Top Tags
    ಬ್ರೇಕಿಂಗ್ ನ್ಯೂಸ್
    ಚಿತ್ತಾಪುರದ ಶ್ರೀ ಕೋಡಿಸಿದ್ದೇಶ್ವರ ಮಹಾಸಂಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ಸಿಎಂಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಹೇಳಿಕೆಗೆ ಆಕ್ರೋಶ: ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ನಾಯಕರ ಜಂಟಿ ಮಾಧ್ಯಮಗೋಷ್ಠಿದಾವಣಗೆರೆ ವಿವಿ: ಅಂತರ ಕಾಲೇಜು ಮಹಿಳಾ ನಾಯಕತ್ವ ತರಬೇತಿ ಶಿಬಿರದ ಸಮಾರೋಪ – ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಂದ ಪ್ರೇರಣೆರೈತರ ಅಭ್ಯುದಯಕ್ಕೆ ಗ್ಯಾರಂಟಿ ಸರ್ಕಾರ ಬದ್ಧ: ಚಿತ್ತಾಪುರದಲ್ಲಿ ಫಲಾನುಭವಿಗಳಿಗೆ ತರಕಾರಿ ಬೀಜಗಳ ಕಿಟ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆಪಿರಿಯಾಪಟ್ಟಣಕ್ಕೆ ಏಪ್ರಿಲ್ 21 ರಂದು ಸಿಎಂ ಹಾಗೂ ಡಿಸಿಎಂ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಕುಡಿಯುವ ನೀರಿನ ಪೂರೈಕೆಯಲ್ಲಿ ನಿರ್ಲಕ್ಷ್ಯ: ಕೆ.ಯು.ಐ.ಡಿ.ಎಫ್.ಸಿ (KUIDFC) ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲು ಪ್ರಿಯಾಂಕ್ ಖರ್ಗೆ ಸೂಚನೆ1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪೋಷಕರಿಂದ ಅಭಿನಂದನೆಕೋಲಾರ ಜಿ.ಪಂ ಸಿಇಒ ಡಾ. ಪ್ರವೀಣ್ ಬಾಗೇವಾಡಿ ನೇತೃತ್ವದಲ್ಲಿ ಪ್ರಗತಿ ಪರಿಶೀಲನೆ: ಗ್ರಾಮೀಣಾಭಿವೃದ್ಧಿಗೆ ಕಟ್ಟುನಿಟ್ಟಿನ ಸೂಚನೆಕಲಬುರಗಿಯಲ್ಲಿ ₹11.86 ಕೋಟಿ ವೆಚ್ಚದ ಅಂಬೇಡ್ಕರ್ ಬಾಲಕ-ಬಾಲಕಿಯರ ವಸತಿ ನಿಲಯ ಲೋಕಾರ್ಪಣೆ: ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಬಲಬಿ.ವಿ.ವಿ ಸಂಘದ ನರ್ಸಿಂಗ್ ಕಾಲೇಜುಗಳ ಪದವಿ ಪ್ರದಾನ ಸಮಾರಂಭ: ಆರೋಗ್ಯ ಕ್ಷೇತ್ರದಲ್ಲಿ ಸೇವೆಗೆ ಸಜ್ಜಾದ ನರ್ಸಿಂಗ್ ಪದವೀಧರರು

    ಇತ್ತೀಚಿನ ಸುದ್ದಿ

    ನ್ಯೂಸ್

    ಬಿಗ್ ಬಾಸ್ ಕನ್ನಡ: ಈ ವಾರ ಮನೆಯಿಂದ ಮಾಳು ನಿಪನಾಳ ಔಟ್!
    • adminadmin
    • December 29, 2025

    ʻಬಿಗ್‌ ಬಾಸ್‌ ಕನ್ನಡ 12’ರಲ್ಲಿ ಭಾನುವಾರದ (ಡಿ.28) ವೀಕೆಂಡ್‌ ಎಪಿಸೋಡ್‌ನಲ್ಲಿ ದೊಡ್ಡ ಟ್ವಿಸ್ಟ್‌ ಎದುರಾಗಿದೆ. ಇಂದಿನ ಎಲಿಮಿನೇಷನ್‌ನಲ್ಲಿ ಮಾಳು ನಿಪನಾಳ ಅವರು ʻಬಿಗ್‌ ಬಾಸ್‌ʼ ಮನೆಯಿಂದ ಹೊರಹೋಗುವಂತಾಗಿದೆ. ಆದರೆ, ಸ್ಪಂದನಾ ಸೋಮಣ್ಣ ಅವರು ಸೇಫ್‌ ಆಗಿ ಮನೆಯಲ್ಲಿ ಮುಂದುವರೆಯಲಿದ್ದಾರೆ. ಇನ್ನೇನು ʻಬಿಗ್‌…

    Continue reading
    ವಿಷಗಾಳಿಗೆ ನಲುಗಿದ ದೆಹಲಿ-ನೋಯ್ಡಾ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ, ‘ಆರೆಂಜ್ ಅಲರ್ಟ್’ ಜಾರಿ
    • adminadmin
    • December 29, 2025

    ದೆಹಲಿ-ನೋಯ್ಡಾ: ದೇಶದ ರಾಜಧಾನಿ ದೆಹಲಿ ಅಕ್ಷರಶಃ ನಲುಗಿ ಹೋಗಿದೆ. ವಿಷಗಾಳಿ, ಮೈಕೊರೆಯುವ ಚಳಿಗೆ ದಿಲ್ಲಿ ಜನತೆ ಜೀವ ಕೈಯಲ್ಲಿ ಹಿಡಿದು ಬದುಕುತ್ತಿದ್ದಾರೆ. ದಿನಕಳೆದಂತೆ ಸುಧಾರಿಸಬೇಕಿದ್ದ ವಾತಾವರಣ ಮತ್ತಷ್ಟು ಹದಗೆಡುತ್ತಿದೆ. ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಮಟ್ಟಕ್ಕೆ ಕುಸಿದಿದೆ, ಇದು ದಿಲ್ಲಿಯ ಜನತೆಯಲ್ಲಿ…

    Continue reading
    ಕಲಬುರಗಿ: ಕೋಲಿ, ಕಬ್ಬಲಿಗ ಸಮಾಜವನ್ನು ಎಸ್‌ಟಿಗೆ ಸೇರಿಸಲು ಆಗ್ರಹ; ಬೃಹತ್ ಪ್ರತಿಭಟನೆ
    • adminadmin
    • December 29, 2025

    ಕಲಬುರಗಿ: ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ, ಬಾರಿಕ್ ಸಮಾಜಗಳನ್ನು ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ, ಸಮುದಾಯದ ಸಹಸ್ರಾರು ಜನರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿದ…

    Continue reading
    ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆ ಶೀಘ್ರ ನಡೆಸಲು ಸರ್ಕಾರ ಬದ್ಧ: ಡಿಕೆ ಶಿವಕುಮಾರ್
    • adminadmin
    • December 29, 2025

    ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳು ಮುಂದಿನ 2 ರಿಂದ 3 ತಿಂಗಳೊಳಗೆ ನಡೆಯಲಿವೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಈಗಿನಿಂದಲೇ ತಯಾರಿ ಆರಂಭಿಸಬೇಕು.…

    Continue reading
    ರಾಜ್ಯದಲ್ಲಿ ಮರ್ಯಾದಾ ಹತ್ಯೆಗಳನ್ನು ತಡೆಗಟ್ಟಲು ಕಾನೂನು -ಸಿದ್ದರಾಮಯ್ಯ ಸರ್ಕಾರ ನಿರ್ಧಾರ
    • adminadmin
    • December 29, 2025

    ಒಂದಷ್ಟು ಮಂದಿ ಮರ್ಯಾದೆ ಹತ್ಯೆ ತಡೆ ಕಾಯ್ದೆ ಜಾರಿಗೆ ಒತ್ತಾಯಿಸಿದ್ದಾರೆ. ಹುಬ್ಬಳ್ಳಿ, ಚಿತ್ರದುರ್ಗದಲ್ಲಿ ಅಂತಹ ಪ್ರಕಣಗಳು ನಡೆದಿವೆ. ಕಾಯ್ದೆ ತರೋದು ಮುಖ್ಯ ಅಲ್ಲ, ಅನುಷ್ಠಾನಕ್ಕೆ ತರಬೇಕು. ರಾಜ್ಯದಲ್ಲಿ ಮರ್ಯಾದೆ ಹತ್ಯೆ ವಿರೋಧಿ ಕಾಯ್ದೆ ಜಾರಿಗೆ ತರೋದಾಗಿ ಸಿಎಂ ಹೇಳಿದ್ದಾರೆ. ಬೆಂಗಳೂರು:  ಹುಬ್ಬಳ್ಳಿಯಲ್ಲಿ ನಡೆದ…

    Continue reading
    ಮೈಸೂರಿನಲ್ಲಿ ಸಿನಿಮೀಯ ಶೈಲಿಯಲ್ಲಿ ಕೋಟಿಗಟ್ಟಲೇ ಮೌಲ್ಯದ ಬಂಗಾರ ಚಿನ್ನಾಭರಣ ಲೂಟಿ
    • adminadmin
    • December 29, 2025

    ಹುಣಸೂರು: ನಗರದ ಸ್ಕೈಗೋಲ್ಡ್‌ ಡೈಮಂಡ್ಸ್‌ನಲ್ಲಿ ಭಾನುವಾರ ಹಾಡಹಗಲೇ ಚಿನ್ನಾಭರಣಗಳನ್ನು ದರೋಡೆ ಮಾಡಲಾಗಿದ್ದು, ಸಾರ್ವಜನಕರಲ್ಲಿಆತಂಕ ಮೂಡಿಸಿದೆ. ಮೈಸೂರಿನ ಹುಣಸೂರು ಬಸ್‌ನಿಲ್ದಾಣದ ಬಳಿ ಇರುವ ‘ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್’ ಮಳಿಗೆಗೆ ಐವರು ಮುಸುಕುಧಾರಿ ದರೋಡೆಕೋರರು ಬೈಕ್‌ನಲ್ಲಿ ಬಂದು, ಹಾಡಹಗಲೇ ದರೋಡೆ ನಡೆಸಿದ್ದಾರೆ. ಮಾರಕಾಸ್ತ್ರ ಮತ್ತು ಗನ್‌ಗಳೊಂದಿಗೆ ಗ್ರಾಹರಂತೆ…

    Continue reading
    ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಕನ್ನಡವನ್ನು ನೆನೆದ ಕ್ಷಣ, ದುಬೈನಲ್ಲಿ ಕನ್ನಡ ಪಾಠ ಶಾಲೆ
    • adminadmin
    • December 29, 2025

    ಹೊಸದಿಲ್ಲಿ: ದೂರದ ದುಬೈನಲ್ಲಿ ಭಾರತೀಯ ಭಾಷೆಗಳಲ್ಲಿ ಒಂದಾದ ಕನ್ನಡವನ್ನು ಉಳಿಸಿ, ಬೆಳೆಸಿ, ಜನಪ್ರಿಯಗೊಳಿಸಲು ಶ್ರಮಿಸುತ್ತಿರುವ ಅನಿವಾಸಿ ಭಾರತೀಯರ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ. ಮಾಸಿಕ ರೇಡಿಯೊ ಬಾನುಲಿ ಕಾರ್ಯಕ್ರಮ ‘ಮನ್‌ ಕಿ ಬಾತ್‌’ ಸರಣಿಯ 129ನೇ ಸಂಚಿಕೆಯಲ್ಲಿಮಾತನಾಡಿದ ಮೋದಿ ಅವರು, ದುಬೈನಲ್ಲಿವಾಸಿಸುತ್ತಿರುವ…

    Continue reading
    ಹೊಸ ವರ್ಷಾಚರಣೆ ಸಂದರ್ಭದಲ್ಲಿ ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ
    • adminadmin
    • December 29, 2025

    ಬೆಂಗಳೂರು,ಡಿ.28– ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಆಗದಂತೆ ನೋಡಿಕೊಳ್ಳಲು ಸೂಕ್ತ ಬಂದೋಬಸ್ತ್‌ ಒದಗಿಸಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ನಗರ ಪೊಲೀಸ್‌‍ ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

    Continue reading
    ಸಕಲೇಶಪುರ – ಸುಬ್ರಹ್ಮಣ್ಯ 55 KM ರೈಲ್ವೆ ಮಾರ್ಗದ ವಿದ್ಯುದೀಕರಣ ಯಶಸ್ವಿ; ಮಂಗಳೂರು ಬೆಂಗಳೂರು ವಂದೇ ಭಾರತ್ ರೈಲು ಶೀಘ್ರ!

    ಬೆಂಗಳೂರು: ಮಂಗಳೂರು – ಬೆಂಗಳೂರು ರೈಲು ಮಾರ್ಗದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಮಾರ್ಗದ ವಿದ್ಯುದೀಕರಣ ಕಾಮಗಾರಿ ಮುಕ್ತಾಯವಾಗಿದೆ. ಭಾನುವಾರ ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆ ಮಾಡಲಾಗಿದೆ. ಈ ಮೂಲಕ ಬೆಂಗಳೂರು – ಮಂಗಳೂರು ನಡುವೆ ವಂದೇ…

    Continue reading
    “ಬೇಸಿಗೆ ಟ್ಯಾನ್‌ಗೆ ಗುಡ್‌ಬೈ – ಮುಲ್ತಾನಿ ಮಿಟ್ಟಿ ಮತ್ತು ಟೊಮೆಟೊ ಫೇಸ್ ಪ್ಯಾಕ್‌ನಿಂದ ಪ್ರಕೃತಿಯ ಚರ್ಮದ ಉಜ್ವಲತೆ!”

    ಬೇಸಿಗೆ ಕಾಲದಲ್ಲಿ ಸೂರ್ಯನ ಕಿರಣಗಳು ನಮ್ಮ ಚರ್ಮವನ್ನು ತೀವ್ರವಾಗಿ ಹೊಡೆಯುತ್ತವೆ. ಇದರ ಪರಿಣಾಮವಾಗಿ ಮುಖದಲ್ಲಿ ಟ್ಯಾನ್, ಕಪ್ಪುಮಚ್ಚು, ಒರಟುತನ ಮತ್ತು ಕಾಂತಿ ಕಳೆದುಹೋಗುವುದು ಸಾಮಾನ್ಯ. ಈ ಸಮಸ್ಯೆಗೆ ಮನೆಮದ್ದು ಹುಡುಕುತ್ತಿರುವವರಿಗಾಗಿ ಮುಲ್ತಾನಿ ಮಿಟ್ಟಿ ಮತ್ತು ಟೊಮೆಟೊ ಫೇಸ್ ಪ್ಯಾಕ್ ಅತ್ಯುತ್ತಮ ಪರಿಹಾರ.…

    Continue reading