Top Tags
    ಬ್ರೇಕಿಂಗ್ ನ್ಯೂಸ್
    ಬ್ರಹ್ಮ ರಥೋತ್ಸವದ ಸಿದ್ಧತೆ: ಚಾಮರಾಜನಗರ ಜಿಲ್ಲಾಡಳಿತದಿಂದ ಮಹತ್ವದ ಸಭೆಬೆಳಗಾವಿಯಲ್ಲಿ 144 ಸುಸಜ್ಜಿತ ಪೊಲೀಸ್ ವಸತಿಗೃಹಗಳ ಲೋಕಾರ್ಪಣೆ: ಸಿಬ್ಬಂದಿ ವರ್ಗಕ್ಕೆ ಕೀ ಹಸ್ತಾಂತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ಜಾಗತಿಕ ತಂತ್ರಜ್ಞಾನ ನಾಯಕತ್ವಕ್ಕೆ ಬೆಂಗಳೂರೇ ಇಂಜಿನ್: ದೆಹಲಿಯಲ್ಲಿ 80ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳೊಂದಿಗೆ ಡಿ.ಕೆ. ಶಿವಕುಮಾರ್ ಸಂವಾದಉಕ್ಕು ವಲಯದಲ್ಲಿ ಭಾರತ-ನೈಜೀರಿಯಾ ದ್ವಿಪಕ್ಷೀಯ ಸಹಕಾರ: ನೈಜೀರಿಯಾ ಸಚಿವರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಚರ್ಚೆ‘ಬೆಂಗಳೂರು ಹವಾಮಾನ ಶೃಂಗಸಭೆ-2026’ ಲೋಗೋ ಬಿಡುಗಡೆ: ಜೂನ್‌ನಲ್ಲಿ ಪರಿಸರ ಜಾಗೃತಿಯ ಬೃಹತ್ ಸಮಾವೇಶಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ‘ನಾರಿ ಶಕ್ತಿ ವಂದನಾ’ ಕಾಯ್ದೆಗೆ ಹಿನ್ನಡೆ: ಕಾಂಗ್ರೆಸ್ ಸಂಸ್ಕೃತಿ ಪ್ರಜಾಪ್ರಭುತ್ವದ ಕರಾಳ ದಿನ ಎಂದ ಬಿ.ವೈ. ವಿಜಯೇಂದ್ರಮುಖ್ಯಮಂತ್ರಿಗಳ ಗುಂಡ್ಲುಪೇಟೆ ಭೇಟಿ: ಭದ್ರತಾ ವ್ಯವಸ್ಥೆ ಹಾಗೂ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳುತಹಶೀಲ್ದಾರ್‌ಗಳ ಕಾರ್ಯವೈಖರಿಗೆ ಸಚಿವ ಕೃಷ್ಣ ಬೈರೇಗೌಡ ಚಾಟಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆಮಡಿಕೇರಿ: ವಿದ್ಯಾರ್ಥಿ ನಿಲಯದಲ್ಲಿ ಅಕ್ಕ ಪಡೆ ಸಿಬ್ಬಂದಿಯಿಂದ ತುರ್ತು ಸಹಾಯವಾಣಿ ಹಾಗೂ ಕಾನೂನು ಅರಿವು ಜಾಗೃತಿಕೊಳ್ಳೇಗಾಲ: ಅಂಬೇಡ್ಕರ್ ಜಯಂತಿ ಕೇವಲ ಭಾರತಕ್ಕಷ್ಟೇ ಸೀಮಿತವಲ್ಲ, ಅದು ‘ವಿಶ್ವ ಜ್ಞಾನದ ದಿನ’ – ಶಾಸಕ ಎ.ಆರ್. ಕೃಷ್ಣಮೂರ್ತಿ

    ಇತ್ತೀಚಿನ ಸುದ್ದಿ

    ನ್ಯೂಸ್

    ಬಜೆಟ್ 2026-27: ಹಿಂದುಳಿದ ವರ್ಗಗಳ ಬೇಡಿಕೆ ಈಡೇರಿಸಲು ಸಿಎಂ ಸಿದ್ದರಾಮಯ್ಯ ಭರವಸೆ
    • adminadmin
    • February 12, 2026

    ಬೆಂಗಳೂರು: ಮುಂದಿನ ಹಣಕಾಸು ವರ್ಷದ (2026-27) ರಾಜ್ಯ ಆಯವ್ಯಯ ಮಂಡನೆಗೆ ಸಿದ್ಧತೆ ನಡೆಸಿರುವ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು, ಇಂದು ಹಿಂದುಳಿದ ಜಾತಿ, ವರ್ಗ ಹಾಗೂ ಸಮುದಾಯಗಳ ಮುಖಂಡರೊಂದಿಗೆ ವಿಶೇಷ ಸಮಾಲೋಚನಾ ಸಭೆ ನಡೆಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು…

    Continue reading
    ದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ: ಕರಾವಳಿ ಮತ್ತು ಮಲೆನಾಡಿನ ಬೆಳೆಗಾರರ ಸಂಕಷ್ಟಕ್ಕೆ ದೇವೇಗೌಡರ ನೇತೃತ್ವದಲ್ಲಿ ಮನವಿ
    • adminadmin
    • February 12, 2026

    ನವದೆಹಲಿ: ದೇಶದ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಅವರ ನೇತೃತ್ವದ ನಿಯೋಗವು ಇಂದು ದೆಹಲಿಯ ಪಾರ್ಲಿಮೆಂಟ್ ಭವನದಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ, ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಗಾರರ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ…

    Continue reading
    ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಐಜಿಪಿ ಎನ್. ಸತೀಶ್ ಕುಮಾರ್ ಭೇಟಿ: ಕಚೇರಿ ಪರಿಶೀಲನೆ ಹಾಗೂ ಅಧಿಕಾರಿಗಳ ಸಭೆ
    • adminadmin
    • February 12, 2026

    ಮಡಿಕೇರಿ: ಬೆಂಗಳೂರಿನ ಕೇಂದ್ರಸ್ಥಾನ-1ರ ಪೊಲೀಸ್ ಮಹಾ ನಿರೀಕ್ಷಕರಾದ (IGP) ಶ್ರೀ ಎನ್. ಸತೀಶ್ ಕುಮಾರ್, ಐಪಿಎಸ್ ಅವರು ಇಂದು ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಅಧಿಕೃತ ಭೇಟಿ ನೀಡಿ, ಕಚೇರಿಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಕಚೇರಿ ಪರಿಶೀಲನೆ: ಜಿಲ್ಲಾ ಪೊಲೀಸ್ ಕಚೇರಿಯ ವಿವಿಧ…

    Continue reading
    ಕಾಂಗ್ರೆಸ್ ಸರ್ಕಾರದ ‘ಜನವಿರೋಧಿ’ ನೀತಿಗಳ ವಿರುದ್ಧ ಸಮರ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ವಿಜಯೇಂದ್ರ ಎಚ್ಚರಿಕೆ
    • adminadmin
    • February 12, 2026

    ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರ್ಕಾರವು ಕೇವಲ ಅಲ್ಪಸಂಖ್ಯಾತರ ಓಲೈಕೆಯಲ್ಲಿ ಮಗ್ನವಾಗಿದ್ದು, ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಹಿಂದುಳಿದ ವರ್ಗಗಳು (OBC), ಪರಿಸಿಷ್ಠ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ…

    Continue reading
    ಮಧುಗಿರಿ: ಕೊಡಗೇನಹಳ್ಳಿ ನೂತನ ಪೊಲೀಸ್ ಠಾಣೆ ಉದ್ಘಾಟನೆ; ವಸತಿಗೃಹ ನಿರ್ಮಾಣಕ್ಕೆ ಗೃಹ ಸಚಿವರಿಂದ ಶಂಕುಸ್ಥಾಪನೆ
    • adminadmin
    • February 12, 2026

    ಮಧುಗಿರಿ: ಜಿಲ್ಲೆಯ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸುವ ಉದ್ದೇಶದಿಂದ ಮಧುಗಿರಿ ತಾಲೂಕಿನ ಕೊಡಗೇನಹಳ್ಳಿ ಹೋಬಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಠಾಣಾ ಕಟ್ಟಡವನ್ನು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು…

    Continue reading
    ಮೈಸೂರು: ಮಾದಕ ಮುಕ್ತ ನಗರಕ್ಕಾಗಿ ‘ವಿಮುಕ್ತಿ’ ಅಭಿಯಾನ; ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ
    • adminadmin
    • February 12, 2026

    ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಡ್ರಗ್ಸ್ ಮುಕ್ತವನ್ನಾಗಿಸುವ ಸಂಕಲ್ಪದೊಂದಿಗೆ ಮೈಸೂರು ನಗರ ಪೊಲೀಸರು ಆರಂಭಿಸಿರುವ ‘ವಿಮುಕ್ತಿ’ – ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ ಅಭಿಯಾನದ ಅಂಗವಾಗಿ ಇಂದು ನಗರದಾದ್ಯಂತ ವ್ಯಾಪಕ ಜಾಗೃತಿ ಕಾರ್ಯಕ್ರಮಗಳು ನಡೆದವು. ಶೈಕ್ಷಣಿಕ ಸಂಸ್ಥೆಗಳಲ್ಲಿ ಜಾಗೃತಿ ಯುವಜನತೆಯನ್ನು…

    Continue reading
    ನಾಡೋಜ ಡಾ. ಭಾಷ್ಯಂ ಸ್ವಾಮೀಜಿಗೆ ಗೌರವ ಡಾಕ್ಟರೇಟ್: ಶಾಸಕ ಟಿ.ಎಸ್. ಶ್ರೀವತ್ಸ ಅವರಿಂದ ಅಭಿನಂದನೆ
    • adminadmin
    • February 11, 2026

    ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (KSOU) 21ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಮೈಸೂರಿನ ವಿಜಯನಗರದ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ನಾಡೋಜ ಡಾ. ಭಾಷ್ಯಂ ಸ್ವಾಮೀಜಿ ಅವರನ್ನು ಇಂದು ದೇವಸ್ಥಾನದ ಆವರಣದಲ್ಲಿ ಆತ್ಮೀಯವಾಗಿ ಅಭಿನಂದಿಸಲಾಯಿತು. ಕೃಷ್ಣರಾಜ…

    Continue reading
    ಸಿಎಂ ಸಿದ್ದರಾಮಯ್ಯ ಹೇಳಿಕೆ ಬಾಲಿಷ್ ಹಾಗೂ ಹತಾಶೆಯ ಪ್ರತೀಕ: ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ
    • adminadmin
    • February 11, 2026

    ಬೆಂಗಳೂರು: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಅತ್ಯಂತ ಬಾಲಿಷ್ ಮತ್ತು ರಾಜಕೀಯ ಪ್ರೇರಿತ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತೀವ್ರವಾಗಿ…

    Continue reading
    ಚಿಕ್ಕಮಸ್ಕಲ್ ಗ್ರಾಮದ ಸಮಸ್ಯೆ: ಕುದೂರು ಪೊಲೀಸ್ ಠಾಣೆಗೆ ಶಾಸಕ ಎಚ್.ಸಿ. ಬಾಲಕೃಷ್ಣ ಭೇಟಿ, ಅಧಿಕಾರಿಗಳಿಗೆ ಸೂಚನೆ
    • adminadmin
    • February 11, 2026

    ಮಾಗಡಿ: ತಾಲೂಕಿನ ಕುದೂರು ಹೋಬಳಿಯ ಚಿಕ್ಕಮಸ್ಕಲ್ ಗ್ರಾಮದಲ್ಲಿ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರ ನಡುವೆ ಉದ್ಭವಿಸಿರುವ ಸಮಸ್ಯೆಯನ್ನು ಬಗೆಹರಿಸಲು ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಇಂದು ಖುದ್ದು ಅಖಾಡಕ್ಕಿಳಿದು ಸಂಧಾನ ಪ್ರಕ್ರಿಯೆ ನಡೆಸಿದರು. ಠಾಣೆಯಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ ಸಮಸ್ಯೆಯ ಗಂಭೀರತೆಯನ್ನು ಅರಿತ…

    Continue reading
    ಕೆ.ಎಸ್.ಡಿ.ಎಲ್ ರಾಯಭಾರಿಯಾಗಿ ತಮನ್ನಾ ಭಾಟಿಯಾ ನೇಮಕ: 2030ರ ವೇಳೆಗೆ ₹5,000 ಕೋಟಿ ವಹಿವಾಟಿನ ಗುರಿ
    • adminadmin
    • February 11, 2026

    ಬೆಂಗಳೂರು: ಕರ್ನಾಟಕದ ಹೆಮ್ಮೆಯ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ತನ್ನ ಮಾರುಕಟ್ಟೆಯನ್ನು ಜಾಗತಿಕ ಮಟ್ಟಕ್ಕೆ ವಿಸ್ತರಿಸಲು ಮುಂದಾಗಿದೆ. ಇದರ ಭಾಗವಾಗಿ ಖ್ಯಾತ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ…

    Continue reading