Top Tags
    ಬ್ರೇಕಿಂಗ್ ನ್ಯೂಸ್
    ಸಿದ್ಧಗಂಗಾ ಮಠಾಧ್ಯಕ್ಷರ ಸಾನ್ನಿಧ್ಯದಲ್ಲಿ ಬಸವ ಜಯಂತಿ ಸಂಭ್ರಮ: ನಗರದಲ್ಲಿ ಗಮನಸೆಳೆದ ಭವ್ಯ ಶೋಭಯಾತ್ರೆಕಾಯಕವೇ ಕೈಲಾಸ ತತ್ವ ವಿಶ್ವಕ್ಕೆ ಮಾದರಿ: ನಂಜನಗೂಡಿನಲ್ಲಿ ಬಸವ ಜಯಂತಿ ಆಚರಣೆಸೇಡಂನಲ್ಲಿ ಬಸವ ಜಯಂತಿ ಸಂಭ್ರಮ: ಬಸವೇಶ್ವರ ಪ್ರತಿಮೆಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಪುಷ್ಪ ನಮನಜಲಮೂಲಗಳ ರಕ್ಷಣೆಗೆ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಕ್ರಮ: ರಕ್ಕಸಕೊಪ್ಪ ಡ್ಯಾಂ ಹಾಗೂ ಮಾರ್ಕಂಡೇಯ ನದಿ ತೀರಕ್ಕೆ ಭೇಟಿದೈವಭಕ್ತಿ ಬದುಕಿಗೆ ಹೊಸ ಚೈತನ್ಯ ಮತ್ತು ನೆಮ್ಮದಿ ನೀಡುತ್ತದೆ: ಡಾ. ಪ್ರಭಾ ಮಲ್ಲಿಕಾರ್ಜುನ್ಸುರಕ್ಷಾ-75: ಸಂಚಾರ ದಟ್ಟಣೆ ಮುಕ್ತ ಬೆಂಗಳೂರಿಗೆ ಆದ್ಯತೆ; ಇಬ್ಲೂರು ಜಂಕ್ಷನ್‌ನಲ್ಲಿ ಹೊಸ ಮೇಲ್ಸೇತುವೆಗೆ ಡಿಪಿಆರ್ ಸಿದ್ಧಪಡಿಸಲು ಸೂಚನೆತುಮಕೂರು ನಗರದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಹತ್ವದ ‘ಟೂಡಾ’ ಸಭೆಗುಂಡ್ಲುಪೇಟೆ ತಾಲೂಕಿನ 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆಗಾಂಧಿನಗರದ ಸಮಗ್ರ ಅಭಿವೃದ್ಧಿಯೇ ನಮ್ಮ ಧ್ಯೇಯ: ಕಾಟನ್ ಪೇಟೆ ವಾರ್ಡ್‌ನಲ್ಲಿ ವಿವಿಧ ಕಾಮಗಾರಿಗಳಿಗೆ ದಿನೇಶ್ ಗುಂಡೂರಾವ್ ಚಾಲನೆಬೆಳಗಾವಿ: ಬಸವಣ್ಣನವರ ತತ್ವಗಳು ವಿಶ್ವದ ಯುವಜನತೆಗೆ ತಲುಪಲಿ – ಮಹಾಂತೇಶ ನಗರದಲ್ಲಿ ಬಸವ ಜಯಂತಿ ಆಚರಣೆ

    ಇತ್ತೀಚಿನ ಸುದ್ದಿ

    ನ್ಯೂಸ್

    ಅಂಧರ ಮಹಿಳಾ ಕ್ರಿಕೆಟ್‌ ತಂಡಕ್ಕೆ ನೀತಾ ಅಂಬಾನಿ ₹5 ಕೋಟಿ ಭರ್ಜರಿ ಬಹುಮಾನ: ಕ್ರೀಡಾ ತಾರೆಯರ ಸಂಗಮದಲ್ಲಿ ಭಾವುಕ ಕ್ಷಣ

    ಮುಂಬೈ: ಭಾರತದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿ ಹಾರಿಸಿದ ಮಹಿಳಾ ಅಂಧರ ಕ್ರಿಕೆಟ್‌ ತಂಡಕ್ಕೆ ರಿಲಯನ್ಸ್‌ ಫೌಂಡೇಷನ್‌ ಚೇರ್ಮನ್‌ ನೀತಾ ಅಂಬಾನಿ ಅವರು ಐದು ಕೋಟಿ ರೂಪಾಯಿಗಳ ಭಾರಿ ಮೊತ್ತದ ಬಹುಮಾನ ಘೋಷಿಸಿದ್ದಾರೆ. ಸೋಮವಾರ ಮುಂಬೈನಲ್ಲಿ ನಡೆದ ಎರಡನೇ ಆವೃತ್ತಿಯ ‘ಯುನೈಟೆಡ್ ಇನ್…

    Continue reading
    ಬಳ್ಳಾರಿ ಬ್ಯಾನರ್ ಗಲಭೆ: “ತಪ್ಪು ಯಾರೇ ಮಾಡಿದ್ದರೂ ಕಾನೂನು ಶಿಕ್ಷೆ ನೀಡಲಿದೆ” – ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ

    ಬಳ್ಳಾರಿ: ನಗರದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಸ್ವಾಗತದ ಬ್ಯಾನರ್ ತೆರವುಗೊಳಿಸುವ ವಿಚಾರದಲ್ಲಿ ನಡೆದ ಅಹಿತಕರ ಘಟನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. “ತಪ್ಪು ಯಾರೇ ಮಾಡಿದ್ದರೂ ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ” ಎಂದು ಉಪಮುಖ್ಯಮಂತ್ರಿ…

    Continue reading
    ದಾಖಲೆ ಬರೆದ ಸಿದ್ದರಾಮಯ್ಯ: ಅರಸರ ಆಡಳಿತದ ಅವಧಿ ಮೀರಿ ಮುನ್ನಡೆದ ‘ಮೈಸೂರಿನ ಮಣ್ಣಿನ ಮಗ’

    ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಸುದೀರ್ಘ ಆಡಳಿತದ ಅವಧಿಯನ್ನು ಮೀರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಅತಿ ಹೆಚ್ಚು ಕಾಲ ಸೇವೆ…

    Continue reading
    ರೈತರಿಗೆ ಸಿಹಿ ಸುದ್ದಿ: ನಾಳೆ ರಾತ್ರಿಯಿಂದಲೇ ಭದ್ರಾ ಎಡದಂಡೆ ನಾಲೆಗೆ ನೀರು – ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ

    ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಬೇಸಿಗೆ ಹಂಗಾಮಿನ ಕೃಷಿ ಚಟುವಟಿಕೆಗಳಿಗಾಗಿ ನಾಳೆ ರಾತ್ರಿಯಿಂದಲೇ ಭದ್ರಾ ಎಡದಂಡೆ ನಾಲೆಗೆ ನೀರು ಹರಿಸಲು ನಿರ್ಧರಿಸಿದೆ. ಶಿವಮೊಗ್ಗದ ಮಲವಗೊಪ್ಪದಲ್ಲಿರುವ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ (ಕಾಡಾ) ಕಚೇರಿಯಲ್ಲಿ ಇಂದು…

    Continue reading
    ಸಿದ್ದರಾಮಯ್ಯ ಸರ್ಕಾರದ್ದು ‘ಗೂಂಡಾ ಆಡಳಿತ’: ಶಾಸಕ ಭರತ್ ರೆಡ್ಡಿ ವಿರುದ್ಧ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಗ್ರಹ

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ‘ಗೂಂಡಾ ರಾಜ್ಯ’ ನಿರ್ಮಾಣವಾಗಿದೆ. ಬಳ್ಳಾರಿಯಲ್ಲಿ ನಡೆದ ಗಲಾಟೆ ಮತ್ತು ಹತ್ಯೆ ಪ್ರಕರಣವು ಸರ್ಕಾರದ ಈ ಕ್ರೌರ್ಯದ ರಾಜಕಾರಣಕ್ಕೆ ಸಾಕ್ಷಿಯಾಗಿದೆ ಎಂದು ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರು ತೀವ್ರ ವಾಗ್ದಾಳಿ ನಡೆಸಿದರು.…

    Continue reading
    ಅಕ್ಷಯ ದಾಸೋಹದ ಗವಿಸಿದ್ದೇಶ್ವರ ಜಾತ್ರೆ: 1.5 ಲಕ್ಷ ಭಕ್ತರಿಂದ ಪ್ರಸಾದ ಸ್ವೀಕಾರ

    ಕೊಪ್ಪಳ: ‘ದಕ್ಷಿಣ ಕಾಶಿ’ ಎಂದೇ ಖ್ಯಾತಿ ಪಡೆದ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವವು ಭಕ್ತಿಯ ಪರಾಕಾಷ್ಠೆ ತಲುಪಿದೆ. ಬುಧವಾರ ನಡೆದ ಮಹಾರಥೋತ್ಸವದ ಸಂಭ್ರಮದ ಬೆನ್ನಲ್ಲೇ, ಗುರುವಾರವೂ ಮಠಕ್ಕೆ ಭಕ್ತ ಸಾಗರವೇ ಹರಿದುಬಂದಿದ್ದು, ಮಹಾದಾಸೋಹದ ವೈಭವ ಎಲ್ಲರ ಗಮನ ಸೆಳೆಯುತ್ತಿದೆ. ದಾಸೋಹಕ್ಕೆ…

    Continue reading
    ಮೈಸೂರು: ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆಕರ್ಷಕ “ಡ್ರಾಗನ್ ಪಾಂಡ್” ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

    ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ಪ್ರವಾಸಿ ಆಕರ್ಷಣೆಯಾದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ “ಡ್ರಾಗನ್ ಪಾಂಡ್” (Dragon Pond) ಅನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು. ಪ್ರವಾಸಿಗರಿಗೆ ಹೊಸ ಆಕರ್ಷಣೆ: ವಸ್ತುಪ್ರದರ್ಶನ ಪ್ರಾಧಿಕಾರವು…

    Continue reading
    ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ‘ಗೂಂಡಾ ರಾಜ್’: ಸರ್ಕಾರದ ವಿರುದ್ಧ ಆರ್. ಅಶೋಕ ತೀವ್ರ ವಾಗ್ದಾಳಿ

    ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಜನಸಾಮಾನ್ಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇದು ಕೇವಲ ಐದು ಗ್ಯಾರೆಂಟಿಗಳ ಸರ್ಕಾರವಲ್ಲ, ಬದಲಾಗಿ ‘ಗೂಂಡಾ ರಾಜ್’ ಎಂಬ ಆರನೇ ಗ್ಯಾರೆಂಟಿಯನ್ನು ಜನರಿಗೆ ನೀಡಿದೆ ಎಂದು ವಿಧಾನಸಭೆ ವಿರೋಧ…

    Continue reading
    ಅಕ್ರಮ ವಲಸಿಗರಿಗೆ ಬೆಣ್ಣೆ, ಕನ್ನಡಿಗರಿಗೆ ಸುಣ್ಣ – ಸಿ.ಟಿ. ರವಿ

    ಬೆಂಗಳೂರು: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಿರುವುದನ್ನು ವಿರೋಧಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರು ಉತ್ತರ ಜಿಲ್ಲೆಯ ಶ್ರೀನಿವಾಸ ಗಾರ್ಡನ್‌ನಲ್ಲಿ “ಕೋಗಿಲು ಉಳಿಸಿ, ಅಕ್ರಮ ವಲಸಿಗರನ್ನು ತೊಲಗಿಸಿ” ಎಂಬ ಬೃಹತ್ ಪ್ರತಿಭಟನಾ…

    Continue reading
    ಬಳ್ಳಾರಿ ಫೈರಿಂಗ್: ಹೊಸ ಬಾಂಬ್ ಸಿಡಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

    ಬೆಂಗಳೂರು: ಹೊಸ ವರ್ಷದ ದಿನದಂದು ಬಳ್ಳಾರಿಯಲ್ಲಿ ನಡೆದ ಗುಂಡಿನ ದಾಳಿ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅತ್ಯಂತ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. “ರಾಜ್ಯದಲ್ಲಿ ಸಿದ್ದರಾಮಯ್ಯ…

    Continue reading