Top Tags
    ಬ್ರೇಕಿಂಗ್ ನ್ಯೂಸ್
    ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಹುಟ್ಟುಹಬ್ಬದ ಸಂಭ್ರಮ: ತಂದೆ ಸತೀಶ್ ಜಾರಕಿಹೊಳಿ ಅವರಿಂದ ಭಾವುಕ ಶುಭಾಶಯದಾವಣಗೆರೆ: ಮಹಿಳಾ ಸಬಲೀಕರಣಕ್ಕೆ ‘ನಾರಿ ಶಕ್ತಿ ವಂದನಾ ಕಾಯ್ದೆ’ ಮೈಲಿಗಲ್ಲು; ಪ್ರೆಸ್ ಕ್ಲಬ್‌ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಗೋಷ್ಠಿರಾಜ್ಯಾದ್ಯಂತ ಕುಡಿಯುವ ನೀರು ಹಾಗೂ ಮೇವಿನ ಅಭಾವ ತಡೆಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ: ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳುತುಮಕೂರು: ಕುಡಿಯುವ ನೀರಿನ ಅಭಾವ ನೀಗಿಸಲು ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆ; ವಿಪತ್ತು ನಿರ್ವಹಣಾ ಸಭೆ ಮುಖ್ಯಾಂಶಗಳುಮೈಸೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ: ಸಂವಿಧಾನ ಶಿಲ್ಪಿಗೆ ಪೊಲೀಸ್ ಪಡಡೆಯಿಂದ ಗೌರವಅಶೋಕಪುರಂನಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಪ್ರತಿಭಾನ್ವಿತ ಮಕ್ಕಳ ಯೋಗ ಪ್ರದರ್ಶನಕ್ಕೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಶ್ಲಾಘನೆಮೂಲಸೌಲಭ್ಯಕ್ಕೆ ಬಲ: ರೈಲ್ವೆ ಹಾಗೂ ವಿಮಾನ ನಿಲ್ದಾಣ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವ ಎಂ.ಬಿ. ಪಾಟೀಲ್ ಗಡುವುಮೈಸೂರಿನಲ್ಲಿ ತಲೆಎತ್ತಲಿದೆ ಡಾ. ಬಿ.ಆರ್. ಅಂಬೇಡ್ಕರ್ ಥೀಮ್ ಪಾರ್ಕ್: ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆಆದಿಚುಂಚನಗಿರಿಯಲ್ಲಿ ‘ಶ್ರೀ ಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ: ಪ್ರಧಾನಿ ಮೋದಿ ಭಕ್ತಿಪೂರ್ವಕ ಸಮರ್ಪಣೆಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    ಇತ್ತೀಚಿನ ಸುದ್ದಿ

    ನ್ಯೂಸ್

    ನೀರಾವರಿ ಯೋಜನೆಗಳಿಂದ ರೈತರ ಬದುಕು ಹಸನು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಮಾಗಡಿ: “ಅಧಿಕಾರದಲ್ಲಿದ್ದಾಗ ನಾವು ಮಾಡುವ ಕೆಲಸಗಳು ಇತಿಹಾಸದ ಪುಟಗಳಲ್ಲಿ ಸಾಕ್ಷಿಗುಡ್ಡೆಗಳಾಗಿ ಉಳಿಯಬೇಕು. ಕೇವಲ ಭರವಸೆಗಳಲ್ಲ, ರೈತರ ಬದುಕು ಹಸನು ಮಾಡುವ ನೀರಾವರಿ ಯೋಜನೆಗಳೇ ನಿಜವಾದ ಅಭಿವೃದ್ಧಿ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಪಾದಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ…

    Continue reading
    ಟಿ. ನರಸೀಪುರ: ಅಭಿವೃದ್ಧಿಯ ಪಥದಲ್ಲಿ ಕ್ಷೇತ್ರ; ಶಾಸಕ ಸುನಿಲ್ ಬೋಸ್ ಅವರಿಂದ ಸರಣಿ ಕಾಮಗಾರಿಗಳಿಗೆ ಚಾಲನೆ

    ಟಿ. ನರಸೀಪುರ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿರುವ ಶಾಸಕ ಶ್ರೀ ಸುನಿಲ್ ಬೋಸ್ ಅವರು, ಕಳೆದ ಎರಡು ದಿನಗಳಿಂದ ಕ್ಷೇತ್ರದಲ್ಲಿ ಬಿರುಸಿನ ಪ್ರವಾಸ ಕೈಗೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಹೊಲಿಗೆ ಯಂತ್ರ ವಿತರಣೆ: ಸಮಾಜದ ಆರ್ಥಿಕವಾಗಿ ಹಿಂದುಳಿದ ವರ್ಗಗಳ…

    Continue reading
    ಚಳ್ಳಕೆರೆ: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ; ಸ್ಥಳಕ್ಕೆ ಶಾಸಕ ಟಿ. ರಘುಮೂರ್ತಿ ಭೇಟಿ, ಚರ್ಚೆ

    ಚಳ್ಳಕೆರೆ: ಸಂಪೂರ್ಣ ಒಳ ಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸರ್ಕಾರ ಘೋಷಿಸಿರುವ 56,432 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ‘ಸಂಪೂರ್ಣ ಒಳ ಮೀಸಲಾತಿ ಹೋರಾಟ ಸಮಿತಿ’ ವತಿಯಿಂದ ಇಂದು ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ…

    Continue reading
    ವಿಕಸಿತ ಭಾರತದತ್ತ ದಿಟ್ಟ ಹೆಜ್ಜೆ: ಯಕ್ಸಂಬಾದಲ್ಲಿ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ‘ವಿಬಿ-ಜಿ ರಾಮ್ ಜಿ’ ಜನಜಾಗೃತಿ ಅಭಿಯಾನ

    ಯಕ್ಸಂಬಾ (ಚಿಕ್ಕೋಡಿ): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ನಿರ್ಮಾಣದ ಸಂಕಲ್ಪಕ್ಕೆ ಪೂರಕವಾಗಿ, ಗ್ರಾಮೀಣ ಜನರ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ವಿಬಿ-ಜಿ ರಾಮ್ ಜಿ’ (ವಿಕಸಿತ ಭಾರತ – ರೋಜ್ಗಾರ್ ಮತ್ತು ಅಜೀವಿಕಾ ಮಿಷನ್) ಕಾಯ್ದೆಯ…

    Continue reading
    ಜಿಬಿಎ ಚುನಾವಣೆ ಸಿದ್ಧತೆ: ಹೆಬ್ಬಾಳದಲ್ಲಿ ಕೆಪಿಸಿಸಿ ವತಿಯಿಂದ ಬಿಎಲ್ಎ-2 ತರಬೇತಿ ಶಿಬಿರ

    ಬೆಂಗಳೂರು: ಮುಂಬರುವ ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಾಲಿಕೆ ಚುನಾವಣೆಗಳನ್ನು ಎದುರಿಸಲು ಕಾಂಗ್ರೆಸ್ ಪಕ್ಷವು ಭರ್ಜರಿ ಸಿದ್ಧತೆ ಆರಂಭಿಸಿದೆ. ಇದರ ಭಾಗವಾಗಿ ಇಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಪಿಸಿಸಿ (KPCC) ವತಿಯಿಂದ ಬಿಎಲ್ಎ-2 (Booth Level Agents) ತರಬೇತಿ…

    Continue reading
    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಮಹತ್ವದ ಚರ್ಚೆ

    ನವದೆಹಲಿ/ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಇಂದು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು.…

    Continue reading
    ಕೂಡ್ಲಿಗಿಯಲ್ಲಿ ರಂಗು ನೀಡಿದ ಹೋಳಿ ಹಬ್ಬ: ಕಾಮದೇವನ ಆರಾಧನೆ, ಬಣ್ಣದ ಲೋಕದಲ್ಲಿ ತೇಲಿದ ಜನತೆ

    ಕೂಡ್ಲಿಗಿ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಇಂದು ಹೋಳಿ ಹಬ್ಬದ ಸಂಭ್ರಮ ಮುಗಿಲು ಮುಟ್ಟಿತ್ತು. ಸಂಪ್ರದಾಯದಂತೆ ಕಾಮದೇವನ ಆರಾಧನೆ ಹಾಗೂ ಪರಸ್ಪರ ಬಣ್ಣ ಎರಚಿಕೊಳ್ಳುವ ಮೂಲಕ ಸಾರ್ವಜನಿಕರು ಸಡಗರದಿಂದ ಹಬ್ಬವನ್ನು ಆಚರಿಸಿದರು. ಮದಕರಿ ವೃತ್ತದಲ್ಲಿ ಬಣ್ಣದ ಓಕುಳಿ: ಪಟ್ಟಣದ ಪ್ರಮುಖ ಕೇಂದ್ರವಾದ…

    Continue reading
    ಹನೂರು: ಭಕ್ತಿ-ಭಾವದ ಸಗಮ; ಬೂದುಬಾಳು ವೆಂಕಟರಮಣ ಸ್ವಾಮಿ ರಥೋತ್ಸವ ವಿಜೃಂಭಣೆ

    ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರವಾದ ಬೂದುಬಾಳು ವೆಂಕಟರಮಣ ಸ್ವಾಮಿ ರಥೋತ್ಸವವು ಇಂದು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ವರುಷಕ್ಕೊಮ್ಮೆ ನಡೆಯುವ ಈ ವೈಭವದ ರಥೋತ್ಸವಕ್ಕೆ ಸಾಕ್ಷಿಯಾಗಲು ವಿವಿಧ ಜಿಲ್ಲೆ ಹಾಗೂ ಊರುಗಳಿಂದ ಸಹಸ್ರಾರು ಭಕ್ತರು…

    Continue reading
    ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ವೇಗಕ್ಕೆ ಸೂಚನೆ: ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕ ಸಮಸ್ಯೆಗಳ ಶೀಘ್ರ ವಿಲೇವಾರಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಇಂದು ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯ ಪ್ರಮುಖ ಮೂಲಸೌಕರ್ಯ…

    Continue reading
    ಹುಟ್ಟುಹಬ್ಬದ ಸಾರ್ಥಕ ಸಂಭ್ರಮ: ಪೌರಕಾರ್ಮಿಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಸಚಿವ ಮಧು ಬಂಗಾರಪ್ಪ ವಿಮಾನ ಪ್ರಯಾಣ

    ಶಿವಮೊಗ್ಗ/ಬೆಂಗಳೂರು: ರಾಜಕಾರಣಿಗಳ ಜನ್ಮದಿನ ಎಂದರೆ ಸಾಮಾನ್ಯವಾಗಿ ಹಾರ-ತುರಾಯಿ, ಅದ್ಧೂರಿ ಬ್ಯಾನರ್ ಮತ್ತು ಪಾರ್ಟಿಗಳ ಅಬ್ಬರವಿರುತ್ತದೆ. ಆದರೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಮ್ಮ ಹುಟ್ಟುಹಬ್ಬವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಸೊರಬ ಕ್ಷೇತ್ರದ ಪೌರಕಾರ್ಮಿಕರು ಹಾಗೂ…

    Continue reading