆರೆ ಮೈದಾನ ಕ್ರೀಡಾಪಟುಗಳಿಗೆ ಮೀಸಲು: ಪೊಲೀಸ್ ಇಲಾಖೆಯೊಂದಿಗೆ ಸಚಿವ ದಿನೇಶ್ ಗುಂಡೂ ರಾವ್ ಮಹತ್ವದ ಸಭೆಛಲಬಿಡದ ಪ್ರಯತ್ನದ ಸಂಕೇತ ಮಹರ್ಷಿ ಭಗೀರಥರ ಆದರ್ಶಗಳು ಇಂದಿಗೂ ಪ್ರಸ್ತುತ: ಶಾಸಕ ಸಿ. ಪುಟ್ಟರಂಗಶೆಟ್ಟಿ‘ಆರೋಗ್ಯ ಕರ್ನಾಟಕ’ದತ್ತ ದಿಟ್ಟ ಹೆಜ್ಜೆ: ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯ ಅತ್ಯಾಧುನಿಕ ಕೀಲು ಬದಲಿ ಶಸ್ತ್ರಚಿಕಿತ್ಸೆ

    ಇತ್ತೀಚಿನ ಸುದ್ದಿ

    ನ್ಯೂಸ್

    ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

    ಮೈಸೂರು: “ನಾವು ಮಹಿಳಾ ಮೀಸಲಾತಿಯ ಪರವಾಗಿದ್ದೇವೆ, ಆದರೆ ಅದರ ಹೆಸರಿನಲ್ಲಿ ಕ್ಷೇತ್ರ ಮರುವಿಂಗಡನೆ ಮಾಡಿ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಮಾಡುವುದನ್ನು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸೋಮವಾರ ಮೈಸೂರು ವಿಮಾನ ನಿಲ್ದಾಣದಲ್ಲಿ…

    Continue reading
    ಕಲಬುರ್ಗಿ: ವಿಶ್ವಗುರು ಬಸವಣ್ಣನವರ 893ನೇ ಜಯಂತೋತ್ಸವ – ಸಚಿವ ಈಶ್ವರ್ ಖಂಡ್ರೆ ಅವರಿಗೆ ಅದ್ಧೂರಿ ಸನ್ಮಾನ

    ಕಲಬುರ್ಗಿ: “ಬಸವಣ್ಣನವರ ಸಮಾನತೆ, ಸತ್ಯ ಮತ್ತು ಮಾನವತೆಯ ಸಂದೇಶಗಳು ಕೇವಲ ಒಂದು ಕಾಲಕ್ಕೆ ಸೀಮಿತವಲ್ಲ, ಅವು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆ,” ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಅಭಿಪ್ರಾಯಪಟ್ಟರು. ಕಲಬುರ್ಗಿ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬಸವ…

    Continue reading
    ವಿಜಯಪುರ: “ಸಂಡೇಸ್ ಆನ್ ಸೈಕಲ್- ಸ್ವಚ್ಛತಾ ರೈಡ್” ಮೂಲಕ ಸ್ವಚ್ಛತೆಯ ಸಂದೇಶ ಸಾರಿದ ಜಿಲ್ಲಾ ಪಂಚಾಯತ್

    ವಿಜಯಪುರ: ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಸಾರ್ವಜನಿಕರಲ್ಲಿ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ವಿಜಯಪುರ ಜಿಲ್ಲಾ ಪಂಚಾಯತ್ ಭಾನುವಾರ ವಿಶಿಷ್ಟವಾದ “ಸಂಡೇಸ್ ಆನ್ ಸೈಕಲ್- ಸ್ವಚ್ಛತಾ ರೈಡ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ…

    Continue reading
    ನಿಟ್ಟೂರು ಗ್ರಾಮದ ಸಾಮರಸ್ಯಕ್ಕೆ ಸಿದ್ಧರಾಮಯ್ಯ ಶ್ಲಾಘನೆ: ‘ಸರ್ವಜನಾಂಗದ ಶಾಂತಿಯ ತೋಟ’ ನಿರ್ಮಾಣಕ್ಕೆ ಕರೆ

    ರಾಣೇಬೆನ್ನೂರು: “ಕೇವಲ 13 ಕುರುಬ ಕುಟುಂಬಗಳಿರುವ ನಿಟ್ಟೂರು ಗ್ರಾಮದಲ್ಲಿ ಬೀರಲಿಂಗೇಶ್ವರ ದೇವಾಲಯದ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಇಲ್ಲಿನ ಕೋಮು ಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದಾಗ ಮಾತ್ರ ನಿಜವಾದ ಮಾನವ ಸಮಾಜ ನಿರ್ಮಾಣ ಸಾಧ್ಯ,” ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾರ್ಮಿಕವಾಗಿ…

    Continue reading
    ದೆಹಲಿಯಲ್ಲಿ ಚಿನಕುರಳಿ ಗ್ರಾಮದ ರೈತರಿಗೆ ಆತಿಥ್ಯ ನೀಡಿದ ಹೆಚ್. ಡಿ. ಕುಮಾರಸ್ವಾಮಿ: ಮಂಡ್ಯದ ಮಣ್ಣಿನ ಮಕ್ಕಳೊಂದಿಗೆ ಸಂಭ್ರಮದ ಕ್ಷಣ

    ನವದೆಹಲಿ: ಉತ್ತರ ಭಾರತದ ಪ್ರವಾಸಕ್ಕೆ ತೆರಳಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿನಕುರಳಿ ಗ್ರಾಮದ ರೈತರು, ದೆಹಲಿಯಲ್ಲಿ ಕೇಂದ್ರ ಸಚಿವ ಶ್ರೀ ಹೆಚ್. ಡಿ. ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯ ಆತಿಥ್ಯ ಸ್ವೀಕರಿಸಿದರು. ತಮ್ಮದೇ ಜಿಲ್ಲೆಯ ರೈತ ಬಂಧುಗಳನ್ನು…

    Continue reading
    ಮಾದಕ ಮುಕ್ತ ಸಮಾಜಕ್ಕೆ ಮೈಸೂರು ಪೊಲೀಸರ ಹೊಸ ಹೆಜ್ಜೆ: ಅನಾಮಧೇಯ ದೂರು ನೀಡಲು QR Code ಚಾಲನೆ

    ಮೈಸೂರು: ಮಾದಕ ವಸ್ತುಗಳ (Drugs) ಮಾರಾಟ ಮತ್ತು ಬಳಕೆಯನ್ನು ಪರಿಣಾಮಕಾರಿಯಾಗಿ ಹತ್ತಿಕ್ಕಲು ಮೈಸೂರು ನಗರ ಪೊಲೀಸರು (Mysuru City Police) ಒಂದು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಸಾರ್ವಜನಿಕರು ತಮ್ಮ ಗುರುತನ್ನು ಬಹಿರಂಗಪಡಿಸದೆ, ನಿರ್ಭೀತಿಯಿಂದ ದೂರು ನೀಡಲು ಅನುಕೂಲವಾಗುವಂತೆ ನೂತನ ಕ್ಯೂಆರ್ ಕೋಡ್…

    Continue reading
    ನಾರಿ ಶಕ್ತಿ ವಂದನಾ ಅಧಿನಿಯಮ: ಇಂಡಿ ಒಕ್ಕೂಟದ ವಿರುದ್ಧ ಅನುರಾಗ್ ಸಿಂಗ್ ಠಾಕೂರ್ ವೀರೋಧ

    ಬೆಂಗಳೂರು: ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ‘ನಾರಿ ಶಕ್ತಿ ವಂದನಾ ಅಧಿನಿಯಮ’ವನ್ನು ಲೋಕಸಭೆಯಲ್ಲಿ ವಿರೋಧಿಸಿದ ಕಾಂಗ್ರೆಸ್ ನೇತೃತ್ವದ ಇಂಡಿ (I.N.D.I.A) ಒಕ್ಕೂಟದ ಧೋರಣೆಯನ್ನು ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಅನುರಾಗ್ ಸಿಂಗ್ ಠಾಕೂರ್ ಕಟುವಾಗಿ ಟೀಕಿಸಿದರು.…

    Continue reading
    ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ 5000 ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

    ಬೆಂಗಳೂರು: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಎಸ್‌ಸಿ ವಿಭಾಗದ ವತಿಯಿಂದ ಓಕಳಿಪುರಂನಲ್ಲಿ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪಾಲ್ಗೊಂಡು…

    Continue reading
    ಕೆ.ಆರ್. ಆಸ್ಪತ್ರೆಯಲ್ಲಿ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ (ECRC) ಉದ್ಘಾಟನೆ: ಜನಸೇವೆಯೇ ಪರಮೋಚ್ಚ ಎಂದ ಸಚಿವ ಡಾ. ಹೆಚ್.ಸಿ. ಮಹದೇವಪ್ಪ

    ಮೈಸೂರು: ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (MMCRI) ಹಾಗೂ ಕೆ.ಆರ್. ಆಸ್ಪತ್ರೆಯ ಮಾನಸಿಕ ಆರೋಗ್ಯ ವಿಭಾಗದ ವತಿಯಿಂದ ಸಾರ್ವಜನಿಕರಿಗೆ ಹೆಚ್ಚಿನ ವೈದ್ಯಕೀಯ ಸೌಲಭ್ಯ ನೀಡುವ ನಿಟ್ಟಿನಲ್ಲಿ ನೂತನ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರವನ್ನು (ECRC) ಉದ್ಘಾಟಿಸಲಾಯಿತು. ಜಿಲ್ಲಾ…

    Continue reading
    ಗುಂಡ್ಲುಪೇಟೆಗೆ ಮುಖ್ಯಮಂತ್ರಿಗಳ ಭೇಟಿ: ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಗಳಿಂದ ಪೂರ್ವಸಿದ್ಧತೆ ಪರಿಶೀಲನೆ

    ಗುಂಡ್ಲುಪೇಟೆ: ಮುಖ್ಯಮಂತ್ರಿಗಳು ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಭರ್ಜರಿ ಸಿದ್ಧತೆಗಳನ್ನು ಕೈಗೊಂಡಿದೆ. ಮಾನ್ಯ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ತಂಡವು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಾದ್ಯಂತ…

    Continue reading