Top Tags
    ಬ್ರೇಕಿಂಗ್ ನ್ಯೂಸ್
    ಬೆಳಗಾವಿಯಲ್ಲಿ 144 ಸುಸಜ್ಜಿತ ಪೊಲೀಸ್ ವಸತಿಗೃಹಗಳ ಲೋಕಾರ್ಪಣೆ: ಸಿಬ್ಬಂದಿ ವರ್ಗಕ್ಕೆ ಕೀ ಹಸ್ತಾಂತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ಜಾಗತಿಕ ತಂತ್ರಜ್ಞಾನ ನಾಯಕತ್ವಕ್ಕೆ ಬೆಂಗಳೂರೇ ಇಂಜಿನ್: ದೆಹಲಿಯಲ್ಲಿ 80ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳೊಂದಿಗೆ ಡಿ.ಕೆ. ಶಿವಕುಮಾರ್ ಸಂವಾದಉಕ್ಕು ವಲಯದಲ್ಲಿ ಭಾರತ-ನೈಜೀರಿಯಾ ದ್ವಿಪಕ್ಷೀಯ ಸಹಕಾರ: ನೈಜೀರಿಯಾ ಸಚಿವರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಚರ್ಚೆ‘ಬೆಂಗಳೂರು ಹವಾಮಾನ ಶೃಂಗಸಭೆ-2026’ ಲೋಗೋ ಬಿಡುಗಡೆ: ಜೂನ್‌ನಲ್ಲಿ ಪರಿಸರ ಜಾಗೃತಿಯ ಬೃಹತ್ ಸಮಾವೇಶಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ‘ನಾರಿ ಶಕ್ತಿ ವಂದನಾ’ ಕಾಯ್ದೆಗೆ ಹಿನ್ನಡೆ: ಕಾಂಗ್ರೆಸ್ ಸಂಸ್ಕೃತಿ ಪ್ರಜಾಪ್ರಭುತ್ವದ ಕರಾಳ ದಿನ ಎಂದ ಬಿ.ವೈ. ವಿಜಯೇಂದ್ರಮುಖ್ಯಮಂತ್ರಿಗಳ ಗುಂಡ್ಲುಪೇಟೆ ಭೇಟಿ: ಭದ್ರತಾ ವ್ಯವಸ್ಥೆ ಹಾಗೂ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳುತಹಶೀಲ್ದಾರ್‌ಗಳ ಕಾರ್ಯವೈಖರಿಗೆ ಸಚಿವ ಕೃಷ್ಣ ಬೈರೇಗೌಡ ಚಾಟಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆಮಡಿಕೇರಿ: ವಿದ್ಯಾರ್ಥಿ ನಿಲಯದಲ್ಲಿ ಅಕ್ಕ ಪಡೆ ಸಿಬ್ಬಂದಿಯಿಂದ ತುರ್ತು ಸಹಾಯವಾಣಿ ಹಾಗೂ ಕಾನೂನು ಅರಿವು ಜಾಗೃತಿಕೊಳ್ಳೇಗಾಲ: ಅಂಬೇಡ್ಕರ್ ಜಯಂತಿ ಕೇವಲ ಭಾರತಕ್ಕಷ್ಟೇ ಸೀಮಿತವಲ್ಲ, ಅದು ‘ವಿಶ್ವ ಜ್ಞಾನದ ದಿನ’ – ಶಾಸಕ ಎ.ಆರ್. ಕೃಷ್ಣಮೂರ್ತಿಬಸವ ಜಯಂತಿ ಆಚರಣೆ: ಲೋಕಸಭಾ ಸಭಾಧ್ಯಕ್ಷರಿಗೆ ವಿ. ಸೋಮಣ್ಣ ಆಹ್ವಾನ – ಸಂಸತ್ ಭವನದಲ್ಲಿ ಪುಷ್ಪ ನಮನಕ್ಕೆ ಒಪ್ಪಿಗೆ

    ಇತ್ತೀಚಿನ ಸುದ್ದಿ

    ನ್ಯೂಸ್

    ಭಾರತಕ್ಕೆ ಐತಿಹಾಸಿಕ ಟಿ20 ವಿಶ್ವಕಪ್ ಮುಕುಟ: ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಭರ್ಜರಿ ಜಯ

    ಅಹ್ಮದಾಬಾದ್: ಭಾನುವಾರ (ಮಾರ್ಚ್ 8, 2026) ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ಅನ್ನು 96 ರನ್‌ಗಳಿಂದ ಮಣಿಸಿ, ಟಿ20 ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಜಯದೊಂದಿಗೆ ಭಾರತ ತಂಡವು ಸತತ…

    Continue reading
    ಸ್ವಚ್ಛ ಮೈಸೂರಿಗಾಗಿ ಪೌರಕಾರ್ಮಿಕರ ನಡಿಗೆ: ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರಿಂದ ‘ವಾಕಥಾನ್’ಗೆ ಚಾಲನೆ

    ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಆವರಣದಲ್ಲಿ ಇಂದು ಪೌರಕಾರ್ಮಿಕರ ವತಿಯಿಂದ ಆಯೋಜಿಸಲಾಗಿದ್ದ ‘ಸ್ವಚ್ಛತೆಗಾಗಿ ನಡಿಗೆ’ (ವಾಕಥಾನ್) ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.…

    Continue reading
    ಬೆಂಗಳೂರು: ಎಲೆ ಕೊಡಿಗೇಹಳ್ಳಿಯಲ್ಲಿ ನೂತನ ದೇವಾಲಯಗಳ ಲೋಕಾರ್ಪಣೆ – ಯದುವೀರ್ ಒಡೆಯರ್ ಚಾಲನೆ

    ಬೆಂಗಳೂರು: ನಗರದ ಎಲೆ ಕೊಡಿಗೇಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಮಹಾಗಣಪತಿ, ಶ್ರೀ ನಂದಿಬಸವೇಶ್ವರ ಹಾಗೂ ಶ್ರೀ ಪಂಚಮುಖಿ ಶಿವಲಿಂಗೇಶ್ವರಸ್ವಾಮಿ ದೇವಾಲಯಗಳ ಲೋಕಾರ್ಪಣೆ ಹಾಗೂ ವಿಮಾನ ಗೋಪುರ ಶಿಖರ ಕಳಸಾಭಿಷೇಕ ಮಹೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ನೆರವೇರಿತು. ಈ ಪವಿತ್ರ ಧಾರ್ಮಿಕ ಸಮಾರಂಭದಲ್ಲಿ ಮುಖ್ಯ…

    Continue reading
    ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಭವ್ಯ ಸ್ವಾಗತ

    ಕಲಬುರಗಿ: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಇಂದು ಕಲಬುರಗಿ ವಿಮಾನನಿಲ್ದಾಣಕ್ಕೆ ಆಗಮಿಸಿದರು. ವಿಮಾನನಿಲ್ದಾಣಕ್ಕೆ ಆಗಮಿಸಿದ ಉಭಯ ನಾಯಕರನ್ನು ಜಿಲ್ಲೆಯ…

    Continue reading
    ಪ್ರಿಯಾಂಕ್ ಖರ್ಗೆ ರಾಜ್ಯದ ಮುಂದಿನ ಭವಿಷ್ಯ: ಚಿತ್ತಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶಂಸೆ

    ಚಿತ್ತಾಪುರ: “ಈ ರಾಜ್ಯದ ಮುಂದಿನ ಭವಿಷ್ಯಕ್ಕಾಗಿ ನೀವು ಪ್ರಿಯಾಂಕ್‌ ಖರ್ಗೆ ಅವರನ್ನು ನೀಡಿದ್ದೀರಿ, ಅವರಿಗೆ ನಿಮ್ಮ ಆಶೀರ್ವಾದ ಸದಾ ಇರಲಿ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಲ್ಲಿನ ಜನತೆಗೆ ಕರೆ ನೀಡಿದರು. ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ವಿವಿಧ…

    Continue reading
    ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ‘ಈಚ್ ಒನ್ ಟೀಚ್ ಒನ್’ ಮಂತ್ರ: ಮಂಡ್ಯ ಜಿ.ಪಂ. ಸಿಇಒ ನಂದಿನಿ ಕೆ.ಆರ್. ಸೂಚನೆ

    ಮಂಡ್ಯ: ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಶೇಕಡ 95ಕ್ಕೆ ಹೆಚ್ಚಿಸುವ ಗುರಿಯೊಂದಿಗೆ, ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಮೇಲೆ ವಿಶೇಷ ಗಮನ ಹರಿಸಲು ‘ಈಚ್ ಒನ್ ಟೀಚ್ ಒನ್’ (Each One Teach One) ಮಾದರಿಯನ್ನು ಅಳವಡಿಸಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ…

    Continue reading
    UPSC ಸಾಧಕರಿಗೆ ಸಚಿವ ಸತೀಶ್ ಜಾರಕಿಹೊಳಿ ಅಭಿನಂದನೆ: ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ಕಿರಣ್ ಕಮತೆಗೆ ವಿಶೇಷ ಗೌರವ

    ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ ಇಬ್ಬರು ಯುವ ಸಾಧಕರನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ,…

    Continue reading
    ಅನುದಾನ ದುರುಪಯೋಗ ಆರೋಪ: ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ವಾಗ್ದಾಳಿ

    ಮೈಸೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ (SCSP) ಮತ್ತು ಪರಿಶಿಷ್ಟ ಪಂಗಡದ (TSP) ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸಿ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿ ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಮಾಜಿ ಶಾಸಕ ಬಿ.…

    Continue reading
    ಚಿಕ್ಕಮಸ್ಕಲ್ ಸೇತುವೆ ಕಾಮಗಾರಿ ಪರಿಶೀಲನೆ: 15 ಕಿ.ಮೀ ದೂರದ ಪ್ರಯಾಣ ಉಳಿತಾಯ – ಶಾಸಕ ಎಚ್.ಸಿ. ಬಾಲಕೃಷ್ಣ

    ಮಾಗಡಿ: ತಾಲೂಕಿನ ಬಾಚೇನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಸ್ಕಲ್ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (KSRDC) ವತಿಯಿಂದ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಸೇತುವೆ ಹಾಗೂ ಸಂಪರ್ಕ ರಸ್ತೆಯ ಕಾಮಗಾರಿಯನ್ನು ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ…

    Continue reading
    ಮಹದೇವಪುರ ಬಹುಗ್ರಾಮ ಕುಡಿಯುವ ನೀರು ಯೋಜನೆ: ಸಿಇಒ ನಂದಿನಿ ಕೆ.ಆರ್. ಅವರಿಂದ ದಿಢೀರ್ ಸ್ಥಳ ಪರಿಶೀಲನೆ

    ಶ್ರೀರಂಗಪಟ್ಟಣ: ತಾಲೂಕಿನ ಮಹದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ (MVS)ಯ ಕಾರ್ಯಾಚರಣೆ ಹಾಗೂ ನಿರ್ವಹಣೆಯನ್ನು (O & M) ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್. ಅವರು ಇಂದು ಖುದ್ದು ಸ್ಥಳಕ್ಕೆ…

    Continue reading