Top Tags
    ಬ್ರೇಕಿಂಗ್ ನ್ಯೂಸ್
    ಹುಣಸೂರು: ಬಸವ ಮಹಾದ್ವಾರ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯಕರ್ನಾಟಕದ ಸಾಂಸ್ಕೃತಿಕ ನಾಯಕನಿಗೆ ಸಿಎಂ ನಮನ: ವಿಧಾನಸೌಧ ಹಾಗೂ ಚಾಲುಕ್ಯ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆನಂಜನಗೂಡಿನಲ್ಲಿ ಬಸವ ಜಯಂತಿ ಸಂಭ್ರಮ: ಬಸವಣ್ಣನವರ ಭಾವಚಿತ್ರಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಪುಷ್ಪ ನಮನಬಸವಣ್ಣನವರನ್ನು ಕೇವಲ ಚಿತ್ರಪಟಕ್ಕೆ ಸೀಮಿತಗೊಳಿಸಬೇಡಿ, ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ: ಸಚಿವ ಸತೀಶ್ ಜಾರಕಿಹೊಳಿ ಕರೆಮೈಸೂರಿನಲ್ಲಿ ಬಸವ ಜಯಂತಿ ಸಂಭ್ರಮ: ಬಸವಣ್ಣನವರ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗಣ್ಯರಿಂದ ಪುಷ್ಪ ನಮನಸಂಸತ್ ಆವರಣದಲ್ಲಿ 895ನೇ ಬಸವ ಜಯಂತಿ ಸಂಭ್ರಮ: ಬಸವಣ್ಣನವರ ಪ್ರತಿಮೆಗೆ ಗಣ್ಯರಿಂದ ಪುಷ್ಪ ನಮನಕರಾವಳಿ ಕುವರಿಯ ಜಾಗತಿಕ ಸಾಧನೆ: ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಸಾಧ್ವಿ ಸೈಲ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶಕಲಬುರ್ಗಿ: ವಿಶ್ವಗುರು ಬಸವಣ್ಣನವರ 893ನೇ ಜಯಂತೋತ್ಸವ – ಸಚಿವ ಈಶ್ವರ್ ಖಂಡ್ರೆ ಅವರಿಗೆ ಅದ್ಧೂರಿ ಸನ್ಮಾನವಿಜಯಪುರ: “ಸಂಡೇಸ್ ಆನ್ ಸೈಕಲ್- ಸ್ವಚ್ಛತಾ ರೈಡ್” ಮೂಲಕ ಸ್ವಚ್ಛತೆಯ ಸಂದೇಶ ಸಾರಿದ ಜಿಲ್ಲಾ ಪಂಚಾಯತ್

    ಇತ್ತೀಚಿನ ಸುದ್ದಿ

    ನ್ಯೂಸ್

    ಕಲಬುರಗಿ-ಬೀದರ್‌ಗೆ ಶೀಘ್ರವೇ ವಿಮಾನ ಹಾರಾಟ: ವಿಧಾನಸೌಧದಲ್ಲಿ ಹಿರಿಯ ಸಚಿವರ ಮಹತ್ವದ ಸಭೆ

    ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಿಗೆ ಸುಗಮ ವಿಮಾನ ಸೇವೆ ಆರಂಭಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇಂದು ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ವಿವಿಧ ವಿಮಾನಯಾನ ಸಂಸ್ಥೆಗಳ…

    Continue reading
    ಜಮಖಂಡಿಯಲ್ಲಿ ಅಡುಗೆ ಅನಿಲಕ್ಕಾಗಿ ಹಾಹಾಕಾರ: ಯುದ್ಧದ ಕಾರ್ಮೋಡ, ಹಬ್ಬದ ಹೊತ್ತಲ್ಲಿ ಜನರಿಗೆ ಬಿಸಿಲಿನ ಬೇಗೆಯ ಜೊತೆ ‘ಸಿಲಿಂಡರ್’ ಚಿಂತೆ!

    ಜಮಖಂಡಿ: ಒಂದು ಕಡೆ ಸುಡುವ ಬಿಸಿಲು, ಇನ್ನೊಂದೆಡೆ ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಅನಿಲ ಅಭಾವ. ಇವೆರಡರ ನಡುವೆ ಜಮಖಂಡಿ ತಾಲ್ಲೂಕಿನ ಜನಸಾಮಾನ್ಯರು ಅಡುಗೆ ಅನಿಲಕ್ಕಾಗಿ (LPG) ಪರದಾಡುವಂತಾಗಿದೆ. ನಗರದ ಗ್ಯಾಸ್ ಡಿಸ್ಟ್ರಿಬ್ಯೂಟರ್‌ಗಳ ಕಚೇರಿ ಮುಂದೆ ಈಗ ಸಿಲಿಂಡರ್‌ಗಳದ್ದೇ ದರ್ಬಾರು! ಯುದ್ಧದ…

    Continue reading
    ಸಹಕಾರಿ ಧುರೀಣ ದಿ. ಕೆ.ಹೆಚ್. ಪಾಟೀಲರ 101ನೇ ಜಯಂತ್ಯೋತ್ಸವ: ವಿಧಾನಸೌಧದಲ್ಲಿ ಗಣ್ಯರ ಸಮಾಗಮ

    ಬೆಂಗಳೂರು: ಕರ್ನಾಟಕದ ಸಹಕಾರಿ ರಂಗದ ಪಿತಾಮಹ, ‘ಸಹಕಾರ ಚತುರ’ ಎಂದೇ ಖ್ಯಾತರಾದ ದಿವಂಗತ ಕೆ.ಹೆಚ್. ಪಾಟೀಲ್ ಅವರ 101ನೇ ಜಯಂತ್ಯೋತ್ಸವ ಸಮಾರಂಭವು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅತ್ಯಂತ ಸಡಗರದಿಂದ ಜರುಗಿತು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಕಾರಿ ಬಂಧುಗಳು ಮತ್ತು…

    Continue reading
    ಕೋಡ್ಲಾ ಗ್ರಾಮಕ್ಕೆ ಹೊಸ ಕಳೆ: ₹18 ಲಕ್ಷ ವೆಚ್ಚದ ನೂತನ ನಾಡ ಕಚೇರಿ ಉದ್ಘಾಟಿಸಿದ ಸಚಿವ ಡಾ. ಶರಣಪ್ರಕಾಶ್ ಪಾಟೀಲ್

    ಸೇಡಂ: ತಾಲ್ಲೂಕಿನ ಕೋಡ್ಲಾ ಗ್ರಾಮದ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಸುಸಜ್ಜಿತ ಸರ್ಕಾರಿ ಸೌಲಭ್ಯವೊಂದು ಈಗ ಲೋಕಾರ್ಪಣೆಯಾಗಿದೆ. ಅಂದಾಜು 18 ಲಕ್ಷ ರೂಪಾಯಿಗೂ ಅಧಿಕ ಅನುದಾನದಲ್ಲಿ ನಿರ್ಮಾಣಗೊಂಡಿರುವ ಉಪ ತಹಸೀಲ್ದಾರರ ಕಾರ್ಯಾಲಯ ಹಾಗೂ ನಾಡ ಕಚೇರಿಯನ್ನು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್…

    Continue reading
    ಸೇಡಂ: ₹500 ಲಕ್ಷ ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರಿಂದ ಭೂಮಿಪೂಜೆ

    ಸೇಡಂ: ಜಿಲ್ಲೆಯ ಪ್ರಮುಖ ಸಂಪರ್ಕ ಕೊಂಡಿಯಾದ ರಾಜ್ಯ ಹೆದ್ದಾರಿ-15ರ ರಸ್ತೆ ಸುಧಾರಣೆಗೆ ದೊಡ್ಡ ಮಟ್ಟದ ಚಾಲನೆ ಸಿಕ್ಕಿದೆ. 2025-26ನೇ ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಮಂಜೂರಾದ, ಸೇಡಂ ಪಟ್ಟಣದ ಕೋಡ್ಲಾ ಕ್ರಾಸ್‌ನಿಂದ ಕೋಡ್ಲಾ ಗ್ರಾಮದವರೆಗಿನ ರಸ್ತೆ ಸುಧಾರಣೆ ಕಾಮಗಾರಿಗೆ…

    Continue reading
    ದಾವಣಗೆರೆ: ಪೊಲೀಸ್ ಕಚೇರಿ ಆವರಣದಲ್ಲಿ ₹25 ಕೋಟಿ ವೆಚ್ಚದ ಆಧುನಿಕ ಮುಕ್ತ ರಂಗಮಂದಿರ; ಭೂಮಿಪೂಜೆ ನೆರವೇರಿಸಿದ ಸಂಸದರು

    ದಾವಣಗೆರೆ: ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಸುಮಾರು 25 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ, ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಮುಕ್ತ ರಂಗಮಂದಿರದ ಕಾಮಗಾರಿಗೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇಂದು ಭೂಮಿಪೂಜೆ ನೆರವೇರಿಸಿದರು. ಜಿಲ್ಲಾ ಪೊಲೀಸ್ ಇಲಾಖೆಯ ಸಬಲೀಕರಣ ಹಾಗೂ…

    Continue reading
    ರಾಜ್ಯದ 4,000 ದೇವಸ್ಥಾನಗಳ ದಾಖಲೆ ನಾಪತ್ತೆ: ಒತ್ತುವರಿ ತೆರವು ಹಾಗೂ ಅಭಿವೃದ್ಧಿಗೆ ‘ಭೂ ವರಾಹ’ ಯೋಜನೆ ಜಾರಿ

    ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಆಸ್ತಿ ರಕ್ಷಣೆ, ಒತ್ತುವರಿ ತೆರವು ಮತ್ತು ಸಮಗ್ರ ಅಭಿವೃದ್ಧಿಯ ಕುರಿತು ಹಮ್ಮಿಕೊಳ್ಳಲಾಗಿದ್ದ ‘ವಿಜನ್ ಗ್ರುಪ್’ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಮುಜುರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ…

    Continue reading
    ಬೆಳಗಾವಿ: ಮತದಾರರ ಪಟ್ಟಿ ಮ್ಯಾಪಿಂಗ್ ಹಾಗೂ ವಿಶೇಷ ಪರಿಷ್ಕರಣೆ; ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ

    ಬೆಳಗಾವಿ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪಾರದರ್ಶಕತೆ ಮತ್ತು ನಿಖರತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಈ ಸಭೆಯಲ್ಲಿ ಮುಖ್ಯವಾಗಿ 2002ರ ಮತದಾರರ ಪಟ್ಟಿಯ ಅಂಕಿಅಂಶಗಳನ್ನು ಪ್ರಸಕ್ತ 2025ರ ಮತದಾರರ ಪಟ್ಟಿಯೊಂದಿಗೆ…

    Continue reading
    ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಅವರೊಂದಿಗೆ ಎ.ಆರ್. ಕೃಷ್ಣಮೂರ್ತಿ ಇಫ್ತಾರ್ ಕೂಟದಲ್ಲಿ ಭಾಗಿ

    ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪವಿತ್ರ ರಂಜಾನ್ ಮಾಸದ ಇಫ್ತಾರ್ ಕೂಟದಲ್ಲಿ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಪಾಲ್ಗೊಂಡು ಸೌಹಾರ್ದತೆ ಮೆರೆದರು. ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ನರಸಿಂಹರಾಜ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರ ಆತಿಥ್ಯದಲ್ಲಿ ನಡೆದ…

    Continue reading
    ಬಿಜೆಪಿಯಲ್ಲಿ ಬಗೆಹರಿದ ಅಸಮಾಧಾನ: ಲಿಂಗರಾಜ ಪಾಟೀಲ ಅವರ ಮನವೊಲಿಸುವಲ್ಲಿ ಬಿ. ವೈ. ವಿಜಯೇಂದ್ರ ಯಶಸ್ವಿ

    ಬೆಂಗಳೂರು: ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಗೂ ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶ್ರೀ ಲಿಂಗರಾಜ ಪಾಟೀಲ ಅವರ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಯಶಸ್ವಿಯಾಗಿದ್ದಾರೆ. ನಿನ್ನೆ ಸಂಜೆ ನಡೆದ…

    Continue reading