Top Tags
    ಬ್ರೇಕಿಂಗ್ ನ್ಯೂಸ್
    ಕರ್ನಾಟಕದ ಸಾಂಸ್ಕೃತಿಕ ನಾಯಕನಿಗೆ ಸಿಎಂ ನಮನ: ವಿಧಾನಸೌಧ ಹಾಗೂ ಚಾಲುಕ್ಯ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆನಂಜನಗೂಡಿನಲ್ಲಿ ಬಸವ ಜಯಂತಿ ಸಂಭ್ರಮ: ಬಸವಣ್ಣನವರ ಭಾವಚಿತ್ರಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಪುಷ್ಪ ನಮನಬಸವಣ್ಣನವರನ್ನು ಕೇವಲ ಚಿತ್ರಪಟಕ್ಕೆ ಸೀಮಿತಗೊಳಿಸಬೇಡಿ, ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ: ಸಚಿವ ಸತೀಶ್ ಜಾರಕಿಹೊಳಿ ಕರೆಮೈಸೂರಿನಲ್ಲಿ ಬಸವ ಜಯಂತಿ ಸಂಭ್ರಮ: ಬಸವಣ್ಣನವರ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗಣ್ಯರಿಂದ ಪುಷ್ಪ ನಮನಸಂಸತ್ ಆವರಣದಲ್ಲಿ 895ನೇ ಬಸವ ಜಯಂತಿ ಸಂಭ್ರಮ: ಬಸವಣ್ಣನವರ ಪ್ರತಿಮೆಗೆ ಗಣ್ಯರಿಂದ ಪುಷ್ಪ ನಮನಕರಾವಳಿ ಕುವರಿಯ ಜಾಗತಿಕ ಸಾಧನೆ: ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಸಾಧ್ವಿ ಸೈಲ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶಕಲಬುರ್ಗಿ: ವಿಶ್ವಗುರು ಬಸವಣ್ಣನವರ 893ನೇ ಜಯಂತೋತ್ಸವ – ಸಚಿವ ಈಶ್ವರ್ ಖಂಡ್ರೆ ಅವರಿಗೆ ಅದ್ಧೂರಿ ಸನ್ಮಾನವಿಜಯಪುರ: “ಸಂಡೇಸ್ ಆನ್ ಸೈಕಲ್- ಸ್ವಚ್ಛತಾ ರೈಡ್” ಮೂಲಕ ಸ್ವಚ್ಛತೆಯ ಸಂದೇಶ ಸಾರಿದ ಜಿಲ್ಲಾ ಪಂಚಾಯತ್ನಿಟ್ಟೂರು ಗ್ರಾಮದ ಸಾಮರಸ್ಯಕ್ಕೆ ಸಿದ್ಧರಾಮಯ್ಯ ಶ್ಲಾಘನೆ: ‘ಸರ್ವಜನಾಂಗದ ಶಾಂತಿಯ ತೋಟ’ ನಿರ್ಮಾಣಕ್ಕೆ ಕರೆ

    ಇತ್ತೀಚಿನ ಸುದ್ದಿ

    ನ್ಯೂಸ್

    ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕೆಲಸ ಮಾಡಿ, ಏಜೆಂಟ್‌ಗಳ ಹಾವಳಿಗೆ ಬ್ರೇಕ್ ಹಾಕಿ: ಡಿ.ಕೆ. ಶಿವಕುಮಾರ್ ಸೂಚನೆ

    ಬೆಂಗಳೂರು: “ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಚೇರಿಗೆ ಬರುವವರು ಹೆಚ್ಚಾಗಿ ನೊಂದವರೇ ಆಗಿರುತ್ತಾರೆ. ಅವರ ನೋವಿಗೆ ಸ್ಪಂದಿಸುವುದು ನಿಮ್ಮ ಕರ್ತವ್ಯ. ಬಿಡಿಎ ಸಿಬ್ಬಂದಿ ಪೂರ್ಣ ಪ್ರಮಾಣದ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಬೇಕು,” ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು…

    Continue reading
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹುಣಸೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಆಹ್ವಾನ ನೀಡಿದ ಶಾಸಕ ಹೆಚ್.ಪಿ. ಮಂಜುನಾಥ್

    ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಪಿ. ಮಂಜುನಾಥ್ ಅವರು ಮೈಸೂರಿನ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕ್ಷೇತ್ರದಲ್ಲಿ ನಡೆಯಲಿರುವ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಅಧಿಕೃತವಾಗಿ ಆಹ್ವಾನ ನೀಡಿದರು. ಶಾಸಕರು ಮುಖ್ಯಮಂತ್ರಿಗಳಿಗೆ ಈ ಕೆಳಗಿನ ಕಾರ್ಯಕ್ರಮಗಳ…

    Continue reading
    ಸಿದ್ದರಾಮಯ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಕಟುವಾಗಿ ಟೀಕಿಸಿದ ಸಂಸದ ಯದುವೀರ್

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದೀರ್ಘ ಅವಧಿಯ ಆಡಳಿತದ ದಾಖಲೆ ಬರೆದಿರುವುದನ್ನು ಸ್ವಾಗತಿಸಿರುವ ಮೈಸೂರು ಸಂಸದ ಯದುವೀರ್ ಒಡೆಯರ್, ಇದೇ ವೇಳೆ ಸರ್ಕಾರದ ವೈಫಲ್ಯಗಳ ಬಗ್ಗೆ ಕಟುವಾಗಿ ಟೀಕಿಸಿದ್ದಾರೆ. “ಸರ್ಕಾರದ ಮೇಲೆ ಹಗರಣಗಳ ಕಪ್ಪು ಚುಕ್ಕೆ ಎಷ್ಟಿದೆಯೆಂದರೆ, ಅದನ್ನು ಕಾಗೆಯ ಮೇಲಿನ…

    Continue reading
    ಜಮೀರ್ ಅಹ್ಮದ್‌ಗೆ ಐಟಿ ಸಂಕಷ್ಟ: ₹25 ಲಕ್ಷ ನಗದು ಹಂಚಿಕೆ ಪ್ರಕರಣದ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು

    ಬಳ್ಳಾರಿ/ಬೆಂಗಳೂರು: ಬಳ್ಳಾರಿ ಬ್ಯಾನರ್ ಗಲಭೆಯಲ್ಲಿ ಮೃತಪಟ್ಟ ರಾಜಶೇಖರ್ ರೆಡ್ಡಿ ಅವರ ಕುಟುಂಬಕ್ಕೆ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ನಿಯಮ ಬಾಹಿರವಾಗಿ ₹25 ಲಕ್ಷ ನಗದು ನೀಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಸಂಬಂಧ…

    Continue reading
    “ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ಉಳಿವು ಕಷ್ಟ; ಅವರೇ ಪೂರ್ಣಾವಧಿ ಸಿಎಂ ಆಗಿರಲಿ” – ಸಚಿವ ಎಚ್.ಸಿ. ಮಹದೇವಪ್ಪ ಪ್ರತಿಪಾದನೆ

    ಮೈಸೂರು: “ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲದೆ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷವನ್ನು ಊಹಿಸಿಕೊಳ್ಳುವುದು ಕೂಡ ಅಸಾಧ್ಯ” ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಬಲವಾಗಿ ಪ್ರತಿಪಾದಿಸಿದ್ದಾರೆ. ಸಿದ್ದರಾಮಯ್ಯ ಅವರು ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ…

    Continue reading
    ಕೆಂಪೇಗೌಡ ವಿಮಾನ ನಿಲ್ದಾಣದ ಪಾರ್ಕಿಂಗ್ ವಿವಾದ: “ಖಾಸಗಿ ಟ್ಯಾಕ್ಸಿ ಚಾಲಕರಿಗೆ ಅನ್ಯಾಯವಾಗಬಾರದು” – ಡಾ. ಕೆ. ಸುಧಾಕರ್ ಎಚ್ಚರಿಕೆ

    ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಹೊಸ ಪಾರ್ಕಿಂಗ್ ನಿಯಮಗಳ ವಿರುದ್ಧ ಟ್ಯಾಕ್ಸಿ ಚಾಲಕರು ನಡೆಸುತ್ತಿರುವ ಪ್ರತಿಭಟನೆಗೆ ಸಂಸದ ಡಾ. ಕೆ. ಸುಧಾಕರ್ ಧ್ವನಿಯಾಗಿದ್ದಾರೆ. ಇಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಚಾಲಕರ ಸಂಘದ ಪ್ರತಿನಿಧಿಗಳೊಂದಿಗೆ ತುರ್ತು…

    Continue reading
    ಕೊಡಗಿನ ‘ನಂಬರ್ ಒನ್’ ಟ್ಯಾಕ್ಸ್ ಪೇಯರ್ ಆದ ರಶ್ಮಿಕಾ ಮಂದಣ್ಣ: ₹4.69 ಕೋಟಿ ತೆರಿಗೆ ಪಾವತಿ!

    ಮಡಿಕೇರಿ: ಬೆಳ್ಳಿತೆರೆಯ ಮೇಲೆ ಮಾತ್ರವಲ್ಲದೆ, ಜವಾಬ್ದಾರಿಯುತ ನಾಗರಿಕರಾಗಿಯೂ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ಅವರು ಮಾದರಿಯಾಗಿದ್ದಾರೆ. ತಮ್ಮ ಹುಟ್ಟೂರು ಕೊಡಗು ಜಿಲ್ಲೆಯ ಮೇಲೆ ಅಪಾರ ಪ್ರೀತಿ ಹೊಂದಿರುವ ಅವರು, ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲೇ ಅತಿ ಹೆಚ್ಚು ಆದಾಯ ತೆರಿಗೆ ಪಾವತಿಸಿದ…

    Continue reading
    ಮೈಸೂರು: ವಿಧಾನ ಪರಿಷತ್ ಸದಸ್ಯ ಡಾ. ಕೆ. ಶಿವಕುಮಾರ್ ಅವರಿಗೆ ಅದ್ಧೂರಿ ಅಭಿನಂದನೆ; ಸಿಎಂ ಸಿದ್ದರಾಮಯ್ಯ ಭಾಗಿ

    ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಇಂದು ನೂತನ ವಿಧಾನ ಪರಿಷತ್ ಸದಸ್ಯರಾದ ಡಾ. ಕೆ. ಶಿವಕುಮಾರ್ ಅವರಿಗೆ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಅಭಿನಂದನಾ ಸಮಿತಿಯ ವತಿಯಿಂದ ಅದ್ಧೂರಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

    Continue reading
    ಮೈಸೂರು ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್: ಸಾಂಸ್ಕೃತಿಕ ನಗರಿಯಲ್ಲಿ ಕೆಲಕಾಲ ಬಾಂಬ್ ಭೀತಿ

    ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಇಂದು ಬಾಂಬ್ ಬೆದರಿಕೆ ಕರೆ ಬಂಮೈಸೂರು: ಮೈಸೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣಕ್ಕೆ ಇಂದು ಅಪರಿಚಿತರಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ನ್ಯಾಯಾಲಯದ ಆವರಣದಲ್ಲಿ ತೀವ್ರ ಆತಂಕ ಹಾಗೂ ಗೊಂದಲದ…

    Continue reading
    ನೂತನ ಜಿಲ್ಲಾಧಿಕಾರಿ ಸೋಮಶೇಖರ್ ಅವರಿಗೆ ಶಾಸಕ ಎ.ಎಸ್. ಪೊನ್ನಣ್ಣ ಸ್ವಾಗತ

    ಮಡಿಕೇರಿ: ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ರೀ ಸೋಮಶೇಖರ್ ಅವರನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರು ಇಂದು ಭೇಟಿ ಮಾಡಿ, ಜಿಲ್ಲೆಗೆ ಆತ್ಮೀಯವಾಗಿ ಸ್ವಾಗತಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನ…

    Continue reading