Top Tags
    ಬ್ರೇಕಿಂಗ್ ನ್ಯೂಸ್
    ಕಲಬುರ್ಗಿ: ವಿಶ್ವಗುರು ಬಸವಣ್ಣನವರ 893ನೇ ಜಯಂತೋತ್ಸವ – ಸಚಿವ ಈಶ್ವರ್ ಖಂಡ್ರೆ ಅವರಿಗೆ ಅದ್ಧೂರಿ ಸನ್ಮಾನವಿಜಯಪುರ: “ಸಂಡೇಸ್ ಆನ್ ಸೈಕಲ್- ಸ್ವಚ್ಛತಾ ರೈಡ್” ಮೂಲಕ ಸ್ವಚ್ಛತೆಯ ಸಂದೇಶ ಸಾರಿದ ಜಿಲ್ಲಾ ಪಂಚಾಯತ್ನಿಟ್ಟೂರು ಗ್ರಾಮದ ಸಾಮರಸ್ಯಕ್ಕೆ ಸಿದ್ಧರಾಮಯ್ಯ ಶ್ಲಾಘನೆ: ‘ಸರ್ವಜನಾಂಗದ ಶಾಂತಿಯ ತೋಟ’ ನಿರ್ಮಾಣಕ್ಕೆ ಕರೆದೆಹಲಿಯಲ್ಲಿ ಚಿನಕುರಳಿ ಗ್ರಾಮದ ರೈತರಿಗೆ ಆತಿಥ್ಯ ನೀಡಿದ ಹೆಚ್. ಡಿ. ಕುಮಾರಸ್ವಾಮಿ: ಮಂಡ್ಯದ ಮಣ್ಣಿನ ಮಕ್ಕಳೊಂದಿಗೆ ಸಂಭ್ರಮದ ಕ್ಷಣಮಾದಕ ಮುಕ್ತ ಸಮಾಜಕ್ಕೆ ಮೈಸೂರು ಪೊಲೀಸರ ಹೊಸ ಹೆಜ್ಜೆ: ಅನಾಮಧೇಯ ದೂರು ನೀಡಲು QR Code ಚಾಲನೆನಾರಿ ಶಕ್ತಿ ವಂದನಾ ಅಧಿನಿಯಮ: ಇಂಡಿ ಒಕ್ಕೂಟದ ವಿರುದ್ಧ ಅನುರಾಗ್ ಸಿಂಗ್ ಠಾಕೂರ್ ವೀರೋಧಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ 5000 ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆಕೆ.ಆರ್. ಆಸ್ಪತ್ರೆಯಲ್ಲಿ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ (ECRC) ಉದ್ಘಾಟನೆ: ಜನಸೇವೆಯೇ ಪರಮೋಚ್ಚ ಎಂದ ಸಚಿವ ಡಾ. ಹೆಚ್.ಸಿ. ಮಹದೇವಪ್ಪಗುಂಡ್ಲುಪೇಟೆಗೆ ಮುಖ್ಯಮಂತ್ರಿಗಳ ಭೇಟಿ: ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಗಳಿಂದ ಪೂರ್ವಸಿದ್ಧತೆ ಪರಿಶೀಲನೆಬೆಳಗಾವಿ: ಡಿಮ್ಡ್ ಫಾರೆಸ್ಟ್ ಸರ್ವೇ ಕಾರ್ಯದ ಪ್ರಗತಿ ಪರಿಶೀಲನಾ ಸಭೆ

    ಇತ್ತೀಚಿನ ಸುದ್ದಿ

    ನ್ಯೂಸ್

    ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿಸಿ, ಸಿಇಓಗಳಿಗೆ ಸಿಎಂ ಎಚ್ಚರಿಕೆ

    ಬೆಂಗಳೂರು: ನಾವು, ನೀವೆಲ್ಲ ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದೂ ಜನರ ತೆರಿಗೆ ಹಣದಿಂದಲೇ (Tax Money) ಅನ್ನೋದನ್ನ ಮರೆಯಬಾರದು. ಹಾಗಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ಅಂತಹ ಅಧಿಕಾರಿಗಳ ವಿರುದ್ಧ ನಿಷ್ಠೂರವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ…

    Continue reading
    ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ

    ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ ಎಂದು ಕಮಲ್ ಹಾಸನ್ (Kamal Haasan) ಕನ್ನಡ ಕಾಂಟ್ರವರ್ಸಿಗೆ ರಚಿತಾ ರಾಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳಿನಿಂದ ಕನ್ನಡ ಎಂದು ಹೇಳಿಕೆ ನೀಡಿದ್ದಲ್ಲದೇ ಕ್ಷಮೆ ಕೇಳಲ್ಲ ಎಂದು ಪಟ್ಟು ಹಿಡಿದ ಕಮಲ್ ಹಾಸನ್‌ಗೆ ರಚಿತಾ ತಿರುಗೇಟು…

    Continue reading
    ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

    ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ 9 ಗಂಟೆಗಳ ಜೀವನ್ಮರಣ ಹೋರಾಟದ ನಡೆಸಿದ್ದ 9 ವರ್ಷದ ಮಗು ಚಿಕಿತ್ಸೆಗಾಗಿ ಆಸ್ಪತ್ರೆಗೆ (Hospital) ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರಿನ (Mangaluru) ದೇರಳ ಕಟ್ಟೆ ಸಮೀಪದ ಮೊಂಟೆಪದವು ಕೋಡಿ…

    Continue reading