Top Tags
    ಬ್ರೇಕಿಂಗ್ ನ್ಯೂಸ್
    ಬದನವಾಳು ಗ್ರಾಮದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ: ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿವಿಕಸಿತ ಭಾರತದ ಮೂಲಕ ಬಾಬಾಸಾಹೇಬರ ಸಮಾನತೆಯ ಕನಸು ನನಸು: ಬಾಗೇಪಲ್ಲಿಯಲ್ಲಿ ಡಾ. ಕೆ. ಸುಧಾಕರ್ ಪ್ರತಿಪಾದನೆಬಳ್ಳಾರಿಯ ಶ್ರೀರಾಮುಲು ಗೃಹ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆಜಾತಿ ವ್ಯವಸ್ಥೆ ನಿರ್ಮೂಲನೆಯಾಗದ ಹೊರತು ದೇಶದ ಪ್ರಗತಿ ಅಸಾಧ್ಯ: ತುಮಕೂರಿನಲ್ಲಿ ಡಾ. ಜಿ. ಪರಮೇಶ್ವರ್ ಪ್ರತಿಪಾದನೆಬಲಿಷ್ಠ ಭಾರತಕ್ಕೆ ಬಾಬಾಸಾಹೇಬರ ವಿಚಾರಧಾರೆಗಳೇ ದಾರಿದೀಪ: ಸಚಿವ ಮಧು ಬಂಗಾರಪ್ಪತಮಿಳು ಹೊಸ ವರ್ಷದಂದು ಕನ್ಯಾಕುಮಾರಿ ಭಗವತಿ ಅಮ್ಮನವರ ದರ್ಶನ ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಮೈಸೂರು ಟೌನ್ ಹಾಲ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ: ನಗರ ಪೊಲೀಸ್ ಆಯುಕ್ತರಿಂದ ಪುಷ್ಪನಮನಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಭೇಟಿ: ಸಿದ್ದತೆಗಳನ್ನು ಪರಿಶೀಲಿಸಿದ ಆರ್. ಅಶೋಕಅಂಬೇಡ್ಕರ್ ದೇಶದ ಸರ್ವ ವರ್ಗಗಳ ಹಿತ ಬಯಸಿದ ಮಾನವೀಯ ಮೌಲ್ಯಗಳ ಮಹಾನ್ ವ್ಯಕ್ತಿ: ಸಚಿವ ಕೆ. ವೆಂಕಟೇಶ್ಗಾಂಧಿನಗರದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಯದುವೀರ್ ಒಡೆಯರ್ ಮಾಲಾರ್ಪಣೆ

    ಇತ್ತೀಚಿನ ಸುದ್ದಿ

    ನ್ಯೂಸ್

    “ಶಾರುಖ್ ಖಾನ್ ಟೀಕಿಸುವ ಬದಲು, ಬಿಸಿಸಿಐನಲ್ಲಿ ಜೈ ಶಾಗೆ ಅವಕಾಶ ನೀಡಿದ ಅಮಿತ್ ಶಾರನ್ನು ಪ್ರಶ್ನಿಸಿ”: ಪ್ರಿಯಾಂಕ್ ಖರ್ಗೆ ವಾಗ್ದಾಳಿ.

    ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿಗೆ ಬಾಂಗ್ಲಾದೇಶದ ಆಟಗಾರನನ್ನು ಆಯ್ಕೆ ಮಾಡಿರುವ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ಟೀಕಿಸಿರುವ ಬಿಜೆಪಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಶಾರೂಕ್ ಖಾನ್ ಅವರನ್ನು ಟೀಕಿಸುವ ಬಿಜೆಪಿಯವರು ಗೃಹ ಸಚಿವ ಅಮಿತ್ ಶಾ ಅವರು…

    Continue reading
    ಬಳ್ಳಾರಿ ಫೈರಿಂಗ್ ಪ್ರಕರಣ: ಕೈ ಕಾರ್ಯಕರ್ತನ ಮೇಲೆ ಗುಂಡು ಹಾರಿಸಿದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್‌ಪಿ

    G.Janardhana Reddy: ಬಳ್ಳಾರಿಯಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ಗುರುವಾರ (ಜನವರಿ 1) ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಗುಂಡು ತಗುಲಿ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್ (28)…

    Continue reading
    ಹೈಕೋರ್ಟ್ ಮೆಟ್ಟಿಲೇರಿದ ಕೋಗಿಲು ಸಂಘರ್ಷ; ನ್ಯಾಯೋಚಿತ ಪರಿಹಾರ ಮತ್ತು ಪುನರ್ವಸತಿಗಾಗಿ ಸಂತ್ರಸ್ತರ ಅರ್ಜಿ.

    ಬೆಂಗಳೂರು: ಯಲಹಂಕದ ಕೋಗಿಲು ಬಡಾವಣೆಯ ವಸೀಂ ಮತ್ತು ಫಕೀರ್‌ ಕಾಲೋನಿಯ 300 ಮನೆಗಳ ತೆರವು ವಿವಾದ ಹೈಕೋರ್ಟ್‌ ಮೆಟ್ಟಿಲೇರಿದ್ದು, ಸಂತ್ರಸ್ತರು ಸೂಕ್ತ ಪರಿಹಾರ ಮತ್ತು ಪುನರ್ವಸತಿ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಬಡಾವಣೆ ನಿವಾಸಿಗಳು ಮತ್ತು ಸಂತ್ರಸ್ತರಾದ ಜೈಬಾ ತಬಸ್ಸಂ, ರೆಹಾನಾ ಮತ್ತು…

    Continue reading
    ಬಳ್ಳಾರಿ ಫೈರಿಂಗ್‌ ಪ್ರಕರಣ: ಅಧಿಕಾರ ವಹಿಸಿಕೊಂಡ ಮರುದಿನವೇ ಎಸ್‌ಪಿ ಪವನ್ ನೆಜ್ಜೂರ್ ಅಮಾನತು.

    ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಬ್ಯಾನರ್ ಗಲಾಟೆಯನ್ನು…

    Continue reading
    ಬಳ್ಳಾರಿ ಬ್ಯಾನರ್ ವಿವಾದ: ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಹೆಚ್ಚಿನ ಭದ್ರತೆ ನೀಡಲು ಬಿ.ವೈ. ವಿಜಯೇಂದ್ರ ಆಗ್ರಹ

    ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ‌ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ…

    Continue reading
    ಗಣಿನಾಡಿನಲ್ಲಿ ಗುಂಡಿನ ಸದ್ದು:  ಸಿದ್ದರಾಮಯ್ಯ ಸಿಟ್ಟು, ತಪ್ಪು ಮಾಡಿದವರ ವಿರುದ್ಧ ಕ್ರಮ ಎಂದ ಜಮೀರ್ ಅಹ್ಮದ್ ಖಾನ್

    ಬೆಂಗಳೂರು: ಬಳ್ಳಾರಿ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಿಟ್ಟು ಮಾಡಿಕೊಂಡಿದ್ದಾರೆ. ಸಣ್ಣದೊಂದು ಘಟನೆಯಾಗಿದೆ. ಇಷ್ಟೊಂದು ದೊಡ್ಡದು ಯಾಕಾಯ್ತು ಎಂದು ರೇಗಿದ್ದಾರೆ ಎಂದು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಬಳ್ಳಾರಿ ಗಲಾಟೆ ಹಾಗೂ ಗುಂಡಿನ ದಾಳಿಯಲ್ಲಿ…

    Continue reading
    ಯಮಕನಮರಡಿಯಲ್ಲಿ ಅತ್ಯಾಧುನಿಕ ಪೊಲೀಸ್ ಫೈರಿಂಗ್ ರೇಂಜ್ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ

    ಬೆಳಗಾವಿ: ಯಮಕನಮರಡಿ ಕ್ಷೇತ್ರದ ಪಾಶ್ಚಾಪೂರ ಗ್ರಾಮದ ಸಮೀಪದಲ್ಲಿ ಇಂದು ಕರ್ನಾಟಕ ಪೊಲೀಸ್ ಇಲಾಖೆಯ ಶೂಟಿಂಗ್ ತರಬೇತಿ ಕೇಂದ್ರವನ್ನು (ಫೈರಿಂಗ್ ರೇಂಜ್) ಉದ್ಘಾಟಿಸಲಾಯಿತು. ನಮ್ಮ ಯಮಕನಮರಡಿ ಕ್ಷೇತ್ರದಲ್ಲಿ ಪೊಲೀಸ್ ಇಲಾಖೆಯ ಮಹತ್ವದ ತರಬೇತಿ ಕೇಂದ್ರ ಸ್ಥಾಪನೆಯಾಗಿರುವುದು ಸಂತಸವನ್ನು ತಂದಿದೆ. ಈ‌ ವೇಳೆ ಬೆಳಗಾವಿ‌‌‌…

    Continue reading
    ಛಾಯಾಗ್ರಾಹಕ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ: ಶಾಸಕ ಅನಿಲ್ ಚಿಕ್ಕಮಾದು ಚಾಲನೆ

    ಮೈಸೂರು: ಇಲ್ಲಿನ ಲಲಿತ ಮಹಲ್ ಹೋಟೆಲ್‌ನಲ್ಲಿ ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲೂಕಿನ ಛಾಯಾಗ್ರಾಹಕ ಸಂಘದ ವತಿಯಿಂದ ಆಯೋಜಿಸಿದ್ದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಕ್ಯಾಲೆಂಡರ್ ಅನ್ನು ಹೆಚ್.ಡಿ. ಕೋಟೆ ಕ್ಷೇತ್ರದ ಶಾಸಕರಾದ ಶ್ರೀ ಅನಿಲ್ ಚಿಕ್ಕಮಾದು ಅವರು…

    Continue reading
    ಮೈಸೂರು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಅಧಿಕಾರ ಸ್ವೀಕಾರ

    ಮೈಸೂರು: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ಅವರು ಗುರುವಾರ (ಜನವರಿ 1, 2026) ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಗೌರವ ವಂದನೆ ಮತ್ತು ಸ್ವಾಗತ: ಮೈಸೂರಿನ ಜಿಲ್ಲಾ ಪೊಲೀಸ್ ಕಚೇರಿಗೆ ಆಗಮಿಸಿದ ನೂತನ ಎಸ್‌.ಪಿ ಅವರಿಗೆ…

    Continue reading
    ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅವಾಚ್ಯ ಪದ ಬಳಕೆ: ಇಬ್ಬರು ಇಂಜಿನಿಯರ್‌ಗಳ ಬಂಧನ

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಪೊಲೀಸರು ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಈ…

    Continue reading