Top Tags
    ಬ್ರೇಕಿಂಗ್ ನ್ಯೂಸ್
    ಮೈಸೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ: ಸಂವಿಧಾನ ಶಿಲ್ಪಿಗೆ ಪೊಲೀಸ್ ಪಡಡೆಯಿಂದ ಗೌರವಅಶೋಕಪುರಂನಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಪ್ರತಿಭಾನ್ವಿತ ಮಕ್ಕಳ ಯೋಗ ಪ್ರದರ್ಶನಕ್ಕೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಶ್ಲಾಘನೆಮೂಲಸೌಲಭ್ಯಕ್ಕೆ ಬಲ: ರೈಲ್ವೆ ಹಾಗೂ ವಿಮಾನ ನಿಲ್ದಾಣ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವ ಎಂ.ಬಿ. ಪಾಟೀಲ್ ಗಡುವುಮೈಸೂರಿನಲ್ಲಿ ತಲೆಎತ್ತಲಿದೆ ಡಾ. ಬಿ.ಆರ್. ಅಂಬೇಡ್ಕರ್ ಥೀಮ್ ಪಾರ್ಕ್: ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆಆದಿಚುಂಚನಗಿರಿಯಲ್ಲಿ ‘ಶ್ರೀ ಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ: ಪ್ರಧಾನಿ ಮೋದಿ ಭಕ್ತಿಪೂರ್ವಕ ಸಮರ್ಪಣೆಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಬ್ಯಾಡ್ಮಿಂಟನ್ ಸಾಧಕ ಆಯುಷ್ ಶೆಟ್ಟಿಗೆ ಕುಮಾರ್ ಬಂಗಾರಪ್ಪ ಸನ್ಮಾನ: ಐತಿಹಾಸಿಕ ಬೆಳ್ಳಿ ಪದಕಕ್ಕೆ ಅಭಿನಂದನೆಚಿಂತಾಮಣಿ: ಮಹಾಪುರುಷರ ಜಯಂತಿ ಆಚರಣೆ; ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣಕ್ಕೆ ₹10 ಕೋಟಿ ಅನುದಾನ: ಪ್ರಗತಿ ಪರಿಶೀಲಿಸಿದ ಸಚಿವ ಡಾ. ಎಂ.ಸಿ. ಸುಧಾಕರ್ಬಿಹಾರದ ನೂತನ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರಿಗೆ ಅಭಿನಂದನೆಗಳ ಮಹಾಪೂರ

    ಇತ್ತೀಚಿನ ಸುದ್ದಿ

    ನ್ಯೂಸ್

    ಸಿರಿಧಾನ್ಯ ಬೆಳೆಯುವಲ್ಲಿ ತುಮಕೂರು ರಾಜ್ಯಕ್ಕೆ ಮಾದರಿ: ಜಿಲ್ಲಾ ಮಟ್ಟದ ‘ಸಿರಿಧಾನ್ಯ ಹಬ್ಬ’ ಉದ್ಘಾಟಿಸಿ ಡಾ. ಜಿ. ಪರಮೇಶ್ವರ್ ಹರ್ಷ

    ತುಮಕೂರು: “ಸಿರಿಧಾನ್ಯಗಳ ಉತ್ಪಾದನೆಯಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, ತುಮಕೂರು ಜಿಲ್ಲೆಯು ರಾಜ್ಯದಲ್ಲಿ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವ ಮಾದರಿ ಜಿಲ್ಲೆಯಾಗಿ ಹೊರಹೊಮ್ಮಿದೆ” ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದರು. ನಗರದ…

    Continue reading
    ವಿಮಾನದ ಮೂಲಕ ದೆಹಲಿ ಪ್ರವಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಿವಾಸದಲ್ಲಿ ಗೊರಲತ್ತು ಶಾಲಾ ಮಕ್ಕಳ ಕಲರವ

    ದೆಹಲಿ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಪಂಚಾಯಿತಿ ವ್ಯಾಪ್ತಿಯ ಗೊರಲತ್ತು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ವಿಮಾನದ ಮೂಲಕ ದೆಹಲಿಗೆ ಪ್ರವಾಸ ಕೈಗೊಳ್ಳುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ದೆಹಲಿಗೆ ಆಗಮಿಸಿದ ಮಕ್ಕಳನ್ನು ಕೇಂದ್ರ ಬೃಹತ್…

    Continue reading
    ಚಾಮರಾಜನಗರದಲ್ಲಿ ‘ರಾಷ್ಟ್ರೀಯ ಅರಿಶಿಣ ಮಂಡಳಿ’ಯ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಕೆ. ಶಿವಕುಮಾರ್ ಎಂ.ಎಲ್.ಸಿ ಒತ್ತಾಯ

    ಮೈಸೂರು: ಚಾಮರಾಜನಗರ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ರಾಷ್ಟ್ರೀಯ ಅರಿಶಿಣ ಮಂಡಳಿಯ (National Turmeric Board) ಪ್ರಾದೇಶಿಕ ಕೇಂದ್ರವನ್ನು ಕೂಡಲೇ ಸ್ಥಾಪಿಸಬೇಕು ಎಂದು ವಿಧಾನಪರಿಷತ್ ಸದಸ್ಯರಾದ ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರ ಹಾಗೂ ಮಂಡಳಿಯ ಅಧ್ಯಕ್ಷರನ್ನು ಒತ್ತಾಯಿಸಿದ್ದಾರೆ. ಮೈಸೂರಿನ ಖಾಸಗಿ…

    Continue reading
    ಹೆದ್ದಾರಿ ನಿರ್ಮಾಣದಲ್ಲಿ NHAI ಹೊಸ ಇತಿಹಾಸ: 24 ಗಂಟೆಗಳಲ್ಲಿ 28.95 ಕಿ.ಮೀ ಕಾಂಕ್ರೀಟ್ ರಸ್ತೆ ನಿರ್ಮಿಸಿ ಗಿನ್ನಿಸ್ ದಾಖಲೆ

    ವಿಜಯವಾಡ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೆದ್ದಾರಿ ನಿರ್ಮಾಣ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಆಂಧ್ರಪ್ರದೇಶದ ಬೆಂಗಳೂರು–ಕಡಪ–ವಿಜಯವಾಡ ಆರ್ಥಿಕ ಕಾರಿಡಾರ್ (NH-544G) ನಲ್ಲಿ ಕೇವಲ 24 ಗಂಟೆಗಳ ಅವಧಿಯಲ್ಲಿ ಅತ್ಯಂತ ಉದ್ದದ ಕಾಂಕ್ರೀಟ್ ರಸ್ತೆ ನಿರ್ಮಿಸುವ ಮೂಲಕ ಗಿನ್ನಿಸ್ ವಿಶ್ವ…

    Continue reading
    ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

    ಚಾಮರಾಜನಗರ : ಜಿಲ್ಲೆಯಾದ್ಯಂತ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಪ್ರಸ್ತುತ ಪ್ರಗತಿಯಲ್ಲಿರುವ ಎಲ್ಲಾ ನೀರಿನ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿವಿಧ…

    Continue reading
    ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವದ ನಿರ್ಧಾರ

    ಬೆಂಗಳೂರು: ದೌರ್ಜನ್ಯ, ನಿರ್ಲಕ್ಷ್ಯ ಹಾಗೂ ಶೋಷಣೆಗೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲದಲ್ಲಿ ರಕ್ಷಣೆ ನೀಡಿ, ರಾಜ್ಯದಲ್ಲಿ ಭಯಮುಕ್ತ ವಾತಾವರಣ ನಿರ್ಮಿಸಲು ಕರ್ನಾಟಕ ಸರ್ಕಾರವು ಅತ್ಯಂತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಾದ್ಯಂತ…

    Continue reading
    ಮಡಿಕೇರಿ: ಸಂಚಾರ ನಿಯಮಗಳ ಪಾಲನೆಯಿಂದ ಅಪಘಾತ ಮುಕ್ತ ಸಮಾಜ ಸಾಧ್ಯ – ಸಂಚಾರ ಪೊಲೀಸ್ ಠಾಣೆಯಿಂದ ಜಾಗೃತಿ ಕಾರ್ಯಕ್ರಮ

    ಮಡಿಕೇರಿ: ನಗರದ ನಾಗರಿಕರಲ್ಲಿ ಮತ್ತು ವಾಹನ ಚಾಲಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮಡಿಕೇರಿ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ಇಂದು ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಧಿಕಾರಿಗಳು…

    Continue reading
    ಕೇರಳದ ‘ಮಲೆಯಾಳಿ ಭಾಷಾ ಮಸೂದೆ-2025’ ಹಿಂಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ

    ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲೆಯಾಳಂ ಭಾಷೆಯನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾವಿತ ‘ಮಲೆಯಾಳಿ ಭಾಷಾ ಮಸೂದೆ-2025’ ಸಂವಿಧಾನಬದ್ಧ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದ್ದು, ಇದನ್ನು ತಕ್ಷಣವೇ ಕೈಬಿಡಬೇಕೆಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳದ ಮುಖ್ಯಮಂತ್ರಿ…

    Continue reading
    ಗಣಿ ಸುರಕ್ಷತಾ ಮಹಾನಿರ್ದೇಶನಾಲಯದ (DGMS) 125ನೇ ಸಂಸ್ಥಾಪನಾ ದಿನ: ಧನ್‌ಬಾದ್‌ನಲ್ಲಿ ಪಾರಂಪರಿಕ ಗ್ಯಾಲರಿ ವೀಕ್ಷಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

    ಧನ್‌ಬಾದ್, ಜಾರ್ಖಂಡ್: ಗಣಿ ಸುರಕ್ಷತಾ ಮಹಾನಿರ್ದೇಶನಾಲಯದ (DGMS) 125ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜಾರ್ಖಂಡ್ ರಾಜ್ಯದ ಧನ್‌ಬಾದ್‌ನಲ್ಲಿರುವ ಡಿಜಿಎಂಎಸ್ ಪ್ರಧಾನ ಕಚೇರಿಗೆ ಕೇಂದ್ರ ಸಚಿವರಾದ ಶ್ರೀಮತಿ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಡಿಜಿಎಂಎಸ್‌ನ ಸುದೀರ್ಘ ಇತಿಹಾಸವನ್ನು…

    Continue reading
    ಸಂಕ್ರಾಂತಿ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ದಕ್ಷಿಣ ಮಧ್ಯ ರೈಲ್ವೆಯಿಂದ ಗುಡ್ ನ್ಯೂಸ್: 8 ವಿಶೇಷ ರೈಲುಗಳ ಸಂಚಾರ

    ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು ದಕ್ಷಿಣ ಮಧ್ಯ ರೈಲ್ವೆಯು (South Central Railway) ಹೈದರಾಬಾದ್-ವಿಜಯವಾಡ ಮತ್ತು ಹೈದರಾಬಾದ್-ಸಿರ್ಪುರ್ ಕಾಗಜ್‌ನಗರ ಮಾರ್ಗಗಳಲ್ಲಿ ಒಟ್ಟು 8 ವಿಶೇಷ ರೈಲು ಸೇವೆಗಳನ್ನು ಘೋಷಿಸಿದೆ. ಈ ವಿಶೇಷ…

    Continue reading