Top Tags
    ಬ್ರೇಕಿಂಗ್ ನ್ಯೂಸ್
    ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ 5000 ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆಕೆ.ಆರ್. ಆಸ್ಪತ್ರೆಯಲ್ಲಿ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ (ECRC) ಉದ್ಘಾಟನೆ: ಜನಸೇವೆಯೇ ಪರಮೋಚ್ಚ ಎಂದ ಸಚಿವ ಡಾ. ಹೆಚ್.ಸಿ. ಮಹದೇವಪ್ಪಗುಂಡ್ಲುಪೇಟೆಗೆ ಮುಖ್ಯಮಂತ್ರಿಗಳ ಭೇಟಿ: ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಗಳಿಂದ ಪೂರ್ವಸಿದ್ಧತೆ ಪರಿಶೀಲನೆಬೆಳಗಾವಿ: ಡಿಮ್ಡ್ ಫಾರೆಸ್ಟ್ ಸರ್ವೇ ಕಾರ್ಯದ ಪ್ರಗತಿ ಪರಿಶೀಲನಾ ಸಭೆಬೈಲಹೊಂಗಲ ಪದವಿ ಪೂರ್ವ ಕಾಲೇಜು ಭೇಟಿ: ಗ್ರಂಥಾಲಯ ಅಭಿವೃದ್ಧಿಗೆ ಸಚಿವ ಜಿ. ಪರಮೇಶ್ವರ್ ವೈಯಕ್ತಿಕ ದೇಣಿಗೆದಕ್ಷಿಣ ಕನ್ನಡ ಜಿಲ್ಲಾ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆಕೆರೆಹಳ್ಳಿ ಸಿ.ಎಸ್.ಐ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ: ಧಾರ್ಮಿಕ ಐಕ್ಯತೆಗೆ ಸಾಕ್ಷಿಯಾದ ಸಮಾರಂಭಹಿಂದುಳಿದ ವರ್ಗಗಳ ಮಠಗಳ ಅಭಿವೃದ್ಧಿಗೆ ₹40 ಕೋಟಿ ಅನುದಾನ: ಸಚಿವ ಸತೀಶ್ ಜಾರಕಿಹೊಳಿ ಭರವಸೆಮೆಜೆಸ್ಟಿಕ್ ಪರಿಸರದಲ್ಲಿ ಹೈಟೆಕ್ ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆಬ್ರಹ್ಮ ರಥೋತ್ಸವದ ಸಿದ್ಧತೆ: ಚಾಮರಾಜನಗರ ಜಿಲ್ಲಾಡಳಿತದಿಂದ ಮಹತ್ವದ ಸಭೆ

    ಇತ್ತೀಚಿನ ಸುದ್ದಿ

    ನ್ಯೂಸ್

    ಮೈಸೂರು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಅಧಿಕಾರ ಸ್ವೀಕಾರ

    ಮೈಸೂರು: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ಅವರು ಗುರುವಾರ (ಜನವರಿ 1, 2026) ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಗೌರವ ವಂದನೆ ಮತ್ತು ಸ್ವಾಗತ: ಮೈಸೂರಿನ ಜಿಲ್ಲಾ ಪೊಲೀಸ್ ಕಚೇರಿಗೆ ಆಗಮಿಸಿದ ನೂತನ ಎಸ್‌.ಪಿ ಅವರಿಗೆ…

    Continue reading
    ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅವಾಚ್ಯ ಪದ ಬಳಕೆ: ಇಬ್ಬರು ಇಂಜಿನಿಯರ್‌ಗಳ ಬಂಧನ

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಪೊಲೀಸರು ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಈ…

    Continue reading
    ಮೈಸೂರಿನಲ್ಲಿ ‘ಮಾರ್ಕ್’ ಹವಾ: ಕಿಚ್ಚನ ದರ್ಶನಕ್ಕೆ ಕಿಕ್ಕಿರಿದು ಜಮಾಯಿಸಿದ ಅಭಿಮಾನಿ ಸಾಗರ

    ಮೈಸೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ತಮ್ಮ ಬಹುನಿರೀಕ್ಷಿತ ‘ಮಾರ್ಕ್’ (Mark) ಚಿತ್ರದ ಪ್ರಚಾರಕ್ಕಾಗಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಿದ್ದು, ನಗರದಾದ್ಯಂತ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. 2025ರ ಹೊಸ ವರ್ಷದ ಸಂಭ್ರಮದ ನಡುವೆಯೇ ಸುದೀಪ್ ಅವರ ಆಗಮನ ಅಭಿಮಾನಿಗಳಲ್ಲಿ…

    Continue reading
    ಮರ್ಯಾದೆ ಹತ್ಯೆ ಮಾಡಿದವರ ವಿರುದ್ಧ ಸರ್ಕಾರ ಕಠಿಣ ಕ್ರಮ-ಗೃಹ ಸಚಿವ ಡಾ. ಜಿ ಪರಮೇಶ್ವರ್

    ಧಾರವಾಡ: ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ದಲಿತ ಸಮುದಾಯದ ಯುವಕನನ್ನು ವಿವಾಹವಾಗಿದ್ದಕ್ಕೆ ಗರ್ಭಿಣಿ ಮಾನ್ಯಳನ್ನು ಹತ್ಯೆ ಮಾಡಿ ಮತ್ತು ಅವರ ಪತಿಯ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಸಂತ್ರಸ್ತರನ್ನು ಖುದ್ದು ಭೇಟಿ ಮಾಡಿ ಸಾಂತ್ವಾನ ಹೇಳಿದರು. ಯುವಕನ…

    Continue reading
    ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಯನ್ನು ಪರೋಕ್ಷವಾಗಿ ಹೊರಹಾಕಿದ ಜಿ. ಪರಮೇಶ್ವರ್.

    ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಗುರುವಾರ ತಾವೂ ಸಹ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆ ಎಂಬ ಸುಳಿವು ನೀಡಿದ್ದಾರೆ. ಎಲ್ಲರಂತೆ ನನಗೂ ಮಹತ್ವಾಕಾಂಕ್ಷೆಗಳಿವೆ ಮತ್ತು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ ಈ…

    Continue reading
    ಕೊಡಗು ಜಿಲ್ಲಾ ನೂತನ ಎಸ್.ಪಿ.ಯಾಗಿ ಬಿಂದುಮಣಿ ಅಧಿಕಾರ ಸ್ವೀಕಾರ; ರಾಮರಾಜನ್ ಅವರಿಂದ ಅಧಿಕಾರ ಹಸ್ತಾಂತರ

    ಕೊಡಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ಅವರು ಗುರುವಾರ ಸಂಜೆ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ನಿರ್ಗಮಿತ ಅಧಿಕಾರಿ ರಾಮರಾಜನ್ ಅವರು ನೂತನ ಅಧಿಕಾರಿಗಳಿಗೆ ಶುಭ ಕೋರಿ ಅಧಿಕಾರ ಹಸ್ತಾಂತರಿಸಿದರು. ಕೊಡಗು ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ಅವರು ಗುರುವಾರ…

    Continue reading
    ಹೊಸ ದ್ವೇಷ ಭಾಷಣ ನಿಯಂತ್ರಣ ಮಸೂದೆಗೆ (2025) ಸಮ್ಮತಿ ಸೂಚಿಸದಂತೆ ಸರ್ಕಾರವನ್ನು ಒತ್ತಾಯಿಸಿದ ಜೆಡಿಎಸ್ ನಿಯೋಗ

    ಜೆಡಿಎಸ್ ಪಕ್ಷದ ನಿಯೋಗದೊಂದಿಗೆ ಲೋಕಭವನಕ್ಕೆ ತೆರಳಿ ಗೌರವಾನ್ವಿತ ರಾಜ್ಯಪಾಲರಿಗೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆಗಟ್ಟುವಿಕೆ) ಮಸೂದೆ, 2025ಕ್ಕೆ ಒಪ್ಪಿಗೆ ನೀಡದಂತೆ ಮನವಿ ಸಲ್ಲಿಸಲಾಯಿತು. ಈ ಮಸೂದೆಯನ್ನು ರಾಜ್ಯ ಸರ್ಕಾರವು ತರಲು ಮುಂದಾದಾಗ, ವಿರೋಧ ಪಕ್ಷಗಳಾದ ಬಿಜೆಪಿ ಮತ್ತು…

    Continue reading
    ಹೊಸ ವರ್ಷದ ಅಂಗವಾಗಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಶುಭಾಶಯ ಕೋರಿದರು

    ರಾಜ್ಯ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳ ಜೊತೆಗೆ ಪೊಲೀಸ್ ಇಲಾಖೆಯ ಐಜಿಪಿ ಮತ್ತು ಹಿರಿಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಸಿಸಿಎಫ್ ಮತ್ತು ಮೇಲ್ಮಟ್ಟದ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಹೊಸ ವರ್ಷದ ಶುಭ ಹಾರೈಸಿದರು.…

    Continue reading
    ಕಾಡಾನೆ ದಾಳಿ: ಸಂಗಯ್ಯಪುರದ ರೈತ ಪೊನ್ನಪ್ಪ ದುರ್ಮರಣ.

    ಸೋಮವಾರಪೇಟೆ: ತಾಲೂಕಿನ ಗಣಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಗಯ್ಯಪುರ ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಕೃಷಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ರಾಮದ ನಿವಾಸಿ ಪೊನ್ನಪ್ಪ (62) ಮೃತಪಟ್ಟ ದುರ್ದೈವಿ. ಇವರು ಇಂದು ಬೆಳಿಗ್ಗೆ ತಮ್ಮ ಮನೆಯ ಮುಂಭಾಗದಲ್ಲಿರುವ…

    Continue reading
    ಸಾರಿಗೆ ನೌಕರರ ದಶಕದ ಕನಸು ನನಸು: ಜನವರಿ 1ರಿಂದ ಅಂತರ್‌ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭ!

    ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ, ಈಗಾಗಲೇ ಅರ್ಹ ನೌಕರರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ವರ್ಗಾವಣೆ ಬಯಸುವವರಿಗೆ ಹೊಸ ವರ್ಷ 2026ಕ್ಕೆ ಗುಡ್ ನ್ಯೂಸ್ ನೀಡಿದ್ದು, ಜನವರಿ 1ರಿಂದಲೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು…

    Continue reading